Deuteronomy · chapter 18 · verse 15
Deuteronomy 18:15 in Kannada
ನನ್ನ ಹಾಗಿರುವ ಪ್ರವಾದಿಯನ್ನು ನಿನ್ನ ದೇವ ರಾದ ಕರ್ತನು ನಿನಗೆ ನಿನ್ನ ಮಧ್ಯದಲ್ಲಿ ನಿನ್ನ ಸಹೋದರ ರಿಂದ ಎಬ್ಬಿಸುವನು; ಅವನ ಮಾತು ನೀವು ಕೇಳ ಬೇಕು.--
Nanna haagiruva pravaadiyannu ninna deva raada kartanu ninage ninna madhyadalli ninna sahodara rinda ebbisuvanu; avana maatu neevu kela beku.--
Deuteronomy 18:15 in English
- King James Version (KJV)
- The LORD thy God will raise up unto thee a Prophet from the midst of thee, of thy brethren, like unto me; unto him ye shall hearken;
- World English Bible (WEB)
- The LORD your God will raise up to you a prophet from among you, of your brothers, like me. You shall listen to him.
- American Standard Version (ASV)
- Jehovah thy God will raise up unto thee a prophet from the midst of thee, of thy brethren, like unto me; unto him ye shall hearken;
- Bible in Basic English (BBE)
- The Lord your God will give you a prophet from among your people, like me; you will give ear to him;
- Darby Translation (DBY)
- Jehovah thy God will raise up unto thee a prophet from the midst of thee, of thy brethren, like unto me; unto him shall ye hearken;
- Webster's Bible (WBS)
- The LORD thy God will raise up to thee a Prophet from the midst of thee, of thy brethren, like to me; to him ye shall hearken.
- Young's Literal Translation (YLT)
- 'A prophet out of thy midst, out of thy brethren, like to me, doth Jehovah thy God raise up to thee — unto him ye hearken;
Read in context
- 13ನೀನು ನಿನ್ನ ದೇವರಾದ ಕರ್ತನೊಂದಿಗೆ ಸಂಪೂರ್ಣನಾಗಿರಬೇಕು.
- 14ನೀನು ಸ್ವಾಧೀನಪಡಿಸಿಕೊಳ್ಳುವ ಆ ಜನಾಂಗಗಳು ಮೇಘ ಮಂತ್ರದವರ ಕಣಿಹೇಳುವವರ ಮಾತು ಕೇಳುತ್ತಿದ್ದರು; ನಿನ್ನನ್ನಾದರೋ ನಿನ್ನ ದೇವರಾದ ಕರ್ತನು ಹಾಗೆ ಮಾಡಗೊಡಿಸಲಿಲ್ಲ.
- 15ನನ್ನ ಹಾಗಿರುವ ಪ್ರವಾದಿಯನ್ನು ನಿನ್ನ ದೇವ ರಾದ ಕರ್ತನು ನಿನಗೆ ನಿನ್ನ ಮಧ್ಯದಲ್ಲಿ ನಿನ್ನ ಸಹೋದರ ರಿಂದ ಎಬ್ಬಿಸುವನು; ಅವನ ಮಾತು ನೀವು ಕೇಳ ಬೇಕು.--
- 16ನೀನು ಹೋರೇಬಿನಲ್ಲಿ ಸಭೆಯ ದಿವಸ ದಲ್ಲಿ ನಿನ್ನ ದೇವರಾದ ಕರ್ತನಿಂದ ಬೇಡಿಕೊಂಡ ಎಲ್ಲಾದರ ಪ್ರಕಾರ ಆಗುವದು; ನಾನು ಸಾಯದ ಹಾಗೆ ಇನ್ನು ಮೇಲೆ ನನ್ನ ದೇವರಾದ ಕರ್ತನ ಶಬ್ದವನ್ನು ನಾನು ಕೇಳುವದಿಲ್ಲ; ಈ ಘೋರವಾದ ಬೆಂಕಿಯನ್ನೂ ನೋಡುವದಿಲ್ಲವೆಂದು ಹೇಳಿದೆಯಲ್ಲಾ.
- 17ಆಗ ಕರ್ತನು ನನಗೆ--ಅವರು ಹೇಳಿದ್ದನ್ನು ಚೆನ್ನಾಗಿ ಹೇಳಿ ದ್ದಾರೆ.
Cross references
- Acts 3:22–23 ಅಪೊಸ್ತಲರ ಕೃತ್ಯಗಳು 3:22–23ಯಾಕಂದರೆ ಪಿತೃಗಳಿಗೆ ಮೋಶೆಯು ನಿಜವಾಗಿಯೂ ಹೇಳಿದ್ದೇನಂದರೆ--ನನ್ನ ಹಾಗೆ ಒಬ್ಬ ಪ್ರವಾದಿಯನ್ನು ನಿಮ್ಮ ಸಹೋದರರಲ್ಲಿ ನಿಮ್ಮ ದೇವರಾದ ಕರ್ತನು ನಿಮಗಾಗಿ ಎಬ್ಬಿಸುವನು; ಆತನು ನಿಮಗೆ ಹೇಳುವ ಎಲ್ಲಾ ವಿಷಯಗಳಿಗೆ ನೀವು ಕಿವಿಗೊಡತಕ್ಕದ್ದು; ಆ ಪ್ರವಾದಿಗೆ ಕಿವಿಗೊಡದಿರುವ ಪ್ರತಿಯೊಬ್ಬನೂ ಜನ ರೊಳಗಿಂದ ನಾಶವಾಗುವನು ಎಂಬದು.
