Deuteronomy · chapter 17 · verse 8
Deuteronomy 17:8 in Kannada
ನಿನ್ನ ಬಾಗಲುಗಳಲ್ಲಿ ಉಂಟಾದ ವಿವಾದಗಳ ವಿಷ ಯವಾಗಿ ಅಂದರೆ ರಕ್ತರಕ್ತದ ಮಧ್ಯದಲ್ಲಿಯ ವ್ಯಾಜ್ಯ ವಾಗಲಿ, ವಾದಿ ಪ್ರತಿವಾದಿ ವ್ಯಾಜ್ಯವಾಗಲಿ, ಬಡಿದಾ ಟದ ವ್ಯಾಜ್ಯವಾಗಲಿ, ನೀನು ನ್ಯಾಯ ತೀರಿಸ ಕೂಡದ ಕಠಿಣವಾದ ಕಾರ್ಯ ಉಂಟಾದರೆ ನೀನು ಎದ್ದು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಿ
Ninna baagalugalalli untaada vivaadagala visha yavaagi andare raktaraktada madhyadalliya vyaajya vaagali, vaadi prativaadi vyaajyavaagali, badidaa tada vyaajyavaagali, neenu nyaaya teerisa koodada kathinavaada kaarya untaadare neenu eddu ninna devaraada kartanu aadukolluva sthalakke hogi
Deuteronomy 17:8 in English
- King James Version (KJV)
- If there arise a matter too hard for thee in judgment, between blood and blood, between plea and plea, and between stroke and stroke, [being] matters of controversy within thy gates: then shalt thou arise, and get thee up into the place which the LORD thy God shall choose;
- World English Bible (WEB)
- If there arises a matter too hard for you in judgment, between blood and blood, between plea and plea, and between stroke and stroke, being matters of controversy within your gates, then you shall arise, and go up to the place which the LORD your God chooses.
- American Standard Version (ASV)
- If there arise a matter too hard for thee in judgment, between blood and blood, between plea and plea, and between stroke and stroke, being matters of controversy within thy gates; then shalt thou arise, and get thee up unto the place which Jehovah thy God shall choose;
- Bible in Basic English (BBE)
- If you are not able to give a decision as to who is responsible for a death, or who is right in a cause, or who gave the first blow in a fight, and there is a division of opinion about it in your town: then go to the place marked out by the Lord your God;
- Darby Translation (DBY)
- If there arise a matter too hard for thee in judgment, between blood and blood, between cause and cause, and between stroke and stroke, matters of controversy within thy gates, then shalt thou arise, and go up to the place which Jehovah thy God will choose.
- Webster's Bible (WBS)
- If there shall arise a matter too hard for thee in judgment, between blood and blood, between plea and plea, and between stroke and stroke, [being] matters of controversy within thy gates: then shalt thou arise, and go up to the place which the LORD thy God shall choose;
- Young's Literal Translation (YLT)
- 'When anything is too hard for thee for judgment, between blood and blood, between plea and plea, and between stroke and stroke — matters of strife within thy gates — then thou hast risen, and gone up unto the place on which Jehovah thy God doth fix,
Read in context
- 6ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಆ ಸಾಯತಕ್ಕವನು ಸಾಯಬೇಕು; ಒಬ್ಬನ ಸಾಕ್ಷಿಯ ಮಾತಿನಿಂದ ಅವನು ಸಾಯಬಾರದು.
- 7ಅಪರಾಧಿಯನ್ನು ಕೊಲ್ಲುವದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
- 8ನಿನ್ನ ಬಾಗಲುಗಳಲ್ಲಿ ಉಂಟಾದ ವಿವಾದಗಳ ವಿಷ ಯವಾಗಿ ಅಂದರೆ ರಕ್ತರಕ್ತದ ಮಧ್ಯದಲ್ಲಿಯ ವ್ಯಾಜ್ಯ ವಾಗಲಿ, ವಾದಿ ಪ್ರತಿವಾದಿ ವ್ಯಾಜ್ಯವಾಗಲಿ, ಬಡಿದಾ ಟದ ವ್ಯಾಜ್ಯವಾಗಲಿ, ನೀನು ನ್ಯಾಯ ತೀರಿಸ ಕೂಡದ ಕಠಿಣವಾದ ಕಾರ್ಯ ಉಂಟಾದರೆ ನೀನು ಎದ್ದು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಿ
- 9ಯಾಜಕರಾದ ಲೇವಿಯರ ಬಳಿಗೂ ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು; ಅವರು ನಿನಗೆ ಆ ನ್ಯಾಯದ ತೀರ್ಪನ್ನು ತಿಳಿಸುವರು.
