Skip to content
ThuthiThuthiThuthi
Deuteronomy · chapter 17 · verse 18

Deuteronomy 17:18 in Kannada

ಅವನು ತನ್ನ ರಾಜ್ಯದ ಸಿಂಹಾಸನದಲ್ಲಿ ಕೂತು ಕೊಳ್ಳುವಾಗ ಲೇವಿಯರಾದ ಯಾಜಕರ ಮುಂದಿರುವ ಪುಸ್ತಕದಿಂದ ತನಗೆ ಈ ನ್ಯಾಯಪ್ರಮಾಣದ ಪ್ರತಿ ಯನ್ನು ಬರೆಯಿಸಿಕೊಳ್ಳಬೇಕು.

Avanu tanna raajyada sinhaasanadalli kootu kolluvaaga leviyaraada yaajakara mundiruva pustakadinda tanage ee nyaayapramaanada prati yannu bareyisikollabeku.

Deuteronomy 17:18 in English

King James Version (KJV)
And it shall be, when he sitteth upon the throne of his kingdom, that he shall write him a copy of this law in a book out of [that which is] before the priests the Levites:
World English Bible (WEB)
It shall be, when he sits on the throne of his kingdom, that he shall write himself a copy of this law in a book, out of that which is before the Levitical priests.
American Standard Version (ASV)
And it shall be, when he sitteth upon the throne of his kingdom, that he shall write him a copy of this law in a book, out of [that which is] before the priests the Levites:
Bible in Basic English (BBE)
And when he has taken his place on the seat of his kingdom, he is to make in a book a copy of this law, from that which the priests, the Levites, have in their care:
Darby Translation (DBY)
And it shall be, when he sitteth upon the throne of his kingdom, that he shall write for himself a copy of this law in a book out of that which is before the priests, the Levites;
Webster's Bible (WBS)
And it shall be when he sitteth upon the throne of his kingdom, that he shall write him a copy of this law in a book out of [that which is] before the priests the Levites.
Young's Literal Translation (YLT)
'And it hath been, when he sitteth on the throne of his kingdom, that he hath written for himself the copy of this law, on a book, from [that] before the priests the Levites,

Read in context

  1. 16ಆದರೆ ಅವನು ತನಗೆ ಕುದುರೆಗಳನ್ನು ಹೆಚ್ಚಿಸಿ ಕೊಳ್ಳಬಾರದು; ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನಗಳನ್ನು ಐಗುಪ್ತ ದೇಶಕ್ಕೆ ತಿರುಗಿಸಬಾರದು; ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗ ಬಾರದೆಂದು ಕರ್ತನು ನಿಮಗೆ ಹೇಳಿದನಲ್ಲಾ.
  2. 17ಅವನ ಹೃದಯವು ತೊಲಗದ ಹಾಗೆ ಅವನು ತನಗೆ ಅನೇಕ ಪತ್ನಿಯರನ್ನು ಮಾಡಿಕೊಳ್ಳಬಾರದು; ಅವನು ತನಗೆ ಬೆಳ್ಳಿ ಬಂಗಾರವನ್ನು ಬಹಳವಾಗಿ ಹೆಚ್ಚಿಸಿಕೊಳ್ಳಬಾರದು.
  3. 18ಅವನು ತನ್ನ ರಾಜ್ಯದ ಸಿಂಹಾಸನದಲ್ಲಿ ಕೂತು ಕೊಳ್ಳುವಾಗ ಲೇವಿಯರಾದ ಯಾಜಕರ ಮುಂದಿರುವ ಪುಸ್ತಕದಿಂದ ತನಗೆ ಈ ನ್ಯಾಯಪ್ರಮಾಣದ ಪ್ರತಿ ಯನ್ನು ಬರೆಯಿಸಿಕೊಳ್ಳಬೇಕು.
  4. 19ಅದು ಅವನ ಸಂಗಡ ಇರಬೇಕು; ಅವನು ತನ್ನ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ಎಲ್ಲಾ ಮಾತು ಗಳನ್ನೂ ಈ ನಿಯಮಗಳನ್ನೂ ಕಾಪಾಡಿ ಅನುಸರಿಸು ವದಕ್ಕೆ ಕಲಿಯುವ ಹಾಗೆಯೂಅವನ ಹೃದಯವು ಅವನ ಸಹೋದರರ ಮೇಲೆ ಹೆಚ್ಚಿಸಿಕೊಳ್ಳದ ಹಾಗೆಯೂ ಅವನು ಆಜ್ಞೆಯನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗದ ಹಾಗೆಯೂ ಅವನಿಗೂ ಅವನ ಮಕ್ಕಳಿಗೂ ಇಸ್ರಾಯೇಲಿನ ಮಧ್ಯದಲ್ಲಿ ಅವನ ರಾಜ್ಯದಲ್ಲಿ ದಿನಗಳು ಹೆಚ್ಚುವ ಹಾಗೆಯೂ ಅದನ್ನು ತನ್ನ ಜೀವಿತದ ದಿನಗಳಲ್ಲೆಲ್ಲಾ ಓದಬೇಕು.
  5. 20ಅವನ ಹೃದಯವು ಅವನ ಸಹೋದರರ ಮೇಲೆ ಹೆಚ್ಚಿಸಿಕೊಳ್ಳದ ಹಾಗೆಯೂ ಅವನು ಆಜ್ಞೆಯನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗದ ಹಾಗೆಯೂ ಅವನಿಗೂ ಅವನ ಮಕ್ಕಳಿಗೂ ಇಸ್ರಾಯೇಲಿನ ಮಧ್ಯದಲ್ಲಿ ಅವನ ರಾಜ್ಯದಲ್ಲಿ ದಿನಗಳು ಹೆಚ್ಚುವ ಹಾಗೆಯೂ ಅದನ್ನು ತನ್ನ ಜೀವಿತದ ದಿನಗಳಲ್ಲೆಲ್ಲಾ ಓದಬೇಕು.
Read all of Deuteronomy 17

Cross references

Original words (Hebrew)

Deuteronomy 17:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.