Skip to content
ThuthiThuthiThuthi
Deuteronomy · chapter 17 · verse 15

Deuteronomy 17:15 in Kannada

ಹೇಗಾ ದರೂ ನಿನ್ನ ದೇವರಾದ ಕರ್ತನು ಆದುಕೊಳ್ಳು ವವನನ್ನು ನಿನಗೆ ಅರಸನನ್ನಾಗಿ ಇಟ್ಟು ಕೊಳ್ಳಬೇಕು; ನಿನ್ನ ಸಹೋದರರಲ್ಲಿಂದ ಒಬ್ಬನನ್ನು ನಿನಗೆ ಅರಸನ ನ್ನಾಗಿ ಇಟ್ಟುಕೊಳ್ಳಬೇಕು; ನಿನ್ನ ಸಹೋದರನಲ್ಲದ ಅನ್ಯನಾದ ಮನುಷ್ಯನನ್ನು ನಿನ್ನ ಮೇಲೆ ಇಟ್ಟು ಕೊಳ್ಳಬಾರದು.

Hegaa daroo ninna devaraada kartanu aadukollu vavanannu ninage arasanannaagi ittu kollabeku; ninna sahodararallinda obbanannu ninage arasana nnaagi ittukollabeku; ninna sahodaranallada anyanaada manushyanannu ninna mele ittu kollabaaradu.

Deuteronomy 17:15 in English

King James Version (KJV)
Thou shalt in any wise set [him] king over thee, whom the LORD thy God shall choose: [one] from among thy brethren shalt thou set king over thee: thou mayest not set a stranger over thee, which [is] not thy brother.
World English Bible (WEB)
you shall surely set him whom the LORD your God chooses as king over yourselves. You shall set as king over you one from among your brothers. You may not put a foreigner over you, who is not your brother.
American Standard Version (ASV)
thou shalt surely set him king over thee, whom Jehovah thy God shall choose: one from among thy brethren shalt thou set king over thee; thou mayest not put a foreigner over thee, who is not thy brother.
Bible in Basic English (BBE)
Then see that you take as your king the man named by the Lord your God: let your king be one of your countrymen, not a man of another nation who is not one of yourselves.
Darby Translation (DBY)
thou shalt only set him king over thee whom Jehovah thy God will choose: from among thy brethren shalt thou set a king over thee; thou mayest not set a foreigner over thee, who is not thy brother.
Webster's Bible (WBS)
Thou shalt in any wise set [him] king over thee whom the LORD thy God shall choose: [one] from among thy brethren shalt thou set king over thee: thou mayest not set a stranger over thee, who [is] not thy brother.
Young's Literal Translation (YLT)
thou dost certainly set over thee a king on whom Jehovah doth fix; from the midst of thy brethren thou dost set over thee a king; thou art not able to set over thee a stranger, who is not thy brother.

Read in context

  1. 13ಜನರೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ಅಹಂಕಾರದಿಂದ ಏನೂ ಮಾಡುವದಿಲ್ಲ.
  2. 14ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದು ಅದನ್ನು ಸ್ವಾಧೀನಪಡಿಸಿ ಕೊಂಡು ಅದರಲ್ಲಿ ವಾಸವಾಗಿರುವಾಗ--ನನ್ನ ಸುತ್ತ ಲಿರುವ ಎಲ್ಲಾ ಜನಾಂಗಗಳ ಹಾಗೆ ನನಗೆ ಅರಸ ನನ್ನು ಇಟ್ಟುಕೊಳ್ಳುತ್ತೇನೆಂದು ಹೇಳಿದರೆ
  3. 15ಹೇಗಾ ದರೂ ನಿನ್ನ ದೇವರಾದ ಕರ್ತನು ಆದುಕೊಳ್ಳು ವವನನ್ನು ನಿನಗೆ ಅರಸನನ್ನಾಗಿ ಇಟ್ಟು ಕೊಳ್ಳಬೇಕು; ನಿನ್ನ ಸಹೋದರರಲ್ಲಿಂದ ಒಬ್ಬನನ್ನು ನಿನಗೆ ಅರಸನ ನ್ನಾಗಿ ಇಟ್ಟುಕೊಳ್ಳಬೇಕು; ನಿನ್ನ ಸಹೋದರನಲ್ಲದ ಅನ್ಯನಾದ ಮನುಷ್ಯನನ್ನು ನಿನ್ನ ಮೇಲೆ ಇಟ್ಟು ಕೊಳ್ಳಬಾರದು.
  4. 16ಆದರೆ ಅವನು ತನಗೆ ಕುದುರೆಗಳನ್ನು ಹೆಚ್ಚಿಸಿ ಕೊಳ್ಳಬಾರದು; ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನಗಳನ್ನು ಐಗುಪ್ತ ದೇಶಕ್ಕೆ ತಿರುಗಿಸಬಾರದು; ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗ ಬಾರದೆಂದು ಕರ್ತನು ನಿಮಗೆ ಹೇಳಿದನಲ್ಲಾ.
  5. 17ಅವನ ಹೃದಯವು ತೊಲಗದ ಹಾಗೆ ಅವನು ತನಗೆ ಅನೇಕ ಪತ್ನಿಯರನ್ನು ಮಾಡಿಕೊಳ್ಳಬಾರದು; ಅವನು ತನಗೆ ಬೆಳ್ಳಿ ಬಂಗಾರವನ್ನು ಬಹಳವಾಗಿ ಹೆಚ್ಚಿಸಿಕೊಳ್ಳಬಾರದು.
Read all of Deuteronomy 17

Cross references

Original words (Hebrew)

Deuteronomy 17:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.