Deuteronomy · chapter 17 · verse 2
Deuteronomy 17:2 in Kannada
ನಿನ್ನ ದೇವರಾದ ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ಆತನ ಒಡಂಬಡಿಕೆಯನ್ನು ವಿಾರಿ ಬಿಟ್ಟು
Ninna devaraada kartana munde kettaddannu maadi aatana odambadikeyannu viాri bittu
Deuteronomy 17:2 in English
- King James Version (KJV)
- If there be found among you, within any of thy gates which the LORD thy God giveth thee, man or woman, that hath wrought wickedness in the sight of the LORD thy God, in transgressing his covenant,
- World English Bible (WEB)
- If there is found among you, within any of your gates which the LORD your God gives you, a man or woman who does that which is evil in the LORD your God’s sight in transgressing his covenant,
- American Standard Version (ASV)
- If there be found in the midst of thee, within any of thy gates which Jehovah thy God giveth thee, man or woman, that doeth that which is evil in the sight of Jehovah thy God, in transgressing his covenant,
- Bible in Basic English (BBE)
- If there is any man or woman among you, in any of the towns which the Lord your God gives you, who does evil in the eyes of the Lord your God, sinning against his agreement,
- Darby Translation (DBY)
- If there be found in thy midst in any of thy gates which Jehovah thy God giveth thee, man or woman, that doeth what is evil in the sight of Jehovah thy God, in transgressing his covenant,
- Webster's Bible (WBS)
- If there shall be found among you, within any of thy gates which the LORD thy God giveth thee, man or woman that hath wrought wickedness in the sight of of the LORD thy God, in transgressing his covenant,
- Young's Literal Translation (YLT)
- 'When there is found in thy midst, in one of thy cities which Jehovah thy God is giving to thee, a man or a woman who doth the evil thing in the eyes of Jehovah thy God by transgressing His covenant,
Read in context
- 1ಊನತೆ ಯಾವದೊಂದು ಅವಲಕ್ಷಣ ಇರುವ ಹೋರಿಯನ್ನಾಗಲಿ ಕುರಿಯ ನ್ನಾಗಲಿ ನಿನ್ನ ದೇವರಾದ ಕರ್ತನಿಗೆ ಅರ್ಪಿಸಬಾರದು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.
- 2ನಿನ್ನ ದೇವರಾದ ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ಆತನ ಒಡಂಬಡಿಕೆಯನ್ನು ವಿಾರಿ ಬಿಟ್ಟು
- 3ಸೂರ್ಯನನ್ನಾಗಲಿ, ಚಂದ್ರನನ್ನಾಗಲಿ, ಆಕಾಶದ ಎಲ್ಲಾ ಸೈನ್ಯವನ್ನಾಗಲಿ, ಬೇರೆ ದೇವರುಗಳನ್ನಾಗಲಿ ನನ್ನ ಆಜ್ಞೆಗೆ ವಿರೋಧವಾಗಿ ಸೇವಿಸಿ ಅವುಗಳಿಗೆ ಅಡ್ಡಬಿದ್ದ ಗಂಡಸಾದರೂ ಹೆಂಗಸಾದರೂ ನಿನ್ನ ದೇವ ರಾದ ಕರ್ತನು ನಿನಗೆ ಕೊಡುವ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಬಳಿಯಲ್ಲಿ ಸಿಕ್ಕಿದರೆ
- 4ಅದು ನಿನಗೆ ತಿಳಿಯಬಂದದರಿಂದ ನೀನು ಕೇಳಿ ಚೆನ್ನಾಗಿ ವಿಚಾರಿಸಿದ ಮೇಲೆ ಇಗೋ, ಈ ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ ಈ ಅಸಹ್ಯ ಕಾರ್ಯವು ಇಸ್ರಾಯೇಲಿನಲ್ಲಿ ನಡೆದದ್ದಾದರೆ
Cross references
- Hosea 8:1 ಹೋಶೇಯ 8:1ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ, ಅವರು ನನ್ನ ಒಡಂಬಡಿಕೆಯನ್ನು ವಿಾರಿ ನನ್ನ ನ್ಯಾಯಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ ಅವನು ಹದ್ದಿನ ಹಾಗೆ ಕರ್ತನ ಆಲಯಕ್ಕೆ ವಿರುದ್ಧವಾಗಿ ಬರುತ್ತಾನೆ.
