Deuteronomy · chapter 18 · verse 11
Deuteronomy 18:11 in Kannada
ಗಾರಡಿಗಾರನೂ ಯಕ್ಷಿಣಿಗಾರನೂ ಮಂತ್ರಜ್ಞನೂ ಸತ್ತವರ ಹತ್ತಿರ ವಿಚಾರಿಸುವವನೂ ನಿನ್ನಲ್ಲಿ ಸಿಕ್ಕಬಾರದು.
Gaaradigaaranoo yakshinigaaranoo mantrajnyanoo sattavara hattira vichaarisuvavanoo ninnalli sikkabaaradu.
Deuteronomy 18:11 in English
- King James Version (KJV)
- Or a charmer, or a consulter with familiar spirits, or a wizard, or a necromancer.
- World English Bible (WEB)
- or a charmer, or someone who consults with a familiar spirit, or a wizard, or a necromancer.
- American Standard Version (ASV)
- or a charmer, or a consulter with a familiar spirit, or a wizard, or a necromancer.
- Bible in Basic English (BBE)
- Or anyone using secret force on people, or putting questions to a spirit, or having secret knowledge, or going to the dead for directions.
- Darby Translation (DBY)
- or a charmer, or one that inquireth of a spirit of Python, or a soothsayer, or one that consulteth the dead.
- Webster's Bible (WBS)
- Or a charmer, or a consulter with familiar spirits, or a wizard, or a necromancer.
- Young's Literal Translation (YLT)
- and a charmer, and one asking at a familiar spirit, and a wizard, and one seeking unto the dead.
Read in context
- 9ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದಾಗ ಆ ಜನಾಂಗಗಳು ಮಾಡುವ ಅಸಹ್ಯಗಳ ಪ್ರಕಾರ ಮಾಡುವದಕ್ಕೆ ನೀನು ಕಲಿಯ ಬಾರದು.
- 10ತನ್ನ ಮಗನನ್ನು ಇಲ್ಲವೆ ಮಗಳನ್ನು ಬೆಂಕಿದಾಟಿಸುವವನೂ ಕಣಿಹೇಳುವವನೂ ಮೇಘಮಂತ್ರದವನೂ ಸರ್ಪಮಂತ್ರದವನೂ ಮಾಟಗಾರನೂ
- 11ಗಾರಡಿಗಾರನೂ ಯಕ್ಷಿಣಿಗಾರನೂ ಮಂತ್ರಜ್ಞನೂ ಸತ್ತವರ ಹತ್ತಿರ ವಿಚಾರಿಸುವವನೂ ನಿನ್ನಲ್ಲಿ ಸಿಕ್ಕಬಾರದು.
- 12ಇಂಥವುಗಳನ್ನು ಮಾಡುವ ವರೆಲ್ಲಾ ಕರ್ತನಿಗೆ ಅಸಹ್ಯ; ಈ ಅಸಹ್ಯ ಕಾರ್ಯಗಳ ನಿಮಿತ್ತ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
- 13ನೀನು ನಿನ್ನ ದೇವರಾದ ಕರ್ತನೊಂದಿಗೆ ಸಂಪೂರ್ಣನಾಗಿರಬೇಕು.
Cross references
- Leviticus 19:31 ಯಾಜಕಕಾಂಡ 19:31ಮಂತ್ರವಾದಿಗಳನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಹೊಲೆಯಾಗದಂತೆ ಮಾಟಗಾರ ರನ್ನು ಅನುಸರಿಸಬೇಡ; ನಿಮ್ಮ ದೇವರಾಗಿರುವ ಕರ್ತನು ನಾನೇ.
- 1 Samuel 28:11–14 1 ಸಮುವೇಲನು 28:11–14ಆಗ ಅವಳು--ನಿನಗೆ ನಾನು ಯಾರನ್ನು ಏರಿ ಬರಮಾಡ ಬೇಕು ಅಂದಳು. ಅದಕ್ಕವನು--ಸಮುವೇಲನನ್ನು ನನಗೆ ಏರಿ ಬರಮಾಡು ಅಂದನು. ಆ ಸ್ತ್ರೀಯು ಸಮುವೇಲನನ್ನು ಕಂಡಾಗ ಮಹಾ ಶಬ್ದದಿಂದ ಕೂಗಿ ದಳು. ಆ ಸ್ತ್ರೀಯು--ಯಾಕೆ ನನ್ನನ್ನು ಮೋಸ ಮಾಡಿದಿ? ನೀನು ಸೌಲನು ಅಂದಳು. ಅರಸನು ಅವಳಿಗೆಭಯಪಡಬೇಡ. ನೀನು ನೋಡಿದ್ದೇನು ಅಂದನು. ಆಗ ಆ ಸ್ತ್ರೀಯು ಸೌಲನಿಗೆ--ದೇವರುಗಳು ಭೂಮಿ ಯೊಳಗಿಂದ ಎದ್ದು ಬರುವದನ್ನು ನೋಡಿದೆನು ಅಂದಳು. ಆಗ ಅವನು--ಅವನ ರೂಪವೇನೆಂದು ಅವಳನ್ನು ಕೇಳಿದನು. ಅವಳು--ನಿಲುವಂಗಿಯನ್ನು ಹೊದ್ದಿರುವ ಮುದಿ ಪ್ರಾಯದವನಾದ ಒಬ್ಬ ಮನು ಷ್ಯನು ಏರಿ ಬರುತ್ತಾನೆ ಅಂದಳು. ಆದದರಿಂದ ಅವನು ಸಮುವೇಲನೆಂದು ಸೌಲನು ತಿಳಿದುಕೊಂಡು ಮೋರೆ ಕೆಳಗಾಗಿ ನೆಲದ ಮಟ್ಟಿಗೂ ಬಾಗಿ ಅಡ್ಡಬಿದ್ದನು.