- 10ಅವರು ನಿನಗೆ ಕರ್ತನು ಆದುಕೊಳ್ಳುವ ಆ ಸ್ಥಳದಿಂದ ತಿಳಿಸುವ ತೀರ್ಪಿನ ಪ್ರಕಾರ ನೀನು ಮಾಡಿ ಬೋಧಿಸುವಂಥದ್ದೆಲ್ಲಾ ಅನುಸ ರಿಸಬೇಕು.
Cross references
- Deuteronomy 12:5 ಧರ್ಮೋಪದೇಶಕಾಂಡ 12:5ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.
- Haggai 2:11 ಹಗ್ಗಾಯ 2:11ಸೈನ್ಯಗಳ ಕರ್ತನು ಹೇಳುವದೇ ನಂದರೆ--ನ್ಯಾಯಪ್ರಮಾಣದ ವಿಷಯವಾಗಿ ಯಾಜಕ ರಿಗೆ--
- Deuteronomy 1:17 ಧರ್ಮೋಪದೇಶಕಾಂಡ 1:17ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ನೋಡಬೇಡಿರಿ; ಹಿರಿಯನನ್ನು ಹೇಗೋ, ಹಾಗೆಯೇ ಕಿರಿಯನನ್ನು ಕೇಳಬೇಕು; ಮನುಷ್ಯನ ಮುಖವನ್ನು ನೋಡಿ ಹೆದರಬೇಡಿರಿ; ಯಾಕಂದರೆ ನ್ಯಾಯತೀರ್ಪು ದೇವರದೇ; ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ; ಆಗ ನಾನು ಅದನ್ನು ತೀರಿಸುವೆನು.
- Exodus 22:2 ವಿಮೋಚನಕಾಂಡ 22:2ಒಬ್ಬ ಕಳ್ಳನು ಕನ್ನ ಕೊರೆಯುವಾಗ ಸಿಕ್ಕಿದರೆ ಅವನನ್ನು ಹೊಡೆದು ಸಾಯಿಸುವವನ ರಕ್ತಸುರಿಸಬಾರದು.
- Numbers 35:19–34 ಅರಣ್ಯಕಾಂಡ 35:19–34ರಕ್ತ ಸೇಡು ತೀರಿಸಿಕೊಳ್ಳುವವನು ಕೊಲೆಪಾತಕನನ್ನು ತಾನೇ ಕೊಲ್ಲಬೇಕು; ಅವನನ್ನು ಸಂಧಿಸುವಾಗಲೇ ಕೊಲ್ಲ ಬೇಕು. ಒಬ್ಬನು ಮತ್ತೊಬ್ಬನನ್ನು ಹಗೆಮಾಡಿ ಸಾಯುವ ಹಾಗೆ ಹೊಡೆದರೆ ಇಲ್ಲವೆ ನೂಕುವದ ರಿಂದಲಾದರೂ ಹೊಂಚಿ ನೋಡಿಕೊಂಡು ಅವನ ಮೇಲೆ ಯಾವದನ್ನಾದರೂ ಬಲವಾಗಿ ಎಸೆದರೆ ಇಲ್ಲವೆ ಶತ್ರುತ್ವಮಾಡಿ ಅವನು ಸಾಯುವ ಹಾಗೆ ತನ್ನ ಕೈಯಿಂದ ಹೊಡೆದರೆ ಅವನು ಕೊಲೆಪಾತಕನೇ; ಹೊಡೆದವನನ್ನು ನಿಜವಾಗಿ ಸಾಯಿಸಬೇಕು; ರಕ್ತ ಸೇಡು ತೀರಿಸುವವನು ಅವನನ್ನು ಸಂಧಿಸುವಾಗಲೇ ಆ ಕೊಲೆ ಪಾತಕನನ್ನು ಕೊಲ್ಲಬೇಕು. ಆದರೆ ಶತ್ರುತ್ವವಿಲ್ಲದೆ ತಕ್ಷಣವೇ ಅವನನ್ನು ನೂಕುವದರಿಂದಲಾದರೂ ಸಮಯ ನೋಡಿಕೊಳ್ಳದೆ ಯಾವದಾದರೊಂದು ಆಯುಧವನ್ನು ಅವನ ಮೇಲೆ ಎಸೆದರೆ ಇಲ್ಲವೆ ಶತ್ರುತ್ವವಿಲ್ಲದೆಯೂ ಅವನ ಕೇಡನ್ನು