- Acts 7:37 ಅಪೊಸ್ತಲರ ಕೃತ್ಯಗಳು 7:37ನಿಮ್ಮ ದೇವರಾದ ಕರ್ತನು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಒಬ್ಬ ಪ್ರವಾದಿಯನ್ನು ನಿಮ ಗಾಗಿ ಎಬ್ಬಿಸುವನು; ನೀವು ಆತನ ಮಾತಿಗೆ ಕಿವಿಗೊಡ ಬೇಕೆಂದು ಇಸ್ರಾಯೇಲ್ ಜನರಿಗೆ ಹೇಳಿದ ಆ ಮೋಶೆಯು ಇವನೇ.
- John 1:45 ಯೋಹಾನನು 1:45ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು.
- Deuteronomy 18:18–19 ಧರ್ಮೋಪದೇಶಕಾಂಡ 18:18–19ನಿನ್ನ ಹಾಗಿರುವ ಪ್ರವಾದಿಯನ್ನು ಅವರ ಸಹೋದರರಲ್ಲಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಅವನ ಬಾಯಲ್ಲಿ ಇಡುವೆನು; ನಾನು ಅವನಿಗೆ ಆಜ್ಞಾಪಿಸುವದನ್ನೆಲ್ಲಾ ಅವನು ಅವರಿಗೆ ಹೇಳುವನು. ಅವನು ನನ್ನ ಹೆಸರಿನಿಂದ ಹೇಳುವ ನನ್ನ ವಾಕ್ಯಗಳನ್ನು ಕೇಳದ ಮನುಷ್ಯನು ಯಾವನೋ ಅವನನ್ನು ನಾನು ವಿಚಾರಿಸುವೆನು.
- Hebrews 1:1–2 ಇಬ್ರಿಯರಿಗೆ 1:1–2ಕಳೆದ ಕಾಲದಲ್ಲಿ ಪಿತೃಗಳ ಸಂಗಡ ಪ್ರವಾದಿಗಳ ಮುಖಾಂತರ ನಾನಾ ಸಮಯಗಳಲ್ಲಿ ವಿಧವಿಧವಾದ ರೀತಿಯಲ್ಲಿ ಮಾತನಾಡಿದ ದೇವರು ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು.
- Matthew 17:5 ಮತ್ತಾಯನು 17:5ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.
- Luke 9:35 ಲೂಕನು 9:35ಆಗ ಮೇಘ ದೊಳಗಿಂದ--ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳುವ ಧ್ವನಿಯಾಯಿತು.
- John 6:29 ಯೋಹಾನನು 6:29ಯೇಸು ಪ್ರತ್ಯುತ್ತರವಾಗಿ ಅವರಿಗೆ--ದೇವರಕ್ರಿಯೆ ಯಾವದಂದರೆ, ಆತನು ಕಳುಹಿಸಿ ಕೊಟ್ಟಾತನನ್ನು ನೀವು ನಂಬುವದೇ ಅಂದನು.
- 1 Timothy 2:5 1 ತಿಮೊಥೆಯನಿಗೆ 2:5ಯಾಕಂದರೆ ದೇವರು ಒಬ್ಬನೇ;ದೇವರಿಗೂ ಮನಷ್ಯರಿಗೂ ಮಧ್ಯಸ್ಥನು ಒಬ್ಬನೇ; ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ;
- Luke 24:19 ಲೂಕನು 24:19ಅದಕ್ಕೆ ಆತನು ಅವರಿಗೆ--ಯಾವ ವಿಷಯಗಳು ಎಂದು ಕೇಳಲು ಅವರು ಆತನಿಗೆ--ದೇವರ ಸನ್ನಿಧಿಯಲ್ಲಿಯೂ ಎಲ್ಲಾ ಜನರ ಮುಂದೆಯೂ ಪ್ರವಾದಿಯಾಗಿದ್ದು ಕೃತ್ಯಗಳ ಲ್ಲಿಯೂ ಮಾತುಗಳಲ್ಲಿಯೂ ಸಮರ್ಥನಾಗಿದ್ದ ನಜ ರೇತಿನ ಯೇಸುವಿನ ವಿಷಯಗಳೇ;
- 1 John 3:23 1 ಯೋಹಾನನು 3:23ಆತನ ಆಜ್ಞೆ ಯಾವದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನ ಹೆಸರನ್ನು ನಂಬಿ ಆತನು ನಮಗೆ ಆಜ್ಞೆಕೊಟ್ಟ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ.ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ವಾಸಮಾಡುತ್ತಾನೆ. ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ನಾವು ಬಲ್ಲೆವು.
- Deuteronomy 34:10 ಧರ್ಮೋಪದೇಶಕಾಂಡ 34:10ಆದರೆ ಐಗುಪ್ತದೇಶದಲ್ಲಿ ಫರೋಹನಿಗೂ ಅವನ ಎಲ್ಲಾ ಸೇವಕರಿಗೂ ಅವನ ಎಲ್ಲಾ ದೇಶಕ್ಕೂ ಮಾಡಿ ದಕ್ಕೆ ಕರ್ತನು ಅವನನ್ನು ಕಳುಹಿಸಿದ ಸಮಸ್ತ ಗುರುತು ಗಳ ಮತ್ತು ಅದ್ಭುತಗಳ ವಿಷಯದಲ್ಲಿಯೂ