Deuteronomy · chapter 17 · verse 13
Deuteronomy 17:13 in Kannada
ಜನರೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ಅಹಂಕಾರದಿಂದ ಏನೂ ಮಾಡುವದಿಲ್ಲ.
Janarellaa keli bhayapattu innu mele ahankaaradinda enoo maaduvadilla.
Deuteronomy 17:13 in English
- King James Version (KJV)
- And all the people shall hear, and fear, and do no more presumptuously.
- World English Bible (WEB)
- All the people shall hear and fear, and do no more presumptuously.
- American Standard Version (ASV)
- And all the people shall hear, and fear, and do no more presumptuously.
- Bible in Basic English (BBE)
- And all the people, hearing of it, will be full of fear and put away their pride.
- Darby Translation (DBY)
- And all the people shall hear, and fear, and no more act presumptuously.
- Webster's Bible (WBS)
- And all the people shall hear, and fear, and do no more presumptuously.
- Young's Literal Translation (YLT)
- and all the people do hear and fear, and do not presume any more.
Read in context
- 11ಅವರು ನಿನಗೆ ಬೋಧಿಸುವ ನ್ಯಾಯ ಪ್ರಮಾಣದ ಪ್ರಕಾರವೂ ಅವರು ನಿನಗೆ ಹೇಳುವ ತೀರ್ಪಿನ ಪ್ರಕಾರವೂ ನೀನು ಮಾಡಬೇಕು; ಅವರು ನಿನಗೆ ತಿಳಿಸುವ ವಾಕ್ಯವನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗಬಾರದು.
- 12ಅಲ್ಲಿ ನಿನ್ನ ದೇವ ರಾದ ಕರ್ತನಿಗೆ ಸೇವೆಮಾಡುವದಕ್ಕೆ ನಿಂತ ಯಾಜಕನ ಮಾತಾದರೂ ನ್ಯಾಯಾಧಿಪತಿಯ ಮಾತಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವ ದಾದರೆ ಆ ಮನುಷ್ಯನು ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು;
- 13ಜನರೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ಅಹಂಕಾರದಿಂದ ಏನೂ ಮಾಡುವದಿಲ್ಲ.
- 14ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದು ಅದನ್ನು ಸ್ವಾಧೀನಪಡಿಸಿ ಕೊಂಡು ಅದರಲ್ಲಿ ವಾಸವಾಗಿರುವಾಗ--ನನ್ನ ಸುತ್ತ ಲಿರುವ ಎಲ್ಲಾ ಜನಾಂಗಗಳ ಹಾಗೆ ನನಗೆ ಅರಸ ನನ್ನು ಇಟ್ಟುಕೊಳ್ಳುತ್ತೇನೆಂದು ಹೇಳಿದರೆ
- 15ಹೇಗಾ ದರೂ ನಿನ್ನ ದೇವರಾದ ಕರ್ತನು ಆದುಕೊಳ್ಳು ವವನನ್ನು ನಿನಗೆ ಅರಸನನ್ನಾಗಿ ಇಟ್ಟು ಕೊಳ್ಳಬೇಕು; ನಿನ್ನ ಸಹೋದರರಲ್ಲಿಂದ ಒಬ್ಬನನ್ನು ನಿನಗೆ ಅರಸನ ನ್ನಾಗಿ ಇಟ್ಟುಕೊಳ್ಳಬೇಕು; ನಿನ್ನ ಸಹೋದರನಲ್ಲದ ಅನ್ಯನಾದ ಮನುಷ್ಯನನ್ನು ನಿನ್ನ ಮೇಲೆ ಇಟ್ಟು ಕೊಳ್ಳಬಾರದು.
Cross references
- Deuteronomy 13:11 ಧರ್ಮೋಪದೇಶಕಾಂಡ 13:11ಆಗ ಇಸ್ರಾಯೇ ಲೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಇಂಥಾ ಕೆಟ್ಟಕಾರ್ಯವನ್ನು ಮಾಡುವದಿಲ್ಲ.
- Deuteronomy 19:20 ಧರ್ಮೋಪದೇಶಕಾಂಡ 19:20ಉಳಿದವರು ಕೇಳಿ ಭಯಪಟ್ಟು ಆ ಕೆಟ್ಟಕೃತ್ಯವನ್ನು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಮಾಡುವದಿಲ್ಲ.ನಿನ್ನ ಕಣ್ಣು ಕರುಣಿಸಬಾರದು; ಪ್ರಾಣಕ್ಕೆ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಕೊಡಬೇಕು.
- Numbers 15:30–31 ಅರಣ್ಯಕಾಂಡ 15:30–31ಆದರೆ ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ ಪರಕೀಯನಾಗಲಿ ಹಟದಿಂದ ಪಾಪಮಾಡಿದರೆ ಅವನು ಕರ್ತನನ್ನು ನಿಂದಿಸುತ್ತಾನೆ. ಆ ಮನುಷ್ಯನು ತನ್ನ ಜನರ ಮಧ್ಯದಿಂದ ತೆಗೆದುಹಾಕ ಲ್ಪಡಬೇಕು. ಅವನು ಕರ್ತನ ವಾಕ್ಯವನ್ನು ಅವಮಾನ ಮಾಡಿ ಆತನ ಆಜ್ಞೆಗಳನ್ನು ವಿಾರಿದ್ದರಿಂದ ಆ ಮನು ಷ್ಯನು ನಿಶ್ಚಯವಾಗಿ ತೆಗೆದುಹಾಕಲ್ಪಡಬೇಕು. ಅವನ ಅಕ್ರಮವು ಅವನ ಮೇಲಿರುವದು ಎಂದು ಹೇಳಿದನು.