- Judges 2:20 ನ್ಯಾಯಸ್ಥಾಪಕರು 2:20ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪದಿಂದ ಉರಿಗೊಂಡು--ನಾನು ಅವರ ತಂದೆ ಗಳಿಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಈ ಜನಾಂಗವು ವಿಾರಿ ನನ್ನ ಮಾತನ್ನು ಕೇಳದೆ ಹೋದ ದರಿಂದ
- Joshua 23:16 ಯೆಹೋಶುವ 23:16ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.
- Joshua 7:15 ಯೆಹೋಶುವ 7:15ಆಗ ಶಾಪಕ್ಕೀಡಾದ ದ್ದನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುವವನು ಕರ್ತನ ಒಡಂಬಡಿಕೆಯನ್ನು ವಿಾರಿ ಇಸ್ರಾಯೇಲಿ ನಲ್ಲಿ ಬುದ್ಧಿಹೀನವಾದ ಕಾರ್ಯವನ್ನು ಮಾಡಿದ್ದರಿಂದ ಅವನೂ ಅವನಲ್ಲಿರುವ ಸಮಸ್ತವೂ ಬೆಂಕಿಯಿಂದ ಸುಡಲ್ಪಡಬೇಕು ಅಂದನು.
- Joshua 7:11 ಯೆಹೋಶುವ 7:11ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.
- Hosea 6:7 ಹೋಶೇಯ 6:7ಆದರೆ ಅವರು ಒಡಂಬಡಿಕೆಯನ್ನು ವಿಾರಿದ ಮನುಷ್ಯರ ಹಾಗೆ ಇದ್ದಾರೆ; ಅಲ್ಲಿ ಅವರು ನನಗೆ ವಿರುದ್ಧವಾಗಿ ದ್ರೋಹದಿಂದ ನಡೆದುಕೊಂಡಿದ್ದಾರೆ.
- Deuteronomy 17:5 ಧರ್ಮೋಪದೇಶಕಾಂಡ 17:5ನೀನು ಆ ಗಂಡಸನ್ನಾದರೂ ಹೆಂಗಸ ನ್ನಾದರೂ ಆ ಕೆಟ್ಟ ಕಾರ್ಯವನ್ನು ಮಾಡಿದ ಗಂಡಸನ್ನೂ ಮತ್ತು ಹೆಂಗಸನ್ನೂ ನಿನ್ನ ಬಾಗಲುಗಳ ಬಳಿಗೆ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು.
- 2 Kings 18:12 2 ಅರಸುಗಳು 18:12ಅವರು ತಮ್ಮ ದೇವರಾದ ಕರ್ತನ ಶಬ್ದವನ್ನು ಕೇಳದೆ ಆತನ ಒಡಂಬಡಿಕೆಯನ್ನೂ ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಎಲ್ಲ ವನ್ನೂ ವಿಾರಿದರು; ಅವುಗಳನ್ನು ಕೇಳದೆಯೂ ಮಾಡ ದೆಯೂ ಹೋದರು.
- Deuteronomy 13:6–18 ಧರ್ಮೋಪದೇಶಕಾಂಡ 13:6–18ನಿನ್ನ ತಾಯಿಯ ಮಗನಾದ ನಿನ್ನ ಸಹೋದರ ನಾಗಲಿ ಮಗನಾಗಲಿ ಮಗಳಾಗಲಿ ಮಗ್ಗುಲಲ್ಲಿರುವ ಹೆಂಡತಿಯಾಗಲಿ ನಿನ್ನ ಪ್ರಾಣದಂತೆ ನಿನಗಿರುವ ಸ್ನೇಹಿತ ನಾಗಲಿ ನೀನೂ ನಿನ್ನ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು ನಿನಗೆ ಸವಿಾಪವಾಗಲಿ ನಿನಗೆ ದೂರವಾಗಲಿ ಭೂಮಿಯ ಒಂದು ಕಡೆಯಿಂದ ಅದರ ಮತ್ತೊಂದು ಕಡೆಯ ವರೆಗೆ ನಿನ್ನ ಸುತ್ತಲಿರುವ ಜನಗಳ ದೇವರುಗಳನ್ನು ಹೋಗಿ ಸೇವಿಸೋಣ ಎಂದು ನಿನ್ನನ್ನು