Deuteronomy 17:19 in Kannada
ಅದು ಅವನ ಸಂಗಡ ಇರಬೇಕು; ಅವನು ತನ್ನ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ಎಲ್ಲಾ ಮಾತು ಗಳನ್ನೂ ಈ ನಿಯಮಗಳನ್ನೂ ಕಾಪಾಡಿ ಅನುಸರಿಸು ವದಕ್ಕೆ ಕಲಿಯುವ ಹಾಗೆಯೂಅವನ ಹೃದಯವು ಅವನ ಸಹೋದರರ ಮೇಲೆ ಹೆಚ್ಚಿಸಿಕೊಳ್ಳದ ಹಾಗೆಯೂ ಅವನು ಆಜ್ಞೆಯನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗದ ಹಾಗೆಯೂ ಅವನಿಗೂ ಅವನ ಮಕ್ಕಳಿಗೂ ಇಸ್ರಾಯೇಲಿನ ಮಧ್ಯದಲ್ಲಿ ಅವನ ರಾಜ್ಯದಲ್ಲಿ ದಿನಗಳು ಹೆಚ್ಚುವ ಹಾಗೆಯೂ ಅದನ್ನು ತನ್ನ ಜೀವಿತದ ದಿನಗಳಲ್ಲೆಲ್ಲಾ ಓದಬೇಕು.
Adu avana sangada irabeku; avanu tanna devaraada kartanige bhayapattu ee nyaayapramaanada ellaa maatu galannoo ee niyamagalannoo kaapaadi anusarisu vadakke kaliyuva haageyooavana hrudayavu avana sahodarara mele hechchisikollada haageyoo avanu aajnyeyannu bittu edakkaadaroo balakkaadaroo tolagada haageyoo avanigoo avana makkaligoo israayelina madhyadalli avana raajyadalli dinagalu hechchuva haageyoo adannu tanna jeevitada dinagalallellaa odabeku.
Deuteronomy 17:19 in English
- King James Version (KJV)
- And it shall be with him, and he shall read therein all the days of his life: that he may learn to fear the LORD his God, to keep all the words of this law and these statutes, to do them:
- World English Bible (WEB)
- It shall be with him, and he shall read from it all the days of his life, that he may learn to fear the LORD his God, to keep all the words of this law and these statutes, to do them;
- American Standard Version (ASV)
- and it shall be with him, and he shall read therein all the days of his life; that he may learn to fear Jehovah his God, to keep all the words of this law and these statutes, to do them;
- Bible in Basic English (BBE)
- And it is to be with him for his reading all the days of his life, so that he may be trained in the fear of the Lord his God to keep and do all the words of this teaching and these laws:
- Darby Translation (DBY)
- and it shall be with him, and he shall read therein all the days of his life; that he may learn to fear Jehovah his God, to keep all the words of this law and these statutes, to do them;
- Webster's Bible (WBS)
- And it shall be with him, and he shall read in it all the days of his life: that he may learn to fear the LORD his God, to keep all the words of this law and these statutes, to do them:
- Young's Literal Translation (YLT)
- and it hath been with him, and he hath read in it all days of his life, so that he doth learn to fear Jehovah his God, to keep all the words of this law, and these statutes, to do them;
Read in context
- 17ಅವನ ಹೃದಯವು ತೊಲಗದ ಹಾಗೆ ಅವನು ತನಗೆ ಅನೇಕ ಪತ್ನಿಯರನ್ನು ಮಾಡಿಕೊಳ್ಳಬಾರದು; ಅವನು ತನಗೆ ಬೆಳ್ಳಿ ಬಂಗಾರವನ್ನು ಬಹಳವಾಗಿ ಹೆಚ್ಚಿಸಿಕೊಳ್ಳಬಾರದು.
