Deuteronomy · chapter 17 · verse 16
Deuteronomy 17:16 in Kannada
ಆದರೆ ಅವನು ತನಗೆ ಕುದುರೆಗಳನ್ನು ಹೆಚ್ಚಿಸಿ ಕೊಳ್ಳಬಾರದು; ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನಗಳನ್ನು ಐಗುಪ್ತ ದೇಶಕ್ಕೆ ತಿರುಗಿಸಬಾರದು; ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗ ಬಾರದೆಂದು ಕರ್ತನು ನಿಮಗೆ ಹೇಳಿದನಲ್ಲಾ.
Aadare avanu tanage kuduregalannu hechchisi kollabaaradu; kuduregalannu hechchisikolluva haage janagalannu aigupta deshakke tirugisabaaradu; aa maargavaagi neevu innu tirugi hoga baaradendu kartanu nimage helidanallaa.
Deuteronomy 17:16 in English
- King James Version (KJV)
- But he shall not multiply horses to himself, nor cause the people to return to Egypt, to the end that he should multiply horses: forasmuch as the LORD hath said unto you, Ye shall henceforth return no more that way.
- World English Bible (WEB)
- Only he shall not multiply horses to himself, nor cause the people to return to Egypt, to the end that he may multiply horses; because the LORD has said to you, “You shall not go back that way again.”
- American Standard Version (ASV)
- Only he shall not multiply horses to himself, nor cause the people to return to Egypt, to the end that he may multiply horses; forasmuch as Jehovah hath said unto you, Ye shall henceforth return no more that way.
- Bible in Basic English (BBE)
- And he is not to get together a great army of horses for himself, or make the people go back to Egypt to get horses for him: because the Lord has said, You will never again go back that way.
- Darby Translation (DBY)
- Only he shall not multiply horses to himself, nor lead back the people to Egypt, to multiply horses; for Jehovah hath said unto you, Ye shall not return again any more that way.
- Webster's Bible (WBS)
- But he shall not multiply horses to himself, nor cause the people to return to Egypt, to the end that he should multiply horses: forasmuch as the LORD hath said to you, ye shall henceforth return no more that way.
- Young's Literal Translation (YLT)
- 'Only, he doth not multiply to himself horses, nor cause the people to turn back to Egypt, so as to multiply horses, seeing Jehovah hath said to you, Ye do not add to turn back in this way any more.
Read in context
- 14ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದು ಅದನ್ನು ಸ್ವಾಧೀನಪಡಿಸಿ ಕೊಂಡು ಅದರಲ್ಲಿ ವಾಸವಾಗಿರುವಾಗ--ನನ್ನ ಸುತ್ತ ಲಿರುವ ಎಲ್ಲಾ ಜನಾಂಗಗಳ ಹಾಗೆ ನನಗೆ ಅರಸ ನನ್ನು ಇಟ್ಟುಕೊಳ್ಳುತ್ತೇನೆಂದು ಹೇಳಿದರೆ
- 15ಹೇಗಾ ದರೂ ನಿನ್ನ ದೇವರಾದ ಕರ್ತನು ಆದುಕೊಳ್ಳು ವವನನ್ನು ನಿನಗೆ ಅರಸನನ್ನಾಗಿ ಇಟ್ಟು ಕೊಳ್ಳಬೇಕು; ನಿನ್ನ ಸಹೋದರರಲ್ಲಿಂದ ಒಬ್ಬನನ್ನು ನಿನಗೆ ಅರಸನ ನ್ನಾಗಿ ಇಟ್ಟುಕೊಳ್ಳಬೇಕು; ನಿನ್ನ ಸಹೋದರನಲ್ಲದ ಅನ್ಯನಾದ ಮನುಷ್ಯನನ್ನು ನಿನ್ನ ಮೇಲೆ ಇಟ್ಟು ಕೊಳ್ಳಬಾರದು.