ಅಂತರಂಗದಲ್ಲಿ ಪ್ರೇರೇಪಿಸಿದರೆ ನೀನು ಅವನಿಗೆ ಸಮ್ಮತಿಸಬಾರದು; ಅವನ ಮಾತನ್ನು ಕೇಳಬಾರದು; ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನೀನು ಅವ ನನ್ನು ಕನಿಕರಿಸಬಾರದು ಇಲ್ಲವೆ ಬಚ್ಚಿಡಬಾರದು. ಅವನನ್ನು ಖಂಡಿತವಾಗಿ ಕೊಲ್ಲಬೇಕು. ಅವನನ್ನು ಕೊಲ್ಲುವ ಹಾಗೆ ಮೊದಲು ನಿನ್ನ ಕೈ, ಆ ಮೇಲೆ ಎಲ್ಲಾ ಜನರ ಕೈ ಅವನ ಮೇಲೆ ಇರಬೇಕು. ಐಗುಪ್ತ ದೇಶದೊಳಗಿಂದಲೂ ದಾಸತ್ವದ ಮನೆಯೊ ಳಗಿಂದಲೂ ನಿನ್ನನ್ನು ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನ ಬಳಿಯಿಂದ ನಿನ್ನನ್ನು ದೂಡುವದಕ್ಕೆ ಅವನು ಪ್ರಯತ್ನಮಾಡಿದ್ದರಿಂದ ಅವನು ಸಾಯುವಹಾಗೆ ಕಲ್ಲೆಸೆಯಬೇಕು. ಆಗ ಇಸ್ರಾಯೇ ಲೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಇಂಥಾ ಕೆಟ್ಟಕಾರ್ಯವನ್ನು ಮಾಡುವದಿಲ್ಲ. ನಿನ್ನ ದೇವರಾದ ಕರ್ತನು ನಿನಗೆ ವಾಸಮಾಡು ವದಕ್ಕೆ ಕೊಡುವ ನಿನ್ನ ಪಟ್ಟಣಗಳೊಳಗೆ ಒಂದರಲ್ಲಿ ಬೆಲಿಯಾಳನ ಮಕ್ಕಳು ನಿನ್ನ ಮಧ್ಯದಿಂದ ಹೊರಟು ಹೋಗಿ ನೀವು ತಿಳಿಯದ ಬೇರೆ ದೇವರುಗಳನ್ನು--ನಾವು ಸೇವಿಸೋಣ ಎಂದು ಹೇಳಿ ತಮ್ಮ ಪಟ್ಟಣದ ನಿವಾಸಿಗಳನ್ನು ಹಿಂದೆ ಎಳೆದಿದ್ದಾರೆಂದು ಕೇಳಿದರೆ ನೀನು ಹುಡುಕಿ ಶೋಧಿಸಿ ಚೆನ್ನಾಗಿ ವಿಚಾರಣೆ ಮಾಡಬೇಕು; ಆ ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ, ಅಂಥ ಅಸಹ್ಯವು ನಿಮ್ಮಲ್ಲಿ ನಡೆದದ್ದಾದರೆ, ಆ ಪಟ್ಟಣದ ನಿವಾಸಿಗಳನ್ನು ಕತ್ತಿಯಿಂದ ಸಂಪೂರ್ಣ ವಾಗಿ ನಾಶಮಾಡಿ ಅದನ್ನೂ ಅದರಲ್ಲಿರುವ ಎಲ್ಲವನ್ನೂ ಸಮಸ್ತ ಪಶುಗಳನ್ನೂ ಸಹ ಕತ್ತಿಯಿಂದ ನಿರ್ಮೂಲ ಮಾಡಬೇಕು. ಇದಲ್ಲದೆ ಅದರ ಎಲ್ಲಾ ಕೊಳ್ಳೆಯನ್ನು ಅದರ ಬೀದಿಯ ಮಧ್ಯದಲ್ಲಿ ಕೂಡಿಸಿ ಆ ಪಟ್ಟಣವನ್ನೂ ಅದರ ಎಲ್ಲಾ ಕೊಳ್ಳೆಯನ್ನೂ ಸಂಪೂರ್ಣವಾಗಿ ನಿನ್ನ ದೇವರಾದ ಕರ್ತನಿಗೆ ಬೆಂಕಿಯಿಂದ ಸುಟ್ಟುಬಿಡಬೇಕು; ಅದು ಎಂದೆಂದಿಗೂ ದಿಬ್ಬವಾಗಬೇಕು; ತರುವಾಯ ಅದನ್ನು ಕಟ್ಟಬಾರದು. ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಶಬ್ದವನ್ನು ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ನಿನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಸರಿ ಯಾದದ್ದನ್ನು ಮಾಡಲಾಗಿಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರಿಗಿ ನಿನಗೆ ಕರುಣೆಯನ್ನು ತೋರಿಸಿ ನಿನ್ನ ಮೇಲೆ ಕನಿಕರಪಟ್ಟು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನನ್ನು ಹೆಚ್ಚಿಸುವ ಹಾಗೆ ಆ ಶಾಪವನ್ನು ಹೊಂದಿದ್ದರಲ್ಲಿ ಏನಾದರೂ ನಿನ್ನ ಕೈಗೆ ಅಂಟಿಕೊಳ್ಳಬಾರದು. ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರಿಗಿ ನಿನಗೆ ಕರುಣೆಯನ್ನು ತೋರಿಸಿ ನಿನ್ನ ಮೇಲೆ ಕನಿಕರಪಟ್ಟು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನನ್ನು ಹೆಚ್ಚಿಸುವ ಹಾಗೆ ಆ ಶಾಪವನ್ನು ಹೊಂದಿದ್ದರಲ್ಲಿ ಏನಾದರೂ ನಿನ್ನ ಕೈಗೆ ಅಂಟಿಕೊಳ್ಳಬಾರದು.
- Jeremiah 31:32 ಯೆರೆಮೀಯ 31:32ನಾನು ಅವರ ತಂದೆಗಳ ಸಂಗಡ ಅವರನ್ನು ಐಗುಪ್ತದೇಶದಿಂದ ಹೊರತರುವದಕ್ಕೆ ಅವರ ಕೈ ಹಿಡಿದ ದಿನದಲ್ಲಿ ಮಾಡಿದ ಒಡಂಬಡಿಕೆಯ ಹಾಗಲ್ಲ; ನಾನು ಅವರ ಯಜಮಾನನಾಗಿದ್ದಾಗ್ಯೂ ಆ ನನ್ನ ಒಡಂಬಡಿಕೆಯನ್ನು ಅವರು ವಿಾರಿದರೆಂದು, ಕರ್ತನು ಅನ್ನುತ್ತಾನೆ.
- Deuteronomy 4:23 ಧರ್ಮೋಪದೇಶಕಾಂಡ 4:23ನಿಮ್ಮ ದೇವರಾದ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತು ನಿಮ್ಮ ದೇವರಾದ ಕರ್ತನು ಬೇಡವೆಂದು ಕೆತ್ತಿದ ಯಾವ ರೂಪದ ವಿಗ್ರಹ ವನ್ನೂ ಮಾಡಿಕೊಳ್ಳದ ಹಾಗೆ ಜಾಗ್ರತೆಯಾಗಿರ್ರಿ.
- Deuteronomy 31:20 ಧರ್ಮೋಪದೇಶಕಾಂಡ 31:20ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ ಅವರು ತಿಂದು ತೃಪ್ತಿಯಾಗಿ ಕೊಬ್ಬಿದವ ರಾದಾಗ ಅವರು ಅನ್ಯದೇವರುಗಳ ಕಡೆಗೆ ತಿರುಗಿ ಕೊಂಡು ಅವುಗಳನ್ನು ಸೇವಿಸಿ ನನಗೆ ಕೋಪವನ್ನೆಬ್ಬಿಸಿ ನನ್ನ ಒಡಂಬಡಿಕೆಯನ್ನು ವಿಾರುವರು.
Original words (Hebrew)
- found · H4672מָצָא mâtsâʼ
- among · H7130קֶרֶב qereb
- any · H259אֶחָד ʼechâd
- gates · H8179שַׁעַר shaʻar
- God · H430אֱלֹהִים ʼĕlôhîym
- giveth · H5414נָתַן nâthan
- man · H376אִישׁ ʼîysh
- woman · H802אִשָּׁה ʼishshâh
- wrought · H6213עָשָׂה ʻâsâh
- wickedness · H7451רַע raʻ
- sight · H5869עַיִן ʻayin
- God · H430אֱלֹהִים ʼĕlôhîym
- transgressing · H5674עָבַר ʻâbar
- covenant · H1285בְּרִית bᵉrîyth