Skip to content
ThuthiThuthiThuthi
Deuteronomy · chapter 18 · verse 13

Deuteronomy 18:13 in Kannada

ನೀನು ನಿನ್ನ ದೇವರಾದ ಕರ್ತನೊಂದಿಗೆ ಸಂಪೂರ್ಣನಾಗಿರಬೇಕು.

Neenu ninna devaraada kartanondige sampoornanaagirabeku.

Deuteronomy 18:13 in English

King James Version (KJV)
Thou shalt be perfect with the LORD thy God.
World English Bible (WEB)
You shall be blameless with the LORD your God.
American Standard Version (ASV)
Thou shalt be perfect with Jehovah thy God.
Bible in Basic English (BBE)
You are to be upright in heart before the Lord your God.
Darby Translation (DBY)
Thou shalt be perfect with Jehovah thy God.
Webster's Bible (WBS)
Thou shalt be perfect with the LORD thy God.
Young's Literal Translation (YLT)
Perfect thou art with Jehovah thy God,

Read in context

  1. 11ಗಾರಡಿಗಾರನೂ ಯಕ್ಷಿಣಿಗಾರನೂ ಮಂತ್ರಜ್ಞನೂ ಸತ್ತವರ ಹತ್ತಿರ ವಿಚಾರಿಸುವವನೂ ನಿನ್ನಲ್ಲಿ ಸಿಕ್ಕಬಾರದು.
  2. 12ಇಂಥವುಗಳನ್ನು ಮಾಡುವ ವರೆಲ್ಲಾ ಕರ್ತನಿಗೆ ಅಸಹ್ಯ; ಈ ಅಸಹ್ಯ ಕಾರ್ಯಗಳ ನಿಮಿತ್ತ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
  3. 13ನೀನು ನಿನ್ನ ದೇವರಾದ ಕರ್ತನೊಂದಿಗೆ ಸಂಪೂರ್ಣನಾಗಿರಬೇಕು.
  4. 14ನೀನು ಸ್ವಾಧೀನಪಡಿಸಿಕೊಳ್ಳುವ ಆ ಜನಾಂಗಗಳು ಮೇಘ ಮಂತ್ರದವರ ಕಣಿಹೇಳುವವರ ಮಾತು ಕೇಳುತ್ತಿದ್ದರು; ನಿನ್ನನ್ನಾದರೋ ನಿನ್ನ ದೇವರಾದ ಕರ್ತನು ಹಾಗೆ ಮಾಡಗೊಡಿಸಲಿಲ್ಲ.
  5. 15ನನ್ನ ಹಾಗಿರುವ ಪ್ರವಾದಿಯನ್ನು ನಿನ್ನ ದೇವ ರಾದ ಕರ್ತನು ನಿನಗೆ ನಿನ್ನ ಮಧ್ಯದಲ್ಲಿ ನಿನ್ನ ಸಹೋದರ ರಿಂದ ಎಬ್ಬಿಸುವನು; ಅವನ ಮಾತು ನೀವು ಕೇಳ ಬೇಕು.--
Read all of Deuteronomy 18

Cross references

Original words (Hebrew)

Deuteronomy 18:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.