Deuteronomy · chapter 18 · verse 20
Deuteronomy 18:20 in Kannada
ಆದರೆ ನಾನು ಮಾತನಾಡಲು ಆಜ್ಞಾಪಿಸದೆ ಇರುವದನ್ನು ನನ್ನ ಹೆಸರಿನಿಂದ ಮಾತನಾಡುವದಕ್ಕೆ ಅಹಂಕಾರ ತೋರಿ ಸುವ ಪ್ರವಾದಿಯೂ ಬೇರೆ ದೇವರುಗಳ ಹೆಸರಿ ನಿಂದ ಮಾತನಾಡುವವನೂ ಆದ ಆ ಪ್ರವಾದಿಯೂ ಸಾಯಬೇಕು.
Aadare naanu maatanaadalu aajnyaapisade iruvadannu nanna hesarininda maatanaaduvadakke ahankaara tori suva pravaadiyoo bere devarugala hesari ninda maatanaaduvavanoo aada aa pravaadiyoo saayabeku.
Deuteronomy 18:20 in English
- King James Version (KJV)
- But the prophet, which shall presume to speak a word in my name, which I have not commanded him to speak, or that shall speak in the name of other gods, even that prophet shall die.
- World English Bible (WEB)
- But the prophet who speaks a word presumptuously in my name, which I have not commanded him to speak, or who speaks in the name of other gods, that same prophet shall die.”
- American Standard Version (ASV)
- But the prophet, that shall speak a word presumptuously in my name, which I have not commanded him to speak, or that shall speak in the name of other gods, that same prophet shall die.
- Bible in Basic English (BBE)
- But the prophet who takes it on himself to say words in my name which I have not given him orders to say, or who says anything in the name of other gods, will come to his death.
- Darby Translation (DBY)
- But the prophet who shall presume to speak a word in my name that I have not commanded him to speak, or that shall speak in the name of other gods, that prophet shall die.
- Webster's Bible (WBS)
- But the prophet, who shall presume to speak a word in my name, which I have not commanded him to speak, or that shall speak in the name of other gods, even that prophet shall die.
- Young's Literal Translation (YLT)
- 'Only, the prophet who presumeth to speak a word in My name — that which I have not commanded him to speak — and who speaketh in the name of other gods — even that prophet hath died.
Read in context
- 18ನಿನ್ನ ಹಾಗಿರುವ ಪ್ರವಾದಿಯನ್ನು ಅವರ ಸಹೋದರರಲ್ಲಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಅವನ ಬಾಯಲ್ಲಿ ಇಡುವೆನು; ನಾನು ಅವನಿಗೆ ಆಜ್ಞಾಪಿಸುವದನ್ನೆಲ್ಲಾ ಅವನು ಅವರಿಗೆ ಹೇಳುವನು.
- 19ಅವನು ನನ್ನ ಹೆಸರಿನಿಂದ ಹೇಳುವ ನನ್ನ ವಾಕ್ಯಗಳನ್ನು ಕೇಳದ ಮನುಷ್ಯನು ಯಾವನೋ ಅವನನ್ನು ನಾನು ವಿಚಾರಿಸುವೆನು.
- 20ಆದರೆ ನಾನು ಮಾತನಾಡಲು ಆಜ್ಞಾಪಿಸದೆ ಇರುವದನ್ನು ನನ್ನ ಹೆಸರಿನಿಂದ ಮಾತನಾಡುವದಕ್ಕೆ ಅಹಂಕಾರ ತೋರಿ ಸುವ ಪ್ರವಾದಿಯೂ ಬೇರೆ ದೇವರುಗಳ ಹೆಸರಿ ನಿಂದ ಮಾತನಾಡುವವನೂ ಆದ ಆ ಪ್ರವಾದಿಯೂ ಸಾಯಬೇಕು.
- 21ಇದಲ್ಲದೆ ಕರ್ತನು ಹೇಳಿದ ವಾಕ್ಯವು ನಮಗೆ ಹೇಗೆ ತಿಳಿದೀತೆಂದು ನೀನು ನಿನ್ನ ಹೃದಯದಲ್ಲಿ ಅಂದುಕೊಂಡರೆಪ್ರವಾದಿಯು ಕರ್ತನ ಹೆಸರಿನಲ್ಲಿ ಹೇಳಿದ ಮೇಲೆ ಆಗದೆ ಇಲ್ಲವೆ ಸಂಭವಿಸದೆ ಹೋದರೆ ಅದೇ ಕರ್ತನು ಹೇಳದಂಥ, ಮಾತನಾಡದಂಥ ಕಾರ್ಯವು; ಪ್ರವಾದಿಯು ಅಹಂಕಾರದಿಂದ ಅದನ್ನು ಮಾತನಾಡಿದ್ದರೆ ಅವನಿಗೆ ಭಯಪಡಬಾರದು.