- 18ಅವನು ತನ್ನ ರಾಜ್ಯದ ಸಿಂಹಾಸನದಲ್ಲಿ ಕೂತು ಕೊಳ್ಳುವಾಗ ಲೇವಿಯರಾದ ಯಾಜಕರ ಮುಂದಿರುವ ಪುಸ್ತಕದಿಂದ ತನಗೆ ಈ ನ್ಯಾಯಪ್ರಮಾಣದ ಪ್ರತಿ ಯನ್ನು ಬರೆಯಿಸಿಕೊಳ್ಳಬೇಕು.
- 19ಅದು ಅವನ ಸಂಗಡ ಇರಬೇಕು; ಅವನು ತನ್ನ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ಎಲ್ಲಾ ಮಾತು ಗಳನ್ನೂ ಈ ನಿಯಮಗಳನ್ನೂ ಕಾಪಾಡಿ ಅನುಸರಿಸು ವದಕ್ಕೆ ಕಲಿಯುವ ಹಾಗೆಯೂಅವನ ಹೃದಯವು ಅವನ ಸಹೋದರರ ಮೇಲೆ ಹೆಚ್ಚಿಸಿಕೊಳ್ಳದ ಹಾಗೆಯೂ ಅವನು ಆಜ್ಞೆಯನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗದ ಹಾಗೆಯೂ ಅವನಿಗೂ ಅವನ ಮಕ್ಕಳಿಗೂ ಇಸ್ರಾಯೇಲಿನ ಮಧ್ಯದಲ್ಲಿ ಅವನ ರಾಜ್ಯದಲ್ಲಿ ದಿನಗಳು ಹೆಚ್ಚುವ ಹಾಗೆಯೂ ಅದನ್ನು ತನ್ನ ಜೀವಿತದ ದಿನಗಳಲ್ಲೆಲ್ಲಾ ಓದಬೇಕು.
- 20ಅವನ ಹೃದಯವು ಅವನ ಸಹೋದರರ ಮೇಲೆ ಹೆಚ್ಚಿಸಿಕೊಳ್ಳದ ಹಾಗೆಯೂ ಅವನು ಆಜ್ಞೆಯನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗದ ಹಾಗೆಯೂ ಅವನಿಗೂ ಅವನ ಮಕ್ಕಳಿಗೂ ಇಸ್ರಾಯೇಲಿನ ಮಧ್ಯದಲ್ಲಿ ಅವನ ರಾಜ್ಯದಲ್ಲಿ ದಿನಗಳು ಹೆಚ್ಚುವ ಹಾಗೆಯೂ ಅದನ್ನು ತನ್ನ ಜೀವಿತದ ದಿನಗಳಲ್ಲೆಲ್ಲಾ ಓದಬೇಕು.
Cross references
- Joshua 1:8 ಯೆಹೋಶುವ 1:8ಈ ಪುಸ್ತಕದಲ್ಲಿ ಬರೆದಿರುವ ನ್ಯಾಯಪ್ರಮಾಣವು ನಿನ್ನ ಬಾಯಿಂದ ಹೋಗಬಾರದು; ಅದರಲ್ಲಿ ಬರೆದಿರುವ ಪ್ರಕಾರವೇ ಕೈಕೊಂಡು ನಡೆಯುವ ಹಾಗೆ ರಾತ್ರಿಹಗಲು ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವನ್ನು ಸಫಲಮಾಡಿ ಕೊಂಡು ಮಹಾ ಜಯಶಾಲಿಯಾಗುವಿ.
- Psalm 119:97–100 ಕೀರ್ತನೆಗಳು 119:97–100ನಿನ್ನ ನ್ಯಾಯಪ್ರಮಾಣವನ್ನು ನಾನು ಎಷ್ಟೋ ಪ್ರೀತಿ ಮಾಡುತ್ತೇನೆ, ದಿನವೆಲ್ಲಾ ಅದೇ ನನ್ನ ಧ್ಯಾನವು. ನಿನ್ನ ಆಜ್ಞೆಗಳ ಮೂಲಕ ನನ್ನ ಶತ್ರುಗಳಿಗಿಂತ ನನ್ನನ್ನು ಜ್ಞಾನಿಯಾಗಿ ಮಾಡಿದ್ದೀ; ಅವು ಎಂದೆಂದಿಗೂ ನನ್ನಲ್ಲಿ ಅವೆ. ನನ್ನ ಬೋಧಕರೆಲ್ಲರಿಗಿಂತ ನಾನು ಬುದ್ಧಿವಂತ ನಾಗಿದ್ದೇನೆ; ನಿನ್ನ ಸಾಕ್ಷಿಗಳು ನನ್ನ ಧ್ಯಾನವಾಗಿವೆ. ನಾನು ಪೂರ್ವಿಕರಿಗಿಂತ ವಿವೇಕಿಯಾಗಿದ್ದೇನೆ; ನಿನ್ನ ಕಟ್ಟಳೆಗಳನ್ನು ಕೈಕೊಂಡಿದ್ದೇನೆ.