- 16ಆದರೆ ಅವನು ತನಗೆ ಕುದುರೆಗಳನ್ನು ಹೆಚ್ಚಿಸಿ ಕೊಳ್ಳಬಾರದು; ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನಗಳನ್ನು ಐಗುಪ್ತ ದೇಶಕ್ಕೆ ತಿರುಗಿಸಬಾರದು; ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗ ಬಾರದೆಂದು ಕರ್ತನು ನಿಮಗೆ ಹೇಳಿದನಲ್ಲಾ.
- 17ಅವನ ಹೃದಯವು ತೊಲಗದ ಹಾಗೆ ಅವನು ತನಗೆ ಅನೇಕ ಪತ್ನಿಯರನ್ನು ಮಾಡಿಕೊಳ್ಳಬಾರದು; ಅವನು ತನಗೆ ಬೆಳ್ಳಿ ಬಂಗಾರವನ್ನು ಬಹಳವಾಗಿ ಹೆಚ್ಚಿಸಿಕೊಳ್ಳಬಾರದು.
- 18ಅವನು ತನ್ನ ರಾಜ್ಯದ ಸಿಂಹಾಸನದಲ್ಲಿ ಕೂತು ಕೊಳ್ಳುವಾಗ ಲೇವಿಯರಾದ ಯಾಜಕರ ಮುಂದಿರುವ ಪುಸ್ತಕದಿಂದ ತನಗೆ ಈ ನ್ಯಾಯಪ್ರಮಾಣದ ಪ್ರತಿ ಯನ್ನು ಬರೆಯಿಸಿಕೊಳ್ಳಬೇಕು.
Cross references
- Isaiah 31:1–3 ಯೆಶಾಯ 31:1–3ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ. ಆದಾಗ್ಯೂ ಆತನು ಜ್ಞಾನಿಯಾಗಿದ್ದಾನೆ ತನ್ನ ಮಾತನ್ನು ಹಿಂತೆಗೆಯದೆ ಕೇಡನ್ನು ಬರಮಾಡು ವನು; ಆದರೆ ಕೆಡುಕರ ಮನೆತನಕ್ಕೂ ಅನ್ಯಾಯಗಾ ರರ ಸಹಾಯಕರಿಗೂ ವಿರುದ್ಧವಾಗಿ ಏಳುವನು. ಐಗು ಪ್ತ್ಯರು ಮನುಷ್ಯಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವೇ; ಹೀಗಿರುವದ ರಿಂದ ಕರ್ತನು ತನ್ನ ಕೈಚಾಚುವಾಗ ಸಹಾಯ ಮಾಡಿ ದವನು ಮತ್ತು ಸಹಾಯಪಡೆದವನೂ ಬಿದ್ದುಹೋಗು ವನು, ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.
- Deuteronomy 28:68 ಧರ್ಮೋಪದೇಶಕಾಂಡ 28:68ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.
- Ezekiel 17:15 ಯೆಹೆಜ್ಕೇಲನು 17:15ಆದರೆ ಇವನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ತನ್ನ ರಾಯಭಾರಿಗಳನ್ನು ಐಗುಪ್ತಕ್ಕೆ ಕಳು ಹಿಸಿ ತನಗೆ ಕುದುರೆಗಳನ್ನೂ ಬಹಳ ಜನರನ್ನೂ ಕೊಡ ಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿ ಯಾಗುವನೋ? ಇಂಥಾ ಸಂಗತಿಗಳನ್ನು ಮಾಡುವ ವನು ತಪ್ಪಿಸಿಕೊಳ್ಳುವನೋ? ಅಥವಾ ಒಡಂಬಡಿಕೆ ಯನ್ನು ಮುರಿದು ತಪ್ಪಿಸಿಕೊಳ್ಳಲಾಗುವದೋ?
- Psalm 20:7 ಕೀರ್ತನೆಗಳು 20:7ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳ ಲ್ಲಿಯೂ ಭರವಸವಿಡುತ್ತಾರೆ; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರನ್ನು ಜ್ಞಾಪಕಮಾಡುತ್ತೇವೆ.
