Skip to content
ThuthiThuthiThuthi
Deuteronomy · chapter 17 · verse 3

Deuteronomy 17:3 in Kannada

ಸೂರ್ಯನನ್ನಾಗಲಿ, ಚಂದ್ರನನ್ನಾಗಲಿ, ಆಕಾಶದ ಎಲ್ಲಾ ಸೈನ್ಯವನ್ನಾಗಲಿ, ಬೇರೆ ದೇವರುಗಳನ್ನಾಗಲಿ ನನ್ನ ಆಜ್ಞೆಗೆ ವಿರೋಧವಾಗಿ ಸೇವಿಸಿ ಅವುಗಳಿಗೆ ಅಡ್ಡಬಿದ್ದ ಗಂಡಸಾದರೂ ಹೆಂಗಸಾದರೂ ನಿನ್ನ ದೇವ ರಾದ ಕರ್ತನು ನಿನಗೆ ಕೊಡುವ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಬಳಿಯಲ್ಲಿ ಸಿಕ್ಕಿದರೆ

Sooryanannaagali, chandranannaagali, aakaashada ellaa sainyavannaagali, bere devarugalannaagali nanna aajnyege virodhavaagi sevisi avugalige addabidda gandasaadaroo hengasaadaroo ninna deva raada kartanu ninage koduva ninna baagalugala ondaralli ninna baliyalli sikkidare

Deuteronomy 17:3 in English

King James Version (KJV)
And hath gone and served other gods, and worshipped them, either the sun, or moon, or any of the host of heaven, which I have not commanded;
World English Bible (WEB)
and has gone and served other gods and worshiped them, or the sun, or the moon, or any of the stars of the sky, which I have not commanded,
American Standard Version (ASV)
and hath gone and served other gods, and worshipped them, or the sun, or the moon, or any of the host of heaven, which I have not commanded,
Bible in Basic English (BBE)
By becoming a servant of other gods and worshipping them or the sun or the moon or all the stars of heaven, against my orders;
Darby Translation (DBY)
and goeth and serveth other gods, and boweth down to them, either to the sun or to the moon, or to the whole host of heaven, which I have not commanded;
Webster's Bible (WBS)
And hath gone and served other gods, and worshiped them, either the sun, or moon, or any of the host of heaven, which I have not commanded;
Young's Literal Translation (YLT)
and he doth go and serve other gods, and doth bow himself to them, and to the sun, or to the moon, or to any of the host of the heavens, which I have not commanded —

Read in context

  1. 1ಊನತೆ ಯಾವದೊಂದು ಅವಲಕ್ಷಣ ಇರುವ ಹೋರಿಯನ್ನಾಗಲಿ ಕುರಿಯ ನ್ನಾಗಲಿ ನಿನ್ನ ದೇವರಾದ ಕರ್ತನಿಗೆ ಅರ್ಪಿಸಬಾರದು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.
  2. 2ನಿನ್ನ ದೇವರಾದ ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ಆತನ ಒಡಂಬಡಿಕೆಯನ್ನು ವಿಾರಿ ಬಿಟ್ಟು
  3. 3ಸೂರ್ಯನನ್ನಾಗಲಿ, ಚಂದ್ರನನ್ನಾಗಲಿ, ಆಕಾಶದ ಎಲ್ಲಾ ಸೈನ್ಯವನ್ನಾಗಲಿ, ಬೇರೆ ದೇವರುಗಳನ್ನಾಗಲಿ ನನ್ನ ಆಜ್ಞೆಗೆ ವಿರೋಧವಾಗಿ ಸೇವಿಸಿ ಅವುಗಳಿಗೆ ಅಡ್ಡಬಿದ್ದ ಗಂಡಸಾದರೂ ಹೆಂಗಸಾದರೂ ನಿನ್ನ ದೇವ ರಾದ ಕರ್ತನು ನಿನಗೆ ಕೊಡುವ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಬಳಿಯಲ್ಲಿ ಸಿಕ್ಕಿದರೆ
  4. 4ಅದು ನಿನಗೆ ತಿಳಿಯಬಂದದರಿಂದ ನೀನು ಕೇಳಿ ಚೆನ್ನಾಗಿ ವಿಚಾರಿಸಿದ ಮೇಲೆ ಇಗೋ, ಈ ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ ಈ ಅಸಹ್ಯ ಕಾರ್ಯವು ಇಸ್ರಾಯೇಲಿನಲ್ಲಿ ನಡೆದದ್ದಾದರೆ
  5. 5ನೀನು ಆ ಗಂಡಸನ್ನಾದರೂ ಹೆಂಗಸ ನ್ನಾದರೂ ಆ ಕೆಟ್ಟ ಕಾರ್ಯವನ್ನು ಮಾಡಿದ ಗಂಡಸನ್ನೂ ಮತ್ತು ಹೆಂಗಸನ್ನೂ ನಿನ್ನ ಬಾಗಲುಗಳ ಬಳಿಗೆ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು.
Read all of Deuteronomy 17

Cross references

Original words (Hebrew)

Deuteronomy 17:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.