Skip to content
ThuthiThuthiThuthi
Deuteronomy · chapter 17 · verse 10

Deuteronomy 17:10 in Kannada

ಅವರು ನಿನಗೆ ಕರ್ತನು ಆದುಕೊಳ್ಳುವ ಆ ಸ್ಥಳದಿಂದ ತಿಳಿಸುವ ತೀರ್ಪಿನ ಪ್ರಕಾರ ನೀನು ಮಾಡಿ ಬೋಧಿಸುವಂಥದ್ದೆಲ್ಲಾ ಅನುಸ ರಿಸಬೇಕು.

Avaru ninage kartanu aadukolluva aa sthaladinda tilisuva teerpina prakaara neenu maadi bodhisuvanthaddellaa anusa risabeku.

Deuteronomy 17:10 in English

King James Version (KJV)
And thou shalt do according to the sentence, which they of that place which the LORD shall choose shall shew thee; and thou shalt observe to do according to all that they inform thee:
World English Bible (WEB)
You shall do according to the decisions of the verdict which they shall give you from that place which the LORD chooses. You shall observe to do according to all that they shall teach you.
American Standard Version (ASV)
And thou shalt do according to the tenor of the sentence which they shall show thee from that place which Jehovah shall choose; and thou shalt observe to do according to all that they shall teach thee:
Bible in Basic English (BBE)
And you are to be guided by the decision they give in the place named by the Lord, and do whatever they say:
Darby Translation (DBY)
and thou shalt do according to the tenor of the word, which they of that place which Jehovah will choose shall declare unto thee; and thou shalt take heed to do according to all that they instruct thee:
Webster's Bible (WBS)
And thou shalt do according to the sentence, which they of that place which the LORD shall choose shall show thee; and thou shalt observe to do according to all that they inform thee:
Young's Literal Translation (YLT)
and thou hast done according to the tenor of the word which they declare to thee ([they] of that place which Jehovah doth choose; and thou hast observed to do according to all that they direct thee.

Read in context

  1. 8ನಿನ್ನ ಬಾಗಲುಗಳಲ್ಲಿ ಉಂಟಾದ ವಿವಾದಗಳ ವಿಷ ಯವಾಗಿ ಅಂದರೆ ರಕ್ತರಕ್ತದ ಮಧ್ಯದಲ್ಲಿಯ ವ್ಯಾಜ್ಯ ವಾಗಲಿ, ವಾದಿ ಪ್ರತಿವಾದಿ ವ್ಯಾಜ್ಯವಾಗಲಿ, ಬಡಿದಾ ಟದ ವ್ಯಾಜ್ಯವಾಗಲಿ, ನೀನು ನ್ಯಾಯ ತೀರಿಸ ಕೂಡದ ಕಠಿಣವಾದ ಕಾರ್ಯ ಉಂಟಾದರೆ ನೀನು ಎದ್ದು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಿ
  2. 9ಯಾಜಕರಾದ ಲೇವಿಯರ ಬಳಿಗೂ ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು; ಅವರು ನಿನಗೆ ಆ ನ್ಯಾಯದ ತೀರ್ಪನ್ನು ತಿಳಿಸುವರು.
  3. 10ಅವರು ನಿನಗೆ ಕರ್ತನು ಆದುಕೊಳ್ಳುವ ಆ ಸ್ಥಳದಿಂದ ತಿಳಿಸುವ ತೀರ್ಪಿನ ಪ್ರಕಾರ ನೀನು ಮಾಡಿ ಬೋಧಿಸುವಂಥದ್ದೆಲ್ಲಾ ಅನುಸ ರಿಸಬೇಕು.
  4. 11ಅವರು ನಿನಗೆ ಬೋಧಿಸುವ ನ್ಯಾಯ ಪ್ರಮಾಣದ ಪ್ರಕಾರವೂ ಅವರು ನಿನಗೆ ಹೇಳುವ ತೀರ್ಪಿನ ಪ್ರಕಾರವೂ ನೀನು ಮಾಡಬೇಕು; ಅವರು ನಿನಗೆ ತಿಳಿಸುವ ವಾಕ್ಯವನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗಬಾರದು.
  5. 12ಅಲ್ಲಿ ನಿನ್ನ ದೇವ ರಾದ ಕರ್ತನಿಗೆ ಸೇವೆಮಾಡುವದಕ್ಕೆ ನಿಂತ ಯಾಜಕನ ಮಾತಾದರೂ ನ್ಯಾಯಾಧಿಪತಿಯ ಮಾತಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವ ದಾದರೆ ಆ ಮನುಷ್ಯನು ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು;
Read all of Deuteronomy 17

Cross references

Original words (Hebrew)

Deuteronomy 17:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.