Deuteronomy · chapter 17 · verse 7
Deuteronomy 17:7 in Kannada
ಅಪರಾಧಿಯನ್ನು ಕೊಲ್ಲುವದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
Aparaadhiyannu kolluvadakke saakshigale modalu kallannu haakabeku; taruvaaya janarellaroo haakali. Heege maadi neevu aa dushtatvavannu nimma madhyadinda tegeduhaakabeku.
Deuteronomy 17:7 in English
- King James Version (KJV)
- The hands of the witnesses shall be first upon him to put him to death, and afterward the hands of all the people. So thou shalt put the evil away from among you.
- World English Bible (WEB)
- The hands of the witnesses shall be first on him to put him to death, and afterward the hands of all the people. So you shall remove the evil from among you.
- American Standard Version (ASV)
- The hand of the witnesses shall be first upon him to put him to death, and afterward the hand of all the people. So thou shalt put away the evil from the midst of thee.
- Bible in Basic English (BBE)
- The hands of the witnesses will be the first to put him to death, and after them the hands of all the people. So you are to put away the evil from among you.
- Darby Translation (DBY)
- The hands of the witnesses shall be first upon him to put him to death, and afterwards the hands of all the people; and thou shalt put evil away from thy midst.
- Webster's Bible (WBS)
- The hands of the witnesses shall be first upon him to put him to death, and afterward the hands of all the people. So thou shalt remove the evil from among you.
- Young's Literal Translation (YLT)
- the hand of the witnesses is on him, in the first place, to put him to death, and the hand of all the people last; and thou hast put away the evil thing out of thy midst.
Read in context
- 5ನೀನು ಆ ಗಂಡಸನ್ನಾದರೂ ಹೆಂಗಸ ನ್ನಾದರೂ ಆ ಕೆಟ್ಟ ಕಾರ್ಯವನ್ನು ಮಾಡಿದ ಗಂಡಸನ್ನೂ ಮತ್ತು ಹೆಂಗಸನ್ನೂ ನಿನ್ನ ಬಾಗಲುಗಳ ಬಳಿಗೆ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು.
- 6ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಆ ಸಾಯತಕ್ಕವನು ಸಾಯಬೇಕು; ಒಬ್ಬನ ಸಾಕ್ಷಿಯ ಮಾತಿನಿಂದ ಅವನು ಸಾಯಬಾರದು.
- 7ಅಪರಾಧಿಯನ್ನು ಕೊಲ್ಲುವದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
- 8ನಿನ್ನ ಬಾಗಲುಗಳಲ್ಲಿ ಉಂಟಾದ ವಿವಾದಗಳ ವಿಷ ಯವಾಗಿ ಅಂದರೆ ರಕ್ತರಕ್ತದ ಮಧ್ಯದಲ್ಲಿಯ ವ್ಯಾಜ್ಯ ವಾಗಲಿ, ವಾದಿ ಪ್ರತಿವಾದಿ ವ್ಯಾಜ್ಯವಾಗಲಿ, ಬಡಿದಾ ಟದ ವ್ಯಾಜ್ಯವಾಗಲಿ, ನೀನು ನ್ಯಾಯ ತೀರಿಸ ಕೂಡದ ಕಠಿಣವಾದ ಕಾರ್ಯ ಉಂಟಾದರೆ ನೀನು ಎದ್ದು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಿ
- 9ಯಾಜಕರಾದ ಲೇವಿಯರ ಬಳಿಗೂ ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು; ಅವರು ನಿನಗೆ ಆ ನ್ಯಾಯದ ತೀರ್ಪನ್ನು ತಿಳಿಸುವರು.
Cross references
- Deuteronomy 13:9 ಧರ್ಮೋಪದೇಶಕಾಂಡ 13:9ಅವನನ್ನು ಖಂಡಿತವಾಗಿ ಕೊಲ್ಲಬೇಕು. ಅವನನ್ನು ಕೊಲ್ಲುವ ಹಾಗೆ ಮೊದಲು ನಿನ್ನ ಕೈ, ಆ ಮೇಲೆ ಎಲ್ಲಾ ಜನರ ಕೈ ಅವನ ಮೇಲೆ ಇರಬೇಕು.
- 1 Corinthians 5:13 1 ಕೊರಿಂಥದವರಿಗೆ 5:13ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ.
