Deuteronomy · chapter 18 · verse 2
Deuteronomy 18:2 in Kannada
ಆದದರಿಂದ ಅವರಿಗೆ ಅವರ ಸಹೋದರರ ಮಧ್ಯದಲ್ಲಿ ಸ್ವಾಸ್ತ್ಯವಿರಬಾರದು; ಕರ್ತನು ಅವರಿಗೆ ಹೇಳಿದ ಹಾಗೆ ಆತನೇ ಅವರ ಸ್ವಾಸ್ತ್ಯವಾಗಿದ್ದಾನೆ.
Aadadarinda avarige avara sahodarara madhyadalli svaastyavirabaaradu; kartanu avarige helida haage aatane avara svaastyavaagiddaane.
Deuteronomy 18:2 in English
- King James Version (KJV)
- Therefore shall they have no inheritance among their brethren: the LORD [is] their inheritance, as he hath said unto them.
- World English Bible (WEB)
- They shall have no inheritance among their brothers. The LORD is their inheritance, as he has spoken to them.
- American Standard Version (ASV)
- And they shall have no inheritance among their brethren: Jehovah is their inheritance, as he hath spoken unto them.
- Bible in Basic English (BBE)
- And they will have no heritage among their countrymen: the Lord is their heritage, as he has said to them.
- Darby Translation (DBY)
- but they shall have no inheritance among their brethren: Jehovah, he is their inheritance, as he hath said unto them.
- Webster's Bible (WBS)
- Therefore shall they have no inheritance among their brethren: the LORD [is] their inheritance, as he hath said to them.
- Young's Literal Translation (YLT)
- and he hath no inheritance in the midst of his brethren; Jehovah Himself [is] his inheritance, as He hath spoken to him.
Read in context
- 1ಯಾಜಕರಾದ ಲೇವಿಯರಿಗೂ ಆ ಎಲ್ಲಾ ಲೇವಿಯ ಗೋತ್ರಕ್ಕೂ ಇಸ್ರಾಯೇಲಿನ ಸಂಗಡ ಪಾಲೂ ಸ್ವಾಸ್ತ್ಯವೂ ಇರಬಾರದು; ಅವರು ಕರ್ತನ ಬೆಂಕಿಯಿಂದ ಮಾಡಿದ ಬಲಿಗಳನ್ನೂ ಆತನ ಸ್ವಾಸ್ತ್ಯವನ್ನೂ ತಿನ್ನಬೇಕು.
- 2ಆದದರಿಂದ ಅವರಿಗೆ ಅವರ ಸಹೋದರರ ಮಧ್ಯದಲ್ಲಿ ಸ್ವಾಸ್ತ್ಯವಿರಬಾರದು; ಕರ್ತನು ಅವರಿಗೆ ಹೇಳಿದ ಹಾಗೆ ಆತನೇ ಅವರ ಸ್ವಾಸ್ತ್ಯವಾಗಿದ್ದಾನೆ.
- 3ಎತ್ತಾಗಲಿ ಕುರಿಯಾಗಲಿ ಒಂದು ಬಲಿಯನ್ನು ಅರ್ಪಿಸುವವರ ಕಡೆಯಿಂದಲೂ ಜನರ ಕಡೆಯಿಂದ ಲೂ ಯಾಜಕರಿಗೆ ಬರತಕ್ಕದ್ದು ಇದೇ: ಮುಂದೊಡೆ ಯನ್ನೂ ಎರಡು ದವಡೆಗಳನ್ನೂ ಕೋಷ್ಟವನ್ನೂ ಯಾಜ ಕನಿಗೆ ಕೊಡಬೇಕು.
- 4ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆ ಗಳ ಪ್ರಥಮ ಫಲವನ್ನೂ ನಿನ್ನ ಕುರಿಗಳ ಉಣ್ಣೆ ಯಲ್ಲಿ ಪ್ರಥಮವಾದದ್ದನ್ನೂ ಅವನಿಗೆ ಕೊಡಬೇಕು.
Cross references
- Isaiah 61:6 ಯೆಶಾಯ 61:6ಆದರೆ ನಿಮಗೆ ಕರ್ತನ ಯಾಜಕರೆಂದು ಹೆಸರಿಡುವರು ನೀವು ನಮ್ಮ ದೇವರ ಸೇವಕರೆಂದು ಜನರು ಕರೆಯುವರು. ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ; ಅವರ ಮಹಿಮೆಯಲ್ಲಿ ನೀವು ಹೆಚ್ಚಳಪಡುವಿರಿ.
- Psalm 73:24–26 ಕೀರ್ತನೆಗಳು 73:24–26ನಿನ್ನ ಆಲೋಚನೆಯಂತೆ ನನ್ನನ್ನು ನಡಿಸಿದ ತರು ವಾಯ ಮಹಿಮೆಗೆ ನನ್ನನ್ನು ಅಂಗೀಕರಿಸುವಿ. ಪರ ಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರಿದ್ದಾರೆ? ನಿನ್ನ ಹೊರತಾಗಿ ಭೂಮಿಯಲ್ಲಿ ನಾನು ಅಪೇಕ್ಷಿಸುವವರು ಯಾರೂ ಇಲ್ಲ. ನನ್ನ ಮಾಂಸವೂ ಹೃದಯವೂ ಕುಂದುತ್ತದೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ ಪಾಲೂ ಆಗಿದ್ದಾನೆ.
- Lamentations 3:24 ಪ್ರಲಾಪಗಳು 3:24ಕರ್ತನೇ ನನ್ನ ಪಾಲೆಂದು ನನ್ನ ಪ್ರಾಣವು ಹೇಳುತ್ತದೆ, ಆದದರಿಂದ ನಾನು ಆತನಲ್ಲಿ ನಿರೀಕ್ಷೆ ಇಡುತ್ತೇನೆ.
- Psalm 84:11 ಕೀರ್ತನೆಗಳು 84:11ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
- Revelation 1:5–6 ಪ್ರಕಟನೆ 1:5–6ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್.
- Psalm 119:57 ಕೀರ್ತನೆಗಳು 119:57ಕರ್ತನೇ ನನ್ನ ಪಾಲು; ನಿನ್ನ ವಾಕ್ಯಗಳನ್ನು ಕೈಕೊಳ್ಳುವೆನೆಂದು ಹೇಳಿದೆನು.
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
- Psalm 16:5 ಕೀರ್ತನೆಗಳು 16:5ಕರ್ತನು ನನ್ನ ಪಾಲಿನ ಮತ್ತು ನನ್ನ ಪಾತ್ರೆಯ ಭಾಗವಾಗಿದ್ದಾನೆ; ನೀನು ನನ್ನ ಸ್ವಾಸ್ತ್ಯವನ್ನು ಸ್ಥಿರವಾಗಿ ಕಾಪಾಡುತ್ತೀ.
- Genesis 15:1 ಆದಿಕಾಂಡ 15:1ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.