- Hosea 11:5 ಹೋಶೇಯ 11:5ಅವನು ಐಗುಪ್ತ ದೇಶದೊಳಗೆ ಹಿಂತಿರುಗಿ ಬರಲಾರನು; ಆದರೆ ಅಶ್ಯೂರ್ಯನು ಅವನ ರಾಜನಾಗಿದ್ದಾನೆ. ಅವರು ತಿರುಗಿ ಬರುವದಕ್ಕೆ ನಿರಾಕರಿಸಿದರು.
- Exodus 13:17 ವಿಮೋಚನಕಾಂಡ 13:17ಫರೋಹನು ಜನರನ್ನು ಕಳುಹಿಸಿಬಿಟ್ಟಾಗ ಫಿಲಿಷ್ಟಿಯರ ದೇಶದ ದಾರಿಯು ಸವಿಾಪವಿದ್ದರೂ ದೇವರು ಅವರನ್ನು ಅದರಲ್ಲಿ ನಡಿಸಲಿಲ್ಲ; ಯಾಕಂದರೆ ದೇವರು--ಜನರು ಯುದ್ಧವನ್ನು ನೋಡಿ ಮನಸ್ಸನ್ನು ಬೇರೆ ಮಾಡಿಕೊಂಡು ಅವರು ಐಗುಪ್ತಕ್ಕೆ ಹಿಂದಿರುಗಾರು ಎಂದು ಅಂದುಕೊಂಡನು.
- 1 Kings 4:26 1 ಅರಸುಗಳು 4:26ಸೊಲೊಮೋನನಿಗೆ ತನ್ನ ರಥಗಳಿಗೋಸ್ಕರ ನಾಲ್ವತ್ತು ಸಾವಿರ ಜೋಡಿ ಕುದುರೆಗಳೂ ಹನ್ನೆರಡು ಸಾವಿರ ರಾಹುತರೂ ಇದ್ದರು.
- Numbers 14:3–4 ಅರಣ್ಯಕಾಂಡ 14:3–4ನಾವು ಕತ್ತಿಯಿಂದ ಕೊಲೆಯಾಗುವಂತೆ ನಮ್ಮ ಹೆಂಡತಿ ಮಕ್ಕಳೂ ಸುಲಿಗೆಯಾಗುವ ಹಾಗೆಯೂ ಕರ್ತನು ನಮ್ಮನ್ನು ಈ ದೇಶಕ್ಕೆ ಯಾಕೆ ಬರಮಾಡಿದ್ದಾನೆ? ಐಗುಪ್ತದೇಶಕ್ಕೆ ನಾವು ತಿರಿಗಿ ಹೋಗುವದು ನಮಗೆ ಒಳ್ಳೇದಲ್ಲವೋ? ನಾವು ನಾಯಕನೊಬ್ಬನನ್ನು ಮಾಡಿ ಕೊಂಡು ಐಗುಪ್ತದೇಶಕ್ಕೆ ಹಿಂತಿರುಗೋಣ ಬನ್ನಿರಿ ಎಂದು ಒಬ್ಬರಿಗೊಬ್ಬರು ಹೇಳಿಕೊಂಡರು.