ಹುಡುಕದೆಯೂ ಅವನನ್ನು ನೋಡದೆಯೂ ಮರಣ ವಾಗುವಂತೆ ಯಾವದಾದರೊಂದು ಕಲ್ಲನ್ನು ಅವನು ಸಾಯುವ ಹಾಗೆ ಅವನ ಮೇಲೆ ಬೀಳಮಾಡಿದರೆ ಸಭೆಯು ಈ ನ್ಯಾಯಗಳ ಪ್ರಕಾರ ಕೊಲ್ಲುವವನಿಗೂ ರಕ್ತ ಸೇಡು ತೀರಿಸುವವನಿಗೂ ನ್ಯಾಯತೀರಿಸಬೇಕು. ಸಭೆಯು ಕೊಂದವನನ್ನು ರಕ್ತದ ಸೇಡು ತೀರಿಸು ವವನ ಕೈಯಿಂದ ತಪ್ಪಿಸಿ ಅವನು ಓಡಿಹೋದ ಆಶ್ರಯದ ಪಟ್ಟಣಕ್ಕೆ ತಿರಿಗಿ ಸೇರಿಸಬೇಕು; ಪರಿಶುದ್ಧ ಎಣ್ಣೆಯಿಂದ ಅಭಿಷೇಕಿಸಲ್ಪಟ್ಟ ಪ್ರಧಾನಯಾಜಕನು ಸಾಯುವ ವರೆಗೂ ಅವನು ಅಲ್ಲೇ ವಾಸಮಾಡಲಿ. ಯಾವ ಸಮಯದಲ್ಲಾದರೂ ಕೊಲೆಪಾತಕನು ತಾನು ಓಡಿಹೋದ ಆಶ್ರಯದ ಪಟ್ಟಣದ ಮೇರೆ ಯನ್ನು ವಿಾರಿ ಹೊರಟರೆ ರಕ್ತದ ಸೇಡು ತೀರಿಸು ವವನು ಅವನನ್ನು ತನ್ನ ಆಶ್ರಯ ಪಟ್ಟಣದ ಮೇರೆಯ ಹೊರಗೆ ಕಂಡುಕೊಂಡು ಕೊಂದರೆ ಅವನಿಗೆ ರಕ್ತಾಪ ರಾಧವಿಲ್ಲ. ಅವನು ತನ್ನ ಆಶ್ರಯದ ಪಟ್ಟಣದ ಪ್ರಧಾನಯಾಜಕನು ಸಾಯುವ ವರೆಗೂ ವಾಸಮಾಡ ಬೇಕಾಗಿತ್ತು; ಪ್ರಧಾನ ಯಾಜಕನ ಮರಣದ ತರು ವಾಯ ಕೊಲೆಪಾತಕನು ತನ್ನ ಸ್ವಾಸ್ತ್ಯದ ದೇಶಕ್ಕೆ ಹೋಗಬಹುದು. ಹೀಗೆ ಇವು ನಿಮ್ಮ ಸಮಸ್ತ ನಿವಾಸಗಳಲ್ಲಿ ನಿಮ್ಮ ಸಂತತಿಗಳಿಗೆಲ್ಲಾ ನ್ಯಾಯದ ಕಟ್ಟಳೆಗಳಾಗಿರಬೇಕು. ಪ್ರಾಣಹತ್ಯ ಮಾಡುವ ಕೊಲೆಪಾತಕನನ್ನು ಸಾಕ್ಷಿಗಳ ಬಾಯಿಯ ಪ್ರಕಾರ ಕೊಲ್ಲಬೇಕು; ಸಾಯುವ ಹಾಗೆ ಯಾವ ಮನುಷ್ಯನಿಗಾದರೂ ವಿರೋಧವಾಗಿ ಒಬ್ಬನು ಸಾಕ್ಷಿ ಹೇಳಬಾರದು. ಸಾಯತಕ್ಕ ಕೊಲೆ ಪಾತಕನ ಪ್ರಾಣಕ್ಕೋಸ್ಕರ ಈಡನ್ನು ತಕ್ಕೊಳ್ಳಬೇಡಿರಿ; ಯಾಕಂದರೆ ಅವನು ನಿಜವಾಗಿಯೂ ಸಾಯಬೇಕು. ತನ್ನ ಆಶ್ರಯದ ಪಟ್ಟಣಕ್ಕೆ ಓಡಿಹೋದವನಿ ಗೋಸ್ಕರ ಅವನು ತಿರಿಗಿ ಬಂದು ಯಾಜಕನು ಸಾಯುವ ವರೆಗೂ ಸ್ವದೇಶದಲ್ಲಿ ವಾಸಮಾಡುವ ಹಾಗೆ ಈಡನ್ನು ತಕ್ಕೊಳ್ಳಬೇಡಿರಿ. ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ. ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
- Malachi 2:7 ಮಲಾಕಿಯ 2:7ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.
