Deuteronomy · chapter 18 · verse 16
Deuteronomy 18:16 in Kannada
ನೀನು ಹೋರೇಬಿನಲ್ಲಿ ಸಭೆಯ ದಿವಸ ದಲ್ಲಿ ನಿನ್ನ ದೇವರಾದ ಕರ್ತನಿಂದ ಬೇಡಿಕೊಂಡ ಎಲ್ಲಾದರ ಪ್ರಕಾರ ಆಗುವದು; ನಾನು ಸಾಯದ ಹಾಗೆ ಇನ್ನು ಮೇಲೆ ನನ್ನ ದೇವರಾದ ಕರ್ತನ ಶಬ್ದವನ್ನು ನಾನು ಕೇಳುವದಿಲ್ಲ; ಈ ಘೋರವಾದ ಬೆಂಕಿಯನ್ನೂ ನೋಡುವದಿಲ್ಲವೆಂದು ಹೇಳಿದೆಯಲ್ಲಾ.
Neenu horebinalli sabheya divasa dalli ninna devaraada kartaninda bedikonda ellaadara prakaara aaguvadu; naanu saayada haage innu mele nanna devaraada kartana shabdavannu naanu keluvadilla; ee ghoravaada benkiyannoo noduvadillavendu helideyallaa.
Deuteronomy 18:16 in English
- King James Version (KJV)
- According to all that thou desiredst of the LORD thy God in Horeb in the day of the assembly, saying, Let me not hear again the voice of the LORD my God, neither let me see this great fire any more, that I die not.
- World English Bible (WEB)
- This is according to all that you desired of the LORD your God in Horeb in the day of the assembly, saying, “Let me not hear again the LORD my God’s voice, neither let me see this great fire any more, that I not die.”
- American Standard Version (ASV)
- according to all that thou desiredst of Jehovah thy God in Horeb in the day of the assembly, saying, Let me not hear again the voice of Jehovah my God, neither let me see this great fire any more, that I die not.
- Bible in Basic English (BBE)
- In answer to the request you made to the Lord your God in Horeb on the day of the great meeting, when you said, Let not the voice of the Lord my God come to my ears again, and let me not see this great fire any more, or death will overtake me.
- Darby Translation (DBY)
- according to all that thou desiredst of Jehovah thy God at Horeb on the day of the assembly, saying, Let me not hear again the voice of Jehovah my God, neither let me see this great fire any more, that I die not.
- Webster's Bible (WBS)
- According to all that thou desiredst of the LORD thy God in Horeb in the day of the assembly, saying, Let me not hear again the voice of the LORD my God, neither let me see this great fire any more, that I may not die.
- Young's Literal Translation (YLT)
- according to all that thou didst ask from Jehovah thy God, in Horeb, in the day of the assembly, saying, Let me not add to hear the voice of Jehovah my God, and this great fire let me not see any more, and I die not;
Read in context
- 14ನೀನು ಸ್ವಾಧೀನಪಡಿಸಿಕೊಳ್ಳುವ ಆ ಜನಾಂಗಗಳು ಮೇಘ ಮಂತ್ರದವರ ಕಣಿಹೇಳುವವರ ಮಾತು ಕೇಳುತ್ತಿದ್ದರು; ನಿನ್ನನ್ನಾದರೋ ನಿನ್ನ ದೇವರಾದ ಕರ್ತನು ಹಾಗೆ ಮಾಡಗೊಡಿಸಲಿಲ್ಲ.
- 15ನನ್ನ ಹಾಗಿರುವ ಪ್ರವಾದಿಯನ್ನು ನಿನ್ನ ದೇವ ರಾದ ಕರ್ತನು ನಿನಗೆ ನಿನ್ನ ಮಧ್ಯದಲ್ಲಿ ನಿನ್ನ ಸಹೋದರ ರಿಂದ ಎಬ್ಬಿಸುವನು; ಅವನ ಮಾತು ನೀವು ಕೇಳ ಬೇಕು.--
- 16ನೀನು ಹೋರೇಬಿನಲ್ಲಿ ಸಭೆಯ ದಿವಸ ದಲ್ಲಿ ನಿನ್ನ ದೇವರಾದ ಕರ್ತನಿಂದ ಬೇಡಿಕೊಂಡ ಎಲ್ಲಾದರ ಪ್ರಕಾರ ಆಗುವದು; ನಾನು ಸಾಯದ ಹಾಗೆ ಇನ್ನು ಮೇಲೆ ನನ್ನ ದೇವರಾದ ಕರ್ತನ ಶಬ್ದವನ್ನು ನಾನು ಕೇಳುವದಿಲ್ಲ; ಈ ಘೋರವಾದ ಬೆಂಕಿಯನ್ನೂ ನೋಡುವದಿಲ್ಲವೆಂದು ಹೇಳಿದೆಯಲ್ಲಾ.
- 17ಆಗ ಕರ್ತನು ನನಗೆ--ಅವರು ಹೇಳಿದ್ದನ್ನು ಚೆನ್ನಾಗಿ ಹೇಳಿ ದ್ದಾರೆ.
- 18ನಿನ್ನ ಹಾಗಿರುವ ಪ್ರವಾದಿಯನ್ನು ಅವರ ಸಹೋದರರಲ್ಲಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಅವನ ಬಾಯಲ್ಲಿ ಇಡುವೆನು; ನಾನು ಅವನಿಗೆ ಆಜ್ಞಾಪಿಸುವದನ್ನೆಲ್ಲಾ ಅವನು ಅವರಿಗೆ ಹೇಳುವನು.
