Skip to content
ThuthiThuthiThuthi
Deuteronomy · chapter 17 · verse 14

Deuteronomy 17:14 in Kannada

ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದು ಅದನ್ನು ಸ್ವಾಧೀನಪಡಿಸಿ ಕೊಂಡು ಅದರಲ್ಲಿ ವಾಸವಾಗಿರುವಾಗ--ನನ್ನ ಸುತ್ತ ಲಿರುವ ಎಲ್ಲಾ ಜನಾಂಗಗಳ ಹಾಗೆ ನನಗೆ ಅರಸ ನನ್ನು ಇಟ್ಟುಕೊಳ್ಳುತ್ತೇನೆಂದು ಹೇಳಿದರೆ

Ninna devaraada kartanu ninage koduva deshakke neenu bandu adannu svaadheenapadisi kondu adaralli vaasavaagiruvaaga--nanna sutta liruva ellaa janaangagala haage nanage arasa nannu ittukolluttenendu helidare

Deuteronomy 17:14 in English

King James Version (KJV)
When thou art come unto the land which the LORD thy God giveth thee, and shalt possess it, and shalt dwell therein, and shalt say, I will set a king over me, like as all the nations that [are] about me;
World English Bible (WEB)
When you have come to the land which the LORD your God gives you, and possess it and dwell in it, and say, “I will set a king over me, like all the nations that are around me,”
American Standard Version (ASV)
When thou art come unto the land which Jehovah thy God giveth thee, and shalt possess it, and shalt dwell therein, and shalt say, I will set a king over me, like all the nations that are round about me;
Bible in Basic English (BBE)
When you have come into the land which the Lord your God is giving you, and have taken it for a heritage and are living in it, if it is your desire to have a king over you, like the other nations round about you;
Darby Translation (DBY)
When thou comest unto the land which Jehovah thy God giveth thee, and shalt possess it, and shalt dwell therein, and shalt say, I will set a king over me, like all the nations that are about me;
Webster's Bible (WBS)
When thou art come into the land which the LORD thy God giveth thee, and shalt possess it, and shalt dwell in it, and shalt say, I will set a king over me, like as all the nations that [are] about me;
Young's Literal Translation (YLT)
'When thou comest in unto the land which Jehovah thy God is giving to thee, and hast possessed it, and dwelt in it, and thou hast said, Let me set over me a king like all the nations which [are] round about me, —

Read in context

  1. 12ಅಲ್ಲಿ ನಿನ್ನ ದೇವ ರಾದ ಕರ್ತನಿಗೆ ಸೇವೆಮಾಡುವದಕ್ಕೆ ನಿಂತ ಯಾಜಕನ ಮಾತಾದರೂ ನ್ಯಾಯಾಧಿಪತಿಯ ಮಾತಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವ ದಾದರೆ ಆ ಮನುಷ್ಯನು ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು;
  2. 13ಜನರೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ಅಹಂಕಾರದಿಂದ ಏನೂ ಮಾಡುವದಿಲ್ಲ.
  3. 14ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದು ಅದನ್ನು ಸ್ವಾಧೀನಪಡಿಸಿ ಕೊಂಡು ಅದರಲ್ಲಿ ವಾಸವಾಗಿರುವಾಗ--ನನ್ನ ಸುತ್ತ ಲಿರುವ ಎಲ್ಲಾ ಜನಾಂಗಗಳ ಹಾಗೆ ನನಗೆ ಅರಸ ನನ್ನು ಇಟ್ಟುಕೊಳ್ಳುತ್ತೇನೆಂದು ಹೇಳಿದರೆ
  4. 15ಹೇಗಾ ದರೂ ನಿನ್ನ ದೇವರಾದ ಕರ್ತನು ಆದುಕೊಳ್ಳು ವವನನ್ನು ನಿನಗೆ ಅರಸನನ್ನಾಗಿ ಇಟ್ಟು ಕೊಳ್ಳಬೇಕು; ನಿನ್ನ ಸಹೋದರರಲ್ಲಿಂದ ಒಬ್ಬನನ್ನು ನಿನಗೆ ಅರಸನ ನ್ನಾಗಿ ಇಟ್ಟುಕೊಳ್ಳಬೇಕು; ನಿನ್ನ ಸಹೋದರನಲ್ಲದ ಅನ್ಯನಾದ ಮನುಷ್ಯನನ್ನು ನಿನ್ನ ಮೇಲೆ ಇಟ್ಟು ಕೊಳ್ಳಬಾರದು.
  5. 16ಆದರೆ ಅವನು ತನಗೆ ಕುದುರೆಗಳನ್ನು ಹೆಚ್ಚಿಸಿ ಕೊಳ್ಳಬಾರದು; ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನಗಳನ್ನು ಐಗುಪ್ತ ದೇಶಕ್ಕೆ ತಿರುಗಿಸಬಾರದು; ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗ ಬಾರದೆಂದು ಕರ್ತನು ನಿಮಗೆ ಹೇಳಿದನಲ್ಲಾ.
Read all of Deuteronomy 17

Cross references

Original words (Hebrew)

Deuteronomy 17:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.