Skip to content
ThuthiThuthiThuthi
Deuteronomy · chapter 18 · verse 17

Deuteronomy 18:17 in Kannada

ಆಗ ಕರ್ತನು ನನಗೆ--ಅವರು ಹೇಳಿದ್ದನ್ನು ಚೆನ್ನಾಗಿ ಹೇಳಿ ದ್ದಾರೆ.

Aaga kartanu nanage--avaru heliddannu chennaagi heli ddaare.

Deuteronomy 18:17 in English

King James Version (KJV)
And the LORD said unto me, They have well [spoken that] which they have spoken.
World English Bible (WEB)
The LORD said to me, “They have well said that which they have spoken.
American Standard Version (ASV)
And Jehovah said unto me, They have well said that which they have spoken.
Bible in Basic English (BBE)
Then the Lord said to me, What they have said is well said.
Darby Translation (DBY)
And Jehovah said unto me, They have well spoken that which they have spoken.
Webster's Bible (WBS)
And the LORD said to me, They have well [spoken of that] which they have spoken.
Young's Literal Translation (YLT)
and Jehovah saith unto me, They have done well that they have spoken;

Read in context

  1. 15ನನ್ನ ಹಾಗಿರುವ ಪ್ರವಾದಿಯನ್ನು ನಿನ್ನ ದೇವ ರಾದ ಕರ್ತನು ನಿನಗೆ ನಿನ್ನ ಮಧ್ಯದಲ್ಲಿ ನಿನ್ನ ಸಹೋದರ ರಿಂದ ಎಬ್ಬಿಸುವನು; ಅವನ ಮಾತು ನೀವು ಕೇಳ ಬೇಕು.--
  2. 16ನೀನು ಹೋರೇಬಿನಲ್ಲಿ ಸಭೆಯ ದಿವಸ ದಲ್ಲಿ ನಿನ್ನ ದೇವರಾದ ಕರ್ತನಿಂದ ಬೇಡಿಕೊಂಡ ಎಲ್ಲಾದರ ಪ್ರಕಾರ ಆಗುವದು; ನಾನು ಸಾಯದ ಹಾಗೆ ಇನ್ನು ಮೇಲೆ ನನ್ನ ದೇವರಾದ ಕರ್ತನ ಶಬ್ದವನ್ನು ನಾನು ಕೇಳುವದಿಲ್ಲ; ಈ ಘೋರವಾದ ಬೆಂಕಿಯನ್ನೂ ನೋಡುವದಿಲ್ಲವೆಂದು ಹೇಳಿದೆಯಲ್ಲಾ.
  3. 17ಆಗ ಕರ್ತನು ನನಗೆ--ಅವರು ಹೇಳಿದ್ದನ್ನು ಚೆನ್ನಾಗಿ ಹೇಳಿ ದ್ದಾರೆ.
  4. 18ನಿನ್ನ ಹಾಗಿರುವ ಪ್ರವಾದಿಯನ್ನು ಅವರ ಸಹೋದರರಲ್ಲಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಅವನ ಬಾಯಲ್ಲಿ ಇಡುವೆನು; ನಾನು ಅವನಿಗೆ ಆಜ್ಞಾಪಿಸುವದನ್ನೆಲ್ಲಾ ಅವನು ಅವರಿಗೆ ಹೇಳುವನು.
  5. 19ಅವನು ನನ್ನ ಹೆಸರಿನಿಂದ ಹೇಳುವ ನನ್ನ ವಾಕ್ಯಗಳನ್ನು ಕೇಳದ ಮನುಷ್ಯನು ಯಾವನೋ ಅವನನ್ನು ನಾನು ವಿಚಾರಿಸುವೆನು.
Read all of Deuteronomy 18

Cross references

Original words (Hebrew)

Deuteronomy 18:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.