- Psalm 1:2 ಕೀರ್ತನೆಗಳು 1:2ಕರ್ತನ ನ್ಯಾಯ ಪ್ರಮಾಣದಲ್ಲಿ ಸಂತೋಷಿಸಿ ಅದನ್ನ್ನು ರಾತ್ರಿ ಹಗಲು ಧ್ಯಾನಿಸುವ ಮನುಷ್ಯನೇ ಧನ್ಯನು.
- 2 Timothy 3:15–17 2 ತಿಮೊಥೆಯನಿಗೆ 3:15–17ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ. ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು. ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
- John 5:39 ಯೋಹಾನನು 5:39ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ.
- Deuteronomy 11:18 ಧರ್ಮೋಪದೇಶಕಾಂಡ 11:18ಆದದರಿಂದ ಈ ನನ್ನ ವಾಕ್ಯಗಳನ್ನು ನಿಮ್ಮ ಹೃದಯದಲ್ಲಿಯೂ ಮನಸ್ಸಿನಲ್ಲಿಯೂ ಇಟ್ಟುಕೊಳ್ಳಿರಿ; ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಿರಿ; ಅವು ನಿಮ್ಮ ಕಣ್ಣುಗಳ ನಡುವೆ ಹಣೆಕಟ್ಟಾಗಿರಲಿ.
- Deuteronomy 4:10 ಧರ್ಮೋಪದೇಶಕಾಂಡ 4:10ನೀನು ಹೋರೇಬಿನಲ್ಲಿ ಕರ್ತನ ಮುಂದೆ ನಿಂತ ದಿವಸ ಉಂಟಲ್ಲವೇ? ಆಗ ಕರ್ತನು ನನಗೆ--ಜನರನ್ನು ನನಗಾಗಿ ಕೂಡಿಸು; ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿ ರುವದನ್ನು ಕಲಿತು ತಮ್ಮ ಮಕ್ಕಳಿಗೂ ಬೋಧಿಸುವ ಹಾಗೆ ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡು ವೆನು ಅಂದನು
- Deuteronomy 6:6–9 ಧರ್ಮೋಪದೇಶಕಾಂಡ 6:6–9ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಮಾತುಗಳು ನಿನ್ನ ಹೃದಯದಲ್ಲಿ ಇರಬೇಕು. ಅವು ಗಳನ್ನು ನಿನ್ನ ಮಕ್ಕಳಿಗೆ ಅಭ್ಯಾಸಮಾಡಿಸಿ ನಿನ್ನ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ಹೋಗುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ವಾಗಿ ಮಾತನಾಡಬೇಕು. ಅವುಗಳನ್ನು ಗುರುತಾಗಿ ನಿನ್ನ ಕೈ ಮೇಲೆ ಕಟ್ಟಿಕೊಳ್ಳಬೇಕು; ಅವು ನಿನ್ನ ಕಣ್ಣುಗಳ ನಡುವೆ ಹಣೆ ಕಟ್ಟಾಗಿರಬೇಕು. ಅವುಗಳನ್ನು ನಿನ್ನ ಮನೆಯ ಕಂಬಗಳ ಮೇಲೆಯೂ ನಿನ್ನ ಬಾಗಲುಗಳ ಮೇಲೆಯೂ ಬರೆಯಬೇಕು.