Skip to content
ThuthiThuthiThuthi
Deuteronomy · chapter 17 · verse 4

Deuteronomy 17:4 in Kannada

ಅದು ನಿನಗೆ ತಿಳಿಯಬಂದದರಿಂದ ನೀನು ಕೇಳಿ ಚೆನ್ನಾಗಿ ವಿಚಾರಿಸಿದ ಮೇಲೆ ಇಗೋ, ಈ ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ ಈ ಅಸಹ್ಯ ಕಾರ್ಯವು ಇಸ್ರಾಯೇಲಿನಲ್ಲಿ ನಡೆದದ್ದಾದರೆ

Adu ninage tiliyabandadarinda neenu keli chennaagi vichaarisida mele igo, ee kaaryavu nishchayavaagi satya vaadare ee asahya kaaryavu israayelinalli nadedaddaadare

Deuteronomy 17:4 in English

King James Version (KJV)
And it be told thee, and thou hast heard [of it], and enquired diligently, and, behold, [it be] true, [and] the thing certain, [that] such abomination is wrought in Israel:
World English Bible (WEB)
and you are told, and you have heard of it, then you shall inquire diligently. Behold, if it is true, and the thing certain, that such abomination is done in Israel,
American Standard Version (ASV)
and it be told thee, and thou hast heard of it; then shalt thou inquire diligently; and, behold, if it be true, and the thing certain, that such abomination is wrought in Israel,
Bible in Basic English (BBE)
If word of this comes to your ears, then let this thing be looked into with care, and if there is no doubt that it is true, and such evil has been done in Israel;
Darby Translation (DBY)
and it be told thee, and thou hearest of it; then thou shalt make thorough inquiry, and if it be truth [and] the thing be certain, that this abomination hath been wrought in Israel,
Webster's Bible (WBS)
And it shall be told thee, and thou hast heard [of it] , and inquired diligently, and behold, [it is] true, [and] the thing certain, [that] such abomination is wrought in Israel:
Young's Literal Translation (YLT)
and it hath been declared to thee, and thou hast heard, and hast searched diligently, and lo, truth; the thing is established; this abomination hath been done in Israel —

Read in context

  1. 2ನಿನ್ನ ದೇವರಾದ ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ಆತನ ಒಡಂಬಡಿಕೆಯನ್ನು ವಿಾರಿ ಬಿಟ್ಟು
  2. 3ಸೂರ್ಯನನ್ನಾಗಲಿ, ಚಂದ್ರನನ್ನಾಗಲಿ, ಆಕಾಶದ ಎಲ್ಲಾ ಸೈನ್ಯವನ್ನಾಗಲಿ, ಬೇರೆ ದೇವರುಗಳನ್ನಾಗಲಿ ನನ್ನ ಆಜ್ಞೆಗೆ ವಿರೋಧವಾಗಿ ಸೇವಿಸಿ ಅವುಗಳಿಗೆ ಅಡ್ಡಬಿದ್ದ ಗಂಡಸಾದರೂ ಹೆಂಗಸಾದರೂ ನಿನ್ನ ದೇವ ರಾದ ಕರ್ತನು ನಿನಗೆ ಕೊಡುವ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಬಳಿಯಲ್ಲಿ ಸಿಕ್ಕಿದರೆ
  3. 4ಅದು ನಿನಗೆ ತಿಳಿಯಬಂದದರಿಂದ ನೀನು ಕೇಳಿ ಚೆನ್ನಾಗಿ ವಿಚಾರಿಸಿದ ಮೇಲೆ ಇಗೋ, ಈ ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ ಈ ಅಸಹ್ಯ ಕಾರ್ಯವು ಇಸ್ರಾಯೇಲಿನಲ್ಲಿ ನಡೆದದ್ದಾದರೆ
  4. 5ನೀನು ಆ ಗಂಡಸನ್ನಾದರೂ ಹೆಂಗಸ ನ್ನಾದರೂ ಆ ಕೆಟ್ಟ ಕಾರ್ಯವನ್ನು ಮಾಡಿದ ಗಂಡಸನ್ನೂ ಮತ್ತು ಹೆಂಗಸನ್ನೂ ನಿನ್ನ ಬಾಗಲುಗಳ ಬಳಿಗೆ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು.
  5. 6ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಆ ಸಾಯತಕ್ಕವನು ಸಾಯಬೇಕು; ಒಬ್ಬನ ಸಾಕ್ಷಿಯ ಮಾತಿನಿಂದ ಅವನು ಸಾಯಬಾರದು.
Read all of Deuteronomy 17

Cross references

Original words (Hebrew)

Deuteronomy 17:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.