Skip to content
ThuthiThuthiThuthi
Deuteronomy · chapter 18 · verse 14

Deuteronomy 18:14 in Kannada

ನೀನು ಸ್ವಾಧೀನಪಡಿಸಿಕೊಳ್ಳುವ ಆ ಜನಾಂಗಗಳು ಮೇಘ ಮಂತ್ರದವರ ಕಣಿಹೇಳುವವರ ಮಾತು ಕೇಳುತ್ತಿದ್ದರು; ನಿನ್ನನ್ನಾದರೋ ನಿನ್ನ ದೇವರಾದ ಕರ್ತನು ಹಾಗೆ ಮಾಡಗೊಡಿಸಲಿಲ್ಲ.

Neenu svaadheenapadisikolluva aa janaangagalu megha mantradavara kaniheluvavara maatu keluttiddaru; ninnannaadaro ninna devaraada kartanu haage maadagodisalilla.

Deuteronomy 18:14 in English

King James Version (KJV)
For these nations, which thou shalt possess, hearkened unto observers of times, and unto diviners: but as for thee, the LORD thy God hath not suffered thee so [to do].
World English Bible (WEB)
For these nations that you shall dispossess listen to those who practice sorcery and to diviners; but as for you, the LORD your God has not allowed you so to do.
American Standard Version (ASV)
For these nations, that thou shalt dispossess, hearken unto them that practise augury, and unto diviners; but as for thee, Jehovah thy God hath not suffered thee so to do.
Bible in Basic English (BBE)
For these nations, whose land you are taking, give attention to readers of signs and to those using secret arts: but the Lord your God will not let you do so.
Darby Translation (DBY)
For these nations, which thou shalt dispossess, hearkened unto those that use auguries, and that use divination; but as for thee, Jehovah thy God hath not suffered thee [to do] so.
Webster's Bible (WBS)
For these nations, which thou shalt possess, hearkened to observers of times, and to diviners: but as for thee, the LORD thy God hath not suffered thee so [to do] .
Young's Literal Translation (YLT)
for these nations whom thou art possessing, unto observers of clouds, and unto diviners, do hearken; and thou — not so hath Jehovah thy God suffered thee.

Read in context

  1. 12ಇಂಥವುಗಳನ್ನು ಮಾಡುವ ವರೆಲ್ಲಾ ಕರ್ತನಿಗೆ ಅಸಹ್ಯ; ಈ ಅಸಹ್ಯ ಕಾರ್ಯಗಳ ನಿಮಿತ್ತ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
  2. 13ನೀನು ನಿನ್ನ ದೇವರಾದ ಕರ್ತನೊಂದಿಗೆ ಸಂಪೂರ್ಣನಾಗಿರಬೇಕು.
  3. 14ನೀನು ಸ್ವಾಧೀನಪಡಿಸಿಕೊಳ್ಳುವ ಆ ಜನಾಂಗಗಳು ಮೇಘ ಮಂತ್ರದವರ ಕಣಿಹೇಳುವವರ ಮಾತು ಕೇಳುತ್ತಿದ್ದರು; ನಿನ್ನನ್ನಾದರೋ ನಿನ್ನ ದೇವರಾದ ಕರ್ತನು ಹಾಗೆ ಮಾಡಗೊಡಿಸಲಿಲ್ಲ.
  4. 15ನನ್ನ ಹಾಗಿರುವ ಪ್ರವಾದಿಯನ್ನು ನಿನ್ನ ದೇವ ರಾದ ಕರ್ತನು ನಿನಗೆ ನಿನ್ನ ಮಧ್ಯದಲ್ಲಿ ನಿನ್ನ ಸಹೋದರ ರಿಂದ ಎಬ್ಬಿಸುವನು; ಅವನ ಮಾತು ನೀವು ಕೇಳ ಬೇಕು.--
  5. 16ನೀನು ಹೋರೇಬಿನಲ್ಲಿ ಸಭೆಯ ದಿವಸ ದಲ್ಲಿ ನಿನ್ನ ದೇವರಾದ ಕರ್ತನಿಂದ ಬೇಡಿಕೊಂಡ ಎಲ್ಲಾದರ ಪ್ರಕಾರ ಆಗುವದು; ನಾನು ಸಾಯದ ಹಾಗೆ ಇನ್ನು ಮೇಲೆ ನನ್ನ ದೇವರಾದ ಕರ್ತನ ಶಬ್ದವನ್ನು ನಾನು ಕೇಳುವದಿಲ್ಲ; ಈ ಘೋರವಾದ ಬೆಂಕಿಯನ್ನೂ ನೋಡುವದಿಲ್ಲವೆಂದು ಹೇಳಿದೆಯಲ್ಲಾ.
Read all of Deuteronomy 18

Cross references

Original words (Hebrew)

Deuteronomy 18:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.