- Exodus 21:20 ವಿಮೋಚನಕಾಂಡ 21:20ಒಬ್ಬನು ದಾಸನನ್ನಾಗಲಿ ದಾಸಿಯನ್ನಾಗಲಿ ಸಾಯು ವಂತೆ ತನ್ನ ಕೋಲಿನಿಂದ ಹೊಡೆದರೆ ಅವನಿಗೆ ಖಂಡಿತವಾಗಿ ಶಿಕ್ಷೆಯಾಗಬೇಕು.
- Exodus 21:12–14 ವಿಮೋಚನಕಾಂಡ 21:12–14ಮನುಷ್ಯನನ್ನು ಸಾಯುವಂತೆ ಹೊಡೆದವನು ಖಂಡಿತವಾಗಿ ಸಾಯಬೇಕು. ಆದರೆ ಅವನು ಹೊಂಚಿ ನೋಡದೆ ಇದ್ದು ದೇವರು ಅವನ ಕೈಗೆ ಅವನನ್ನು ಒಪ್ಪಿಸಿದ್ದಾಗಿದ್ದರೆ ಅವನು ಓಡಿಹೋಗುವಂತೆ ಅವನಿಗೆ ಒಂದು ಸ್ಥಳವನ್ನು ನಿನಗೆ ನಾನು ನೇಮಿಸುವೆನು. ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸತನದಿಂದ ಕೊಂದರೆ ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞ ವೇದಿಯಿಂದ ತೆಗೆಯಬೇಕು.
- Numbers 35:16 ಅರಣ್ಯಕಾಂಡ 35:16ಒಬ್ಬನು ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.
- Deuteronomy 19:4 ಧರ್ಮೋಪದೇಶಕಾಂಡ 19:4ಬದುಕುವ ಹಾಗೆ ಅಲ್ಲಿಗೆ ಓಡಿಹೋಗತಕ್ಕ ಕೊಲೆ ಪಾತಕನ ವಿವರವೇನಂದರೆ -- ತಿಳಿಯದೆ ಇಲ್ಲವೆ ಪೂರ್ವಕಾಲದಲ್ಲಿ ಹಗೆಮಾಡದೆ ತನ್ನ ನೆರೆಯವನನ್ನು ಹೊಡೆದವನೇ.
- Deuteronomy 19:17 ಧರ್ಮೋಪದೇಶಕಾಂಡ 19:17ವ್ಯಾಜ್ಯವಾಡುವ ಆ ಇಬ್ಬರು ಮನುಷ್ಯರು ಕರ್ತನ ಮುಂದೆಯೂ ಆ ದಿನಗಳಲ್ಲಿರುವ ಯಾಜಕರ ನ್ಯಾಯಾಧಿಪತಿಗಳ ಮುಂದೆಯೂ ನಿಂತುಕೊಳ್ಳಬೇಕು.
- Exodus 21:28 ವಿಮೋಚನಕಾಂಡ 21:28ಇದಲ್ಲದೆ ಯಾವದಾದರೂ ಒಂದು ಎತ್ತು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಹಾದು ಕೊಂದರೆ ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು ಅದರ ಮಾಂಸವನ್ನು ತಿನ್ನಬಾರದು. ಆದರೆ ಎತ್ತಿನ ಯಜಮಾನನು ನಿರಪರಾಧಿಯಾಗಿರಬೇಕು.
Original words (Hebrew)
- matter · H1697דָּבָר dâbâr
- hard · H6381פָּלָא pâlâʼ
- judgment · H4941מִשְׁפָּט mishpâṭ
- blood · H1818דָּם dâm
- blood · H1818דָּם dâm
- plea · H1779דִּין dîyn
- plea · H1779דִּין dîyn
- stroke · H5061נֶגַע negaʻ
- stroke · H5061נֶגַע negaʻ
- matters · H1697דָּבָר dâbâr
- controversy · H7379רִיב rîyb
- gates · H8179שַׁעַר shaʻar
- arise · H6965קוּם qûwm
- up · H5927עָלָה ʻâlâh
- place · H4725מָקוֹם mâqôwm
- God · H430אֱלֹהִים ʼĕlôhîym
- choose · H977בָּחַר bâchar