Skip to content
ThuthiThuthiThuthi
Deuteronomy · chapter 17 · verse 6

Deuteronomy 17:6 in Kannada

ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಆ ಸಾಯತಕ್ಕವನು ಸಾಯಬೇಕು; ಒಬ್ಬನ ಸಾಕ್ಷಿಯ ಮಾತಿನಿಂದ ಅವನು ಸಾಯಬಾರದು.

Ibbaru saakshigala illave moovaru saakshigala maatininda aa saayatakkavanu saayabeku; obbana saakshiya maatininda avanu saayabaaradu.

Deuteronomy 17:6 in English

King James Version (KJV)
At the mouth of two witnesses, or three witnesses, shall he that is worthy of death be put to death; [but] at the mouth of one witness he shall not be put to death.
World English Bible (WEB)
At the mouth of two witnesses, or three witnesses, he who is to die shall be put to death. At the mouth of one witness he shall not be put to death.
American Standard Version (ASV)
At the mouth of two witnesses, or three witnesses, shall he that is to die be put to death; at the mouth of one witness he shall not be put to death.
Bible in Basic English (BBE)
On the word of two or three witnesses, a man may be given the punishment of death; but he is not to be put to death on the word of one witness.
Darby Translation (DBY)
At the mouth of two witnesses, or three witnesses, shall he that is to die be put to death: he shall not be put to death at the mouth of one witness.
Webster's Bible (WBS)
At the mouth of two witnesses, or three witnesses, shall he that is worthy of death be put to death; [but] at the mouth of one witness he shall not be put to death.
Young's Literal Translation (YLT)
By the mouth of two witnesses or of three witnesses is he who is dead put to death; he is not put to death by the mouth of one witness;

Read in context

  1. 4ಅದು ನಿನಗೆ ತಿಳಿಯಬಂದದರಿಂದ ನೀನು ಕೇಳಿ ಚೆನ್ನಾಗಿ ವಿಚಾರಿಸಿದ ಮೇಲೆ ಇಗೋ, ಈ ಕಾರ್ಯವು ನಿಶ್ಚಯವಾಗಿ ಸತ್ಯ ವಾದರೆ ಈ ಅಸಹ್ಯ ಕಾರ್ಯವು ಇಸ್ರಾಯೇಲಿನಲ್ಲಿ ನಡೆದದ್ದಾದರೆ
  2. 5ನೀನು ಆ ಗಂಡಸನ್ನಾದರೂ ಹೆಂಗಸ ನ್ನಾದರೂ ಆ ಕೆಟ್ಟ ಕಾರ್ಯವನ್ನು ಮಾಡಿದ ಗಂಡಸನ್ನೂ ಮತ್ತು ಹೆಂಗಸನ್ನೂ ನಿನ್ನ ಬಾಗಲುಗಳ ಬಳಿಗೆ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು.
  3. 6ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಆ ಸಾಯತಕ್ಕವನು ಸಾಯಬೇಕು; ಒಬ್ಬನ ಸಾಕ್ಷಿಯ ಮಾತಿನಿಂದ ಅವನು ಸಾಯಬಾರದು.
  4. 7ಅಪರಾಧಿಯನ್ನು ಕೊಲ್ಲುವದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
  5. 8ನಿನ್ನ ಬಾಗಲುಗಳಲ್ಲಿ ಉಂಟಾದ ವಿವಾದಗಳ ವಿಷ ಯವಾಗಿ ಅಂದರೆ ರಕ್ತರಕ್ತದ ಮಧ್ಯದಲ್ಲಿಯ ವ್ಯಾಜ್ಯ ವಾಗಲಿ, ವಾದಿ ಪ್ರತಿವಾದಿ ವ್ಯಾಜ್ಯವಾಗಲಿ, ಬಡಿದಾ ಟದ ವ್ಯಾಜ್ಯವಾಗಲಿ, ನೀನು ನ್ಯಾಯ ತೀರಿಸ ಕೂಡದ ಕಠಿಣವಾದ ಕಾರ್ಯ ಉಂಟಾದರೆ ನೀನು ಎದ್ದು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಿ
Read all of Deuteronomy 17

Cross references

Original words (Hebrew)

Deuteronomy 17:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.