Cross references
- Exodus 20:19 ವಿಮೋಚನಕಾಂಡ 20:19ಅವರು ಮೋಶೆಗೆ--ನೀನೇ ನಮ್ಮ ಸಂಗಡ ಮಾತನಾಡು, ಆಗ ನಾವು ಕೇಳುವೆವು. ನಾವು ಸಾಯದ ಹಾಗೆ ದೇವರು ನಮ್ಮ ಸಂಗಡ ಮಾತನಾಡದಿರಲಿ ಅಂದರು.
- Deuteronomy 9:10 ಧರ್ಮೋಪದೇಶಕಾಂಡ 9:10ರೊಟ್ಟಿ ತಿನ್ನಲಿಲ್ಲ, ನೀರೂ ಕುಡಿಯಲಿಲ್ಲ; ಆಗ ದೇವರ ಬೆರಳಿನಿಂದ ಬರೆದ ಆ ಎರಡು ಕಲ್ಲಿನ ಹಲಗೆ ಗಳನ್ನು ಕರ್ತನು ನನಗೆ ಕೊಟ್ಟನು; ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭಾಕೂಟದ ದಿವಸದಲ್ಲಿ ಆಡಿದ ಮಾತುಗಳೆಲ್ಲಾ ಅವುಗಳಲ್ಲಿದ್ದವು.
- Deuteronomy 5:23–28 ಧರ್ಮೋಪದೇಶಕಾಂಡ 5:23–28(ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿರಲಾಗಿ ನೀವು ಕತ್ತಲೆಯಿಂದ ಆ ಶಬ್ದವನ್ನು ಕೇಳಿ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ನಿಮ್ಮ ಹಿರಿಯರೂ ನನ್ನ ಬಳಿಗೆ ಬಂದು ನನಗೆ) ಇಗೋ, ನಮ್ಮ ದೇವರಾದ ಕರ್ತನು ತನ್ನ ಮಹಿಮೆಯನ್ನೂ ತನ್ನ ಘನವನ್ನೂ ನಮಗೆ ತೋರಿಸಿದ್ದಾನೆ; ಆತನ ಶಬ್ದವನ್ನು ಬೆಂಕಿಯೊಳಗಿಂದ ಕೇಳಿದ್ದೇವೆ; ದೇವರು ಮನುಷ್ಯರ ಸಂಗಡ ಮಾತ ನಾಡಲು ಅವರು ಬದುಕುತ್ತಾರೆಂದು ಈಹೊತ್ತು ನೋಡಿದ್ದೇವೆ. ಹಾಗಾದರೆ ಈಗ ನಾವು ಯಾಕೆ ಸಾಯಬೇಕು? ಈ ಮಹಾಅಗ್ನಿಯು ನಿಶ್ಚಯವಾಗಿ ನಮ್ಮನ್ನು ದಹಿಸಿಬಿಡುವದು; ನಾವು ಇನ್ನೂ ನಮ್ಮ ದೇವರಾದ ಕರ್ತನ ಶಬ್ದವನ್ನು ಕೇಳಿದರೆ ಸಾಯುತ್ತೇವೆ. ಸಮಸ್ತ ಜನರಲ್ಲಿ ಯಾರು ನಮ್ಮ ಹಾಗೆ ಬೆಂಕಿಯೊಳ ಗಿಂದ ಮಾತನಾಡುವ ಜೀವವುಳ್ಳ ದೇವರ ಶಬ್ದವನ್ನು ಕೇಳಿ ಬದುಕಿದರು? ನೀನೇ ಸವಿಾಪಕ್ಕೆ ಹೋಗಿ ನಮ್ಮ ದೇವರಾದ ಕರ್ತನು ಹೇಳುವದನ್ನೆಲ್ಲಾ ಕೇಳಿ ನಮ್ಮ ದೇವರಾದ ಕರ್ತನು ನಿನಗೆ ಹೇಳಿದ್ದನ್ನೆಲ್ಲಾ ನೀನೇ ನಮಗೆ ಹೇಳು; ಆಗ ನಾವು ಕೇಳಿ ಅದನ್ನು ಮಾಡುವೆವು ಎಂದು ಹೇಳಿದಿರಿ. ನೀವು ನನ್ನ ಹತ್ತಿರ ಮಾತನಾಡಿದಾಗ ಕರ್ತನು ನಿಮ್ಮ ಮಾತುಗಳ ಶಬ್ದವನ್ನು ಕೇಳಿ ನನಗೆ--ಈ ಜನರು ನಿನಗೆ ಹೇಳಿದ ಮಾತುಗಳ ಶಬ್ದವನ್ನು ಕೇಳಿ ದ್ದೇನೆ. ಅವರು ಹೇಳಿದ್ದೆಲ್ಲಾ ಒಳ್ಳೇದು.
- Hebrews 12:19 ಇಬ್ರಿಯರಿಗೆ 12:19ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ. ಆ ಶಬ್ದವನ್ನು ಕೇಳಿದವರು ತಮಗೆ ಇನ್ನು ಒಂದು ಮಾತನ್ನಾದರೂ ಹೇಳಬಾರದೆಂದು ಬೇಡಿಕೊಂಡರು;
Original words (Hebrew)
- desiredst · H7592שָׁאַל shâʼal
- God · H430אֱלֹהִים ʼĕlôhîym
- Horeb · H2722חֹרֵב Chôrêb
- day · H3117יוֹם yôwm
- assembly · H6951קָהָל qâhâl
- saying · H559אָמַר ʼâmar
- hear · H8085שָׁמַע shâmaʻ
- again · H3254יָסַף yâçaph
- voice · H6963קוֹל qôwl
- God · H430אֱלֹהִים ʼĕlôhîym
- see · H7200רָאָה râʼâh
- great · H1419גָּדוֹל gâdôwl
- fire · H784אֵשׁ ʼêsh
- die · H4191מוּת mûwth