- 1 Kings 10:26–28 1 ಅರಸುಗಳು 10:26–28ಇದಲ್ಲದೆ ಸೊಲೊಮೋನನು ರಥಗಳನ್ನೂ ರಾಹುತರನ್ನೂ ಕೂಡಿಸಿದನು. ಅವನಿಗೆ ಸಾವಿರದ ನಾನೂರು ರಥಗಳೂ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ತಾನು ಇರಿಸಿದ ಹನ್ನೆರಡು ಸಾವಿರ ಕುದುರೆಯ ರಾಹುತರೂ ಇದ್ದರು. ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲುಗಳ ಹಾಗೆಯೂ ದೇವದಾರುಗಳನ್ನು ತಗ್ಗಿನಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿ ದನು. ಇದಲ್ಲದೆ ಸೊಲೊಮೋನನಿಗೆ ಐಗುಪ್ತ ದಿಂದ ಕುದುರೆಗಳೂ ಸಣಬಿನ ನೂಲು ತರಲ್ಪಟ್ಟವು. ಅರಸನ ವರ್ತಕರು ಕ್ರಯಕ್ಕೆ ಸಣಬಿನ ನೂಲನ್ನು ತೆಗೆದುಕೊಂಡರು.ಐಗುಪ್ತದಿಂದ ಹೊರಟುಬರುವ ರಥದ ಕ್ರಯವು ಆರು ನೂರು ಬೆಳ್ಳಿ ಶೆಕೇಲುಗಳು, ಕುದುರೆಯ ಕ್ರಯವು ನೂರ ಐವತ್ತು ಬೆಳ್ಳಿ ಶೆಕೇಲುಗಳು. ಈ ಪ್ರಕಾರ ಹಿತ್ತಿಯರ ಅರಸುಗಳೆಲ್ಲರಿಗೂ ಅರಾಮ್ಯದ ಅರಸುಗಳಿಗೂ ಅವರ ಮುಖಾಂತರ ತಕ್ಕೊಂಡು ಬರುತ್ತಿದ್ದರು.
- Jeremiah 42:14–16 ಯೆರೆಮೀಯ 42:14–16ನೀವು--ಇಲ್ಲ, ನಾವು ಐಗುಪ್ತದೇಶಕ್ಕೆ ಹೋಗುತ್ತೇವೆ; ಅಲ್ಲಿ ನಾವು ಯುದ್ಧ ವನ್ನು ನೋಡುವದಿಲ್ಲ, ತುತೂರಿಯ ಶಬ್ದವನ್ನು ಕೇಳುವ ದಿಲ್ಲ, ರೊಟ್ಟಿಯ ವಿಷಯ ಕ್ಷಾಮವಾಗುವದಿಲ್ಲ, ಅಲ್ಲಿ ವಾಸಮಾಡುವೆವೆಂದು ಹೇಳುವದಾದರೆ ಈಗ ಯೆಹೂದದ ಶೇಷವೇ, ಕರ್ತನ ವಾಕ್ಯವನ್ನು ಕೇಳಿರಿ; ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವು ನಿಶ್ಚಯವಾಗಿ ನಿಮ್ಮ ಮುಖಗಳನ್ನು ಐಗುಪ್ತಕ್ಕೆ ಹೋಗುವ ಹಾಗೆ ತಿರುಗಿಸಿ ನೀವು ಅಲ್ಲಿ ತಂಗುವದಕ್ಕೆ ಹೋದರೆ, ಆಗ ಆಗುವದೇನಂದರೆ --ನೀವು ಭಯಪಡುವ ಕತ್ತಿಯು ಆ ಐಗುಪ್ತದೇಶದಲ್ಲಿ, ನಿಮ್ಮನ್ನು ಹಿಡಿಯುವದು; ನೀವು ಹೆದರಿಕೊಳ್ಳುವ ಕ್ಷಾಮವು ಆ ಐಗುಪ್ತದೇಶಕ್ಕೆ ನಿಮ್ಮನ್ನು ಹಿಂದಟ್ಟುವದು, ಅಲ್ಲೇ ಸಾಯುವಿರಿ.
- Exodus 14:13 ವಿಮೋಚನಕಾಂಡ 14:13ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ.
- 1 Kings 1:5 1 ಅರಸುಗಳು 1:5ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು--ನಾನೇ ಅರಸನಾಗಿರಬೇಕು ಅಂದುಕೊಂಡು ತನಗೋಸ್ಕರ ರಥಗಳನ್ನೂ ರಾಹುತ ರನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿ ಮನುಷ್ಯರನ್ನೂ ಸಿದ್ಧಮಾಡಿದನು.