Skip to content
ThuthiThuthiThuthi
Deuteronomy · chapter 17 · verse 9

Deuteronomy 17:9 in Kannada

ಯಾಜಕರಾದ ಲೇವಿಯರ ಬಳಿಗೂ ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು; ಅವರು ನಿನಗೆ ಆ ನ್ಯಾಯದ ತೀರ್ಪನ್ನು ತಿಳಿಸುವರು.

Yaajakaraada leviyara baligoo aa divasadalli nyaayaadhipatiyaadavana baligoo hogi vichaarisabeku; avaru ninage aa nyaayada teerpannu tilisuvaru.

Deuteronomy 17:9 in English

King James Version (KJV)
And thou shalt come unto the priests the Levites, and unto the judge that shall be in those days, and enquire; and they shall shew thee the sentence of judgment:
World English Bible (WEB)
You shall come to the priests who are Levites and to the judge who shall be in those days. You shall inquire, and they shall give you the verdict.
American Standard Version (ASV)
and thou shalt come unto the priests the Levites, and unto the judge that shall be in those days: and thou shalt inquire; and they shall show thee the sentence of judgment.
Bible in Basic English (BBE)
And come before the priests, the Levites, or before him who is judge at the time: and they will go into the question and give you a decision:
Darby Translation (DBY)
And thou shalt come unto the priests, the Levites, and unto the judge that shall be in those days, and inquire; and they shall declare unto thee the sentence of judgment;
Webster's Bible (WBS)
And thou shalt come to the priests the Levites, and to the judge that shall be in those days, and inquire; and they shall show thee the sentence of judgment:
Young's Literal Translation (YLT)
and hast come in unto the priests, the Levites, and unto the judge who is in those days, and hast inquired, and they have declared to thee the word of judgment,

Read in context

  1. 7ಅಪರಾಧಿಯನ್ನು ಕೊಲ್ಲುವದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಹಾಕಬೇಕು; ತರುವಾಯ ಜನರೆಲ್ಲರೂ ಹಾಕಲಿ. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
  2. 8ನಿನ್ನ ಬಾಗಲುಗಳಲ್ಲಿ ಉಂಟಾದ ವಿವಾದಗಳ ವಿಷ ಯವಾಗಿ ಅಂದರೆ ರಕ್ತರಕ್ತದ ಮಧ್ಯದಲ್ಲಿಯ ವ್ಯಾಜ್ಯ ವಾಗಲಿ, ವಾದಿ ಪ್ರತಿವಾದಿ ವ್ಯಾಜ್ಯವಾಗಲಿ, ಬಡಿದಾ ಟದ ವ್ಯಾಜ್ಯವಾಗಲಿ, ನೀನು ನ್ಯಾಯ ತೀರಿಸ ಕೂಡದ ಕಠಿಣವಾದ ಕಾರ್ಯ ಉಂಟಾದರೆ ನೀನು ಎದ್ದು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಿ
  3. 9ಯಾಜಕರಾದ ಲೇವಿಯರ ಬಳಿಗೂ ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು; ಅವರು ನಿನಗೆ ಆ ನ್ಯಾಯದ ತೀರ್ಪನ್ನು ತಿಳಿಸುವರು.
  4. 10ಅವರು ನಿನಗೆ ಕರ್ತನು ಆದುಕೊಳ್ಳುವ ಆ ಸ್ಥಳದಿಂದ ತಿಳಿಸುವ ತೀರ್ಪಿನ ಪ್ರಕಾರ ನೀನು ಮಾಡಿ ಬೋಧಿಸುವಂಥದ್ದೆಲ್ಲಾ ಅನುಸ ರಿಸಬೇಕು.
  5. 11ಅವರು ನಿನಗೆ ಬೋಧಿಸುವ ನ್ಯಾಯ ಪ್ರಮಾಣದ ಪ್ರಕಾರವೂ ಅವರು ನಿನಗೆ ಹೇಳುವ ತೀರ್ಪಿನ ಪ್ರಕಾರವೂ ನೀನು ಮಾಡಬೇಕು; ಅವರು ನಿನಗೆ ತಿಳಿಸುವ ವಾಕ್ಯವನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗಬಾರದು.
Read all of Deuteronomy 17

Cross references

Original words (Hebrew)

Deuteronomy 17:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.