Deuteronomy · chapter 18 · verse 19
Deuteronomy 18:19 in Kannada
ಅವನು ನನ್ನ ಹೆಸರಿನಿಂದ ಹೇಳುವ ನನ್ನ ವಾಕ್ಯಗಳನ್ನು ಕೇಳದ ಮನುಷ್ಯನು ಯಾವನೋ ಅವನನ್ನು ನಾನು ವಿಚಾರಿಸುವೆನು.
Avanu nanna hesarininda heluva nanna vaakyagalannu kelada manushyanu yaavano avanannu naanu vichaarisuvenu.
Deuteronomy 18:19 in English
- King James Version (KJV)
- And it shall come to pass, [that] whosoever will not hearken unto my words which he shall speak in my name, I will require [it] of him.
- World English Bible (WEB)
- It shall happen, that whoever will not listen to my words which he shall speak in my name, I will require it of him.
- American Standard Version (ASV)
- And it shall come to pass, that whosoever will not hearken unto my words which he shall speak in my name, I will require it of him.
- Bible in Basic English (BBE)
- And whoever does not give ear to my words which he will say in my name, will be responsible to me.
- Darby Translation (DBY)
- And it shall come to pass that the man who hearkeneth not unto my words which he shall speak in my name, I will require it of him.
- Webster's Bible (WBS)
- And it shall come to pass, [that] whoever will not hearken to my words which he shall speak in my name, I will require [it] of him.
- Young's Literal Translation (YLT)
- and it hath been — the man who doth not hearken unto My words which he doth speak in My name, I require [it] of him.
Read in context
- 17ಆಗ ಕರ್ತನು ನನಗೆ--ಅವರು ಹೇಳಿದ್ದನ್ನು ಚೆನ್ನಾಗಿ ಹೇಳಿ ದ್ದಾರೆ.
- 18ನಿನ್ನ ಹಾಗಿರುವ ಪ್ರವಾದಿಯನ್ನು ಅವರ ಸಹೋದರರಲ್ಲಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಅವನ ಬಾಯಲ್ಲಿ ಇಡುವೆನು; ನಾನು ಅವನಿಗೆ ಆಜ್ಞಾಪಿಸುವದನ್ನೆಲ್ಲಾ ಅವನು ಅವರಿಗೆ ಹೇಳುವನು.
- 19ಅವನು ನನ್ನ ಹೆಸರಿನಿಂದ ಹೇಳುವ ನನ್ನ ವಾಕ್ಯಗಳನ್ನು ಕೇಳದ ಮನುಷ್ಯನು ಯಾವನೋ ಅವನನ್ನು ನಾನು ವಿಚಾರಿಸುವೆನು.
- 20ಆದರೆ ನಾನು ಮಾತನಾಡಲು ಆಜ್ಞಾಪಿಸದೆ ಇರುವದನ್ನು ನನ್ನ ಹೆಸರಿನಿಂದ ಮಾತನಾಡುವದಕ್ಕೆ ಅಹಂಕಾರ ತೋರಿ ಸುವ ಪ್ರವಾದಿಯೂ ಬೇರೆ ದೇವರುಗಳ ಹೆಸರಿ ನಿಂದ ಮಾತನಾಡುವವನೂ ಆದ ಆ ಪ್ರವಾದಿಯೂ ಸಾಯಬೇಕು.
- 21ಇದಲ್ಲದೆ ಕರ್ತನು ಹೇಳಿದ ವಾಕ್ಯವು ನಮಗೆ ಹೇಗೆ ತಿಳಿದೀತೆಂದು ನೀನು ನಿನ್ನ ಹೃದಯದಲ್ಲಿ ಅಂದುಕೊಂಡರೆಪ್ರವಾದಿಯು ಕರ್ತನ ಹೆಸರಿನಲ್ಲಿ ಹೇಳಿದ ಮೇಲೆ ಆಗದೆ ಇಲ್ಲವೆ ಸಂಭವಿಸದೆ ಹೋದರೆ ಅದೇ ಕರ್ತನು ಹೇಳದಂಥ, ಮಾತನಾಡದಂಥ ಕಾರ್ಯವು; ಪ್ರವಾದಿಯು ಅಹಂಕಾರದಿಂದ ಅದನ್ನು ಮಾತನಾಡಿದ್ದರೆ ಅವನಿಗೆ ಭಯಪಡಬಾರದು.
Cross references
- Acts 3:22–23 ಅಪೊಸ್ತಲರ ಕೃತ್ಯಗಳು 3:22–23ಯಾಕಂದರೆ ಪಿತೃಗಳಿಗೆ ಮೋಶೆಯು ನಿಜವಾಗಿಯೂ ಹೇಳಿದ್ದೇನಂದರೆ--ನನ್ನ ಹಾಗೆ ಒಬ್ಬ ಪ್ರವಾದಿಯನ್ನು ನಿಮ್ಮ ಸಹೋದರರಲ್ಲಿ ನಿಮ್ಮ ದೇವರಾದ ಕರ್ತನು ನಿಮಗಾಗಿ ಎಬ್ಬಿಸುವನು; ಆತನು ನಿಮಗೆ ಹೇಳುವ ಎಲ್ಲಾ ವಿಷಯಗಳಿಗೆ ನೀವು ಕಿವಿಗೊಡತಕ್ಕದ್ದು; ಆ ಪ್ರವಾದಿಗೆ ಕಿವಿಗೊಡದಿರುವ ಪ್ರತಿಯೊಬ್ಬನೂ ಜನ ರೊಳಗಿಂದ ನಾಶವಾಗುವನು ಎಂಬದು.
- Hebrews 2:3 ಇಬ್ರಿಯರಿಗೆ 2:3ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
- Hebrews 12:25–26 ಇಬ್ರಿಯರಿಗೆ 12:25–26ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು. ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು; ಈಗಲಾದರೋ ಆತನು--ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆಂದು ವಾಗ್ದಾನ ಮಾಡಿ ಹೇಳಿದ್ದಾನೆ.
- Hebrews 10:26 ಇಬ್ರಿಯರಿಗೆ 10:26ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.
- Hebrews 3:7 ಇಬ್ರಿಯರಿಗೆ 3:7ಆದದರಿಂದ(ಪವಿತ್ರಾತ್ಮನು ಹೇಳುವ ಪ್ರಕಾರ--ನೀವು ಈ ದಿನ ದೇವರ ಶಬ್ದಕ್ಕೆ ಕಿವಿಗೊಟ್ಟರೆ
- Mark 16:16 ಮಾರ್ಕನು 16:16ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.