- 22ಪ್ರವಾದಿಯು ಕರ್ತನ ಹೆಸರಿನಲ್ಲಿ ಹೇಳಿದ ಮೇಲೆ ಆಗದೆ ಇಲ್ಲವೆ ಸಂಭವಿಸದೆ ಹೋದರೆ ಅದೇ ಕರ್ತನು ಹೇಳದಂಥ, ಮಾತನಾಡದಂಥ ಕಾರ್ಯವು; ಪ್ರವಾದಿಯು ಅಹಂಕಾರದಿಂದ ಅದನ್ನು ಮಾತನಾಡಿದ್ದರೆ ಅವನಿಗೆ ಭಯಪಡಬಾರದು.
Cross references
- Deuteronomy 13:1–5 ಧರ್ಮೋಪದೇಶಕಾಂಡ 13:1–5ಪ್ರವಾದಿಯಾಗಲಿ ಕನಸುಗಳನ್ನು ಕಾಣುವವನಾಗಲಿ ನಿಮ್ಮ ಮಧ್ಯದಲ್ಲಿ ಎದ್ದು ನಿನಗೆ ಸೂಚನೆಯನ್ನಾದರೂ ಅದ್ಭುತವನ್ನಾದರೂ ತೋರಿಸಿ ದರೆ ನೀನು ತಿಳಿಯದ ಬೇರೆ ದೇವರುಗಳನ್ನು ಅನುಸರಿಸಿ--ಅವರಿಗೆ ನಾವು ಸೇವೆಮಾಡೋಣ ಎಂದು ಹೇಳಿ ಅವನು ನಿನಗೆ ಹೇಳಿದ ಸೂಚನೆಯೂ ಅದ್ಭುತವೂ ಸಂಭವಿಸಿದರೆ ಆ ಪ್ರವಾದಿಯ ಇಲ್ಲವೆ ಕನಸು ಕಾಣುವವನ ಮಾತುಗಳನ್ನು ಕೇಳಬಾರದು. ನಿಮ್ಮ ದೇವರಾದ ಕರ್ತನು ನಿಮ್ಮನ್ನು ಶೋಧಿಸಿ ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣ ಪ್ರಾಣದಿಂದಲೂ ನಿಮ್ಮ ದೇವರಾದ ಕರ್ತನನ್ನು ಪ್ರೀತಿ ಮಾಡುತ್ತೀರೇನೋ ಎಂದು ಪರೀಕ್ಷಿಸುತ್ತಾನೆ. ನಿಮ್ಮ ದೇವರಾದ ಕರ್ತನನ್ನೇ ಅನುಸರಿಸಿ ಆತನಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಂಡು ಆತನ ಸ್ವರವನ್ನು ಕೇಳಿ ಆತನಿಗೆ ಸೇವೆಮಾಡಿ ಆತನಿಗೆ ಅಂಟಿಕೊಳ್ಳಬೇಕು. ಅಂಥ ಪ್ರವಾದಿಯನ್ನಾದರೂ ಕನಸು ಕಾಣುವವನ ನ್ನಾದರೂ ಕೊಂದುಹಾಕಬೇಕು; ಐಗುಪ್ತದೇಶದೊಳ ಗಿಂದ ನಿನ್ನನ್ನು ಹೊರಗೆ ಬರಮಾಡಿ, ದಾಸತ್ವದ ಮನೆ ಯೊಳಗಿಂದ ನಿನ್ನನ್ನು ವಿಮೋಚಿಸಿದ ನಿನ್ನ ಕರ್ತನಾದ ದೇವರಿಂದ ತಿರುಗುವಂತೆ ಮತ್ತು ನಿನ್ನ ದೇವರಾದ ಕರ್ತನು ನಿನಗೆ ನಡೆಯಲು ಆಜ್ಞಾಪಿಸಿದ ಮಾರ್ಗ ದಿಂದ ನಿನ್ನನ್ನು ದೂಡುವಂತೆ ಮಾತನಾಡಿದ್ದಾನೆ. ಹೀಗೆ ನೀನು ಕೆಟ್ಟದ್ದನ್ನು ನಿನ್ನ ಮಧ್ಯದಿಂದ ತೆಗೆದುಹಾಕಬೇಕು.
- Jeremiah 27:15 ಯೆರೆಮೀಯ 27:15ನಾನು ಅವರನ್ನು ಕಳುಹಿಸಲಿಲ್ಲವೆಂದು ಕರ್ತನು ಅನ್ನುತ್ತಾನೆ; ಆದಾಗ್ಯೂ ಅವರು ನಾನು ನಿಮ್ಮನ್ನು ಓಡಿಸಿಬಿಡುವ ಹಾಗೆಯೂ ನೀವೂ ನಿಮಗೆ ಪ್ರವಾದಿಸುವ ಪ್ರವಾದಿಗಳೂ ನಾಶವಾಗುವ ಹಾಗೆಯೂ ನನ್ನ ಹೆಸರಿನಲ್ಲಿ ನಿಮಗೆ ಸುಳ್ಳಾಗಿ ಪ್ರವಾದಿಸುತ್