- Deuteronomy 17:12 ಧರ್ಮೋಪದೇಶಕಾಂಡ 17:12ಅಲ್ಲಿ ನಿನ್ನ ದೇವ ರಾದ ಕರ್ತನಿಗೆ ಸೇವೆಮಾಡುವದಕ್ಕೆ ನಿಂತ ಯಾಜಕನ ಮಾತಾದರೂ ನ್ಯಾಯಾಧಿಪತಿಯ ಮಾತಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವ ದಾದರೆ ಆ ಮನುಷ್ಯನು ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು;
- Deuteronomy 13:5 ಧರ್ಮೋಪದೇಶಕಾಂಡ 13:5ಅಂಥ ಪ್ರವಾದಿಯನ್ನಾದರೂ ಕನಸು ಕಾಣುವವನ ನ್ನಾದರೂ ಕೊಂದುಹಾಕಬೇಕು; ಐಗುಪ್ತದೇಶದೊಳ ಗಿಂದ ನಿನ್ನನ್ನು ಹೊರಗೆ ಬರಮಾಡಿ, ದಾಸತ್ವದ ಮನೆ ಯೊಳಗಿಂದ ನಿನ್ನನ್ನು ವಿಮೋಚಿಸಿದ ನಿನ್ನ ಕರ್ತನಾದ ದೇವರಿಂದ ತಿರುಗುವಂತೆ ಮತ್ತು ನಿನ್ನ ದೇವರಾದ ಕರ್ತನು ನಿನಗೆ ನಡೆಯಲು ಆಜ್ಞಾಪಿಸಿದ ಮಾರ್ಗ ದಿಂದ ನಿನ್ನನ್ನು ದೂಡುವಂತೆ ಮಾತನಾಡಿದ್ದಾನೆ. ಹೀಗೆ ನೀನು ಕೆಟ್ಟದ್ದನ್ನು ನಿನ್ನ ಮಧ್ಯದಿಂದ ತೆಗೆದುಹಾಕಬೇಕು.
- Acts 7:58–59 ಅಪೊಸ್ತಲರ ಕೃತ್ಯಗಳು 7:58–59ಅವನನ್ನು ಊರಹೊರಕ್ಕೆ ನೂಕಿಕೊಂಡು ಹೋಗಿ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಪಾದಗಳ ಬಳಿಯಲ್ಲಿ ಇಟ್ಟರು. ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು--ಕರ್ತನಾದ ಯೇಸುವೇ, ನನ್ನಾತ್ಮವನ್ನು ಸೇರಿ ಸಿಕೋ ಎಂದು ದೇವರನ್ನು ಪ್ರಾರ್ಥಿಸಿ,ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.
- Deuteronomy 19:19 ಧರ್ಮೋಪದೇಶಕಾಂಡ 19:19ಅವನು ತನ್ನ ಸಹೋದರನಿಗೆ ಮಾಡುವದಕ್ಕೆ ಯೋಚಿಸಿದ ಪ್ರಕಾರ ಅವನಿಗೆ ಮಾಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.
- Judges 20:13 ನ್ಯಾಯಸ್ಥಾಪಕರು 20:13ಗಿಬೆಯದಲ್ಲಿರುವ ಬೆಲಿಯಾಳನ ಮಕ್ಕಳಾದ ಆ ಮನುಷ್ಯರನ್ನು ನಾವು ಕೊಲೆಮಾಡಿ ಕೆಟ್ಟತನವನ್ನು ಇಸ್ರಾಯೇಲಿನಿಂದ ತೆಗೆದುಹಾಕುವ ಹಾಗೆ ಅವರನ್ನು ಒಪ್ಪಿಸಿಕೊಡಿರಿ ಎಂದು ಹೇಳಬೇಕು ಅಂದರು.
- Deuteronomy 24:7 ಧರ್ಮೋಪದೇಶಕಾಂಡ 24:7ಒಬ್ಬನು ತನ್ನ ಸಹೋದರರಾದ ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬನನ್ನು ಕದ್ದು ವ್ಯಾಪಾರಮಾಡಿ ಮಾರಿದ ವನಾಗಿ ಸಿಕ್ಕಿದರೆ ಆ ಕಳ್ಳನು ಸಾಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು.