Deuteronomy · chapter 17 · verse 12
Deuteronomy 17:12 in Kannada
ಅಲ್ಲಿ ನಿನ್ನ ದೇವ ರಾದ ಕರ್ತನಿಗೆ ಸೇವೆಮಾಡುವದಕ್ಕೆ ನಿಂತ ಯಾಜಕನ ಮಾತಾದರೂ ನ್ಯಾಯಾಧಿಪತಿಯ ಮಾತಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವ ದಾದರೆ ಆ ಮನುಷ್ಯನು ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು;
Alli ninna deva raada kartanige sevemaaduvadakke ninta yaajakana maataadaroo nyaayaadhipatiya maataadaroo kelade ahankaaradinda enaadaroo maaduva daadare aa manushyanu saayabeku; heege kettaddannu israayelininda tegeduhaakabeku;
Deuteronomy 17:12 in English
- King James Version (KJV)
- And the man that will do presumptuously, and will not hearken unto the priest that standeth to minister there before the LORD thy God, or unto the judge, even that man shall die: and thou shalt put away the evil from Israel.
- World English Bible (WEB)
- The man who does presumptuously in not listening to the priest who stands to minister there before the LORD your God, or to the judge, even that man shall die. You shall put away the evil from Israel.
- American Standard Version (ASV)
- And the man that doeth presumptuously, in not hearkening unto the priest that standeth to minister there before Jehovah thy God, or unto the judge, even that man shall die: and thou shalt put away the evil from Israel.
- Bible in Basic English (BBE)
- And any man who, in his pride, will not give ear to the priest whose place is there before the Lord your God, or to the judge, is to be put to death: you are to put away the evil from Israel.
- Darby Translation (DBY)
- And the man that shall act presumptuously, and not hearken unto the priest that standeth to serve there before Jehovah thy God, or unto the judge, that man shall die; and thou shalt put away evil from Israel.
- Webster's Bible (WBS)
- And the man that will do presumptuously, and will not hearken to the priest that standeth to minister there before the LORD thy God, or to the judge, even that man shall die: and thou shalt remove the evil from Israel.
- Young's Literal Translation (YLT)
- And the man who acteth with presumption, so as not to hearken unto the priest (who is standing to serve there Jehovah thy God), or unto the judge, even that man hath died, and thou hast put away the evil thing from Israel,
Read in context
- 10ಅವರು ನಿನಗೆ ಕರ್ತನು ಆದುಕೊಳ್ಳುವ ಆ ಸ್ಥಳದಿಂದ ತಿಳಿಸುವ ತೀರ್ಪಿನ ಪ್ರಕಾರ ನೀನು ಮಾಡಿ ಬೋಧಿಸುವಂಥದ್ದೆಲ್ಲಾ ಅನುಸ ರಿಸಬೇಕು.
- 11ಅವರು ನಿನಗೆ ಬೋಧಿಸುವ ನ್ಯಾಯ ಪ್ರಮಾಣದ ಪ್ರಕಾರವೂ ಅವರು ನಿನಗೆ ಹೇಳುವ ತೀರ್ಪಿನ ಪ್ರಕಾರವೂ ನೀನು ಮಾಡಬೇಕು; ಅವರು ನಿನಗೆ ತಿಳಿಸುವ ವಾಕ್ಯವನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗಬಾರದು.
- 12ಅಲ್ಲಿ ನಿನ್ನ ದೇವ ರಾದ ಕರ್ತನಿಗೆ ಸೇವೆಮಾಡುವದಕ್ಕೆ ನಿಂತ ಯಾಜಕನ ಮಾತಾದರೂ ನ್ಯಾಯಾಧಿಪತಿಯ ಮಾತಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವ ದಾದರೆ ಆ ಮನುಷ್ಯನು ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು;
- 13ಜನರೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ಅಹಂಕಾರದಿಂದ ಏನೂ ಮಾಡುವದಿಲ್ಲ.
- 14ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದು ಅದನ್ನು ಸ್ವಾಧೀನಪಡಿಸಿ ಕೊಂಡು ಅದರಲ್ಲಿ ವಾಸವಾಗಿರುವಾಗ--ನನ್ನ ಸುತ್ತ ಲಿರುವ ಎಲ್ಲಾ ಜನಾಂಗಗಳ ಹಾಗೆ ನನಗೆ ಅರಸ ನನ್ನು ಇಟ್ಟುಕೊಳ್ಳುತ್ತೇನೆಂದು ಹೇಳಿದರೆ
Cross references
- Deuteronomy 13:5 ಧರ್ಮೋಪದೇಶಕಾಂಡ 13:5ಅಂಥ ಪ್ರವಾದಿಯನ್ನಾದರೂ ಕನಸು ಕಾಣುವವನ ನ್ನಾದರೂ ಕೊಂದುಹಾಕಬೇಕು; ಐಗುಪ್ತದೇಶದೊಳ ಗಿಂದ ನಿನ್ನನ್ನು ಹೊರಗೆ ಬರಮಾಡಿ, ದಾಸತ್ವದ ಮನೆ ಯೊಳಗಿಂದ ನಿನ್ನನ್ನು ವಿಮೋಚಿಸಿದ ನಿನ್ನ ಕರ್ತನಾದ ದೇವರಿಂದ ತಿರುಗುವಂತೆ ಮತ್ತು ನಿನ್ನ ದೇವರಾದ ಕರ್ತನು ನಿನಗೆ ನಡೆಯಲು ಆಜ್ಞಾಪಿಸಿದ ಮಾರ್ಗ ದಿಂದ ನಿನ್ನನ್ನು ದೂಡುವಂತೆ ಮಾತನಾಡಿದ್ದಾನೆ. ಹೀಗೆ ನೀನು ಕೆಟ್ಟದ್ದನ್ನು ನಿನ್ನ ಮಧ್ಯದಿಂದ ತೆಗೆದುಹಾಕಬೇಕು.
- Numbers 15:30 ಅರಣ್ಯಕಾಂಡ 15:30ಆದರೆ ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ ಪರಕೀಯನಾಗಲಿ ಹಟದಿಂದ ಪಾಪಮಾಡಿದರೆ ಅವನು ಕರ್ತನನ್ನು ನಿಂದಿಸುತ್ತಾನೆ. ಆ ಮನುಷ್ಯನು ತನ್ನ ಜನರ ಮಧ್ಯದಿಂದ ತೆಗೆದುಹಾಕ ಲ್ಪಡಬೇಕು.
- Ezra 10:8 ಎಜ್ರನು 10:8ಇದಲ್ಲದೆ ಯಾವನಾದರೂ ಪ್ರಧಾನರ, ಹಿರಿಯರ ಯೋಚನೆಯ ಪ್ರಕಾರ ಮೂರು ದಿವಸದಲ್ಲಿ ಬಾರದೆ ಇದ್ದರೆ ಅವನ ಆಸ್ತಿಯಲ್ಲಾ ದಂಡವಾಗಿ ತಕ್ಕೊಳ್ಳಲ್ಪಡುವದೆಂದೂ ಅವನು ಸೆರೆಯಾಗಿ ಒಯ್ಯಲ್ಪಟ್ಟವರ ಕೂಟದಿಂದ ಹೊರಗೆ ಹಾಕಲ್ಪಡುವನೆಂದೂ ಸಾರಿದರು.
- Deuteronomy 18:5 ಧರ್ಮೋಪದೇಶಕಾಂಡ 18:5ಅವನೂ ಅವನ ಕುಮಾರರೂ ನಿತ್ಯವಾಗಿ ಕರ್ತನ ಹೆಸರಿನಲ್ಲಿ ಸೇವಿಸುತ್ತಾ ನಿಂತಿರುವ ಹಾಗೆ ಅವನನ್ನು ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡಿದ್ದಾನೆ.
- Deuteronomy 17:7 ಧರ್ಮೋಪದೇಶಕಾಂಡ 17:7ಅಪರಾಧಿಯನ್ನು ಕೊಲ್ಲುವದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
- Hebrews 10:26–29 ಇಬ್ರಿಯರಿಗೆ 10:26–29ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ. ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು. ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು. ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.
- Hosea 4:4 ಹೋಶೇಯ 4:4ಆದಾಗ್ಯೂ ಯಾವನಾದರೂ ವಾದಿಸದಿರಲಿ ಇಲ್ಲವೆ ಬೇರೆಯವ ರನ್ನು ಖಂಡಿಸದಿರಲಿ; ನಿಮ್ಮ ಜನರೆಲ್ಲರೂ ಯಾಜಕ ನೊಂದಿಗೆ ವಾದಿಸುವವರ ಹಾಗಿದ್ದಾರೆ.
- Deuteronomy 10:8 ಧರ್ಮೋಪದೇಶಕಾಂಡ 10:8ಆ ಕಾಲದಲ್ಲಿ ಕರ್ತನು ಲೇವಿಗೋತ್ರವನ್ನು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರು ವದಕ್ಕೂ ಕರ್ತನ ಮುಂದೆ ನಿಂತುಕೊಂಡು ಆತನಿಗೆ ಸೇವೆಮಾಡಿ ಆತನ ಹೆಸರಿನಲ್ಲಿ ಆಶೀರ್ವದಿಸುವ ದಕ್ಕೂ ಈ ದಿನದ ವರೆಗೂ ಪ್ರತ್ಯೇಕಿಸಿದನು.
- 1 Thessalonians 4:8 1 ಥೆಸಲೊನೀಕದವರಿಗೆ 4:8ಹೀಗಿರಲು ತಾತ್ಸಾರ ಮಾಡು ವವನು ಮನುಷ್ಯನನ್ನಲ್ಲ, ತನ್ನ ಪರಿಶುದ್ಧಾತ್ಮನನ್ನು ನಮಗೆ ದಯಪಾಲಿಸಿರುವ ದೇವರನ್ನೇ ತಾತ್ಸಾರ ಮಾಡುತ್ತಾನೆ.
- Deuteronomy 18:7 ಧರ್ಮೋಪದೇಶಕಾಂಡ 18:7ಅಲ್ಲಿ ಕರ್ತನ ಮುಂದೆ ನಿಂತು ಕೊಳ್ಳುವ ಅವನ ಸಹೋದರರಾದ ಲೇವಿಯರ ಹಾಗೆ ಅವನು ತನ್ನ ದೇವರಾದ ಕರ್ತನ ಹೆಸರಿ ನಲ್ಲಿ ಸೇವೆಮಾಡಬಹುದು.
- 1 Timothy 5:20 1 ತಿಮೊಥೆಯನಿಗೆ 5:20ಪಾಪಮಾಡುವವರನ್ನು ಎಲ್ಲರ ಮುಂದೆಯೇ ಗದರಿಸು; ಇದರಿಂದ ಮಿಕ್ಕಾದವರಿಗೂ ಭಯವುಂಟಾಗುವದು.
- Matthew 10:14 ಮತ್ತಾಯನು 10:14ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆ ಹೋದರೆ ಇಲ್ಲವೆ ನಿಮ್ಮ ಮಾತುಗಳನ್ನು ಕೇಳದೆ ಹೋದರೆ ನೀವು ಆ ಮನೆಯಿಂದಾಗಲೀ ಪಟ್ಟಣದಿಂದಾಗಲೀ ಹೊರಡುವಾಗ ನಿಮ್ಮ ಪಾದಗಳ ಧೂಳನ್ನು ಝಾಡಿಸಿ ಬಿಡಿರಿ.
Original words (Hebrew)
- man · H376אִישׁ ʼîysh
- do · H6213עָשָׂה ʻâsâh
- presumptuously · H2087זָדוֹן zâdôwn
- hearken · H8085שָׁמַע shâmaʻ
- priest · H3548כֹּהֵן kôhên
- standeth · H5975עָמַד ʻâmad
- minister · H8334שָׁרַת shârath
- God · H430אֱלֹהִים ʼĕlôhîym
- judge · H8199שָׁפַט shâphaṭ
- man · H376אִישׁ ʼîysh
- die · H4191מוּת mûwth
- away · H1197בָּעַר bâʻar
- evil · H7451רַע raʻ
- Israel · H3478יִשְׂרָאֵל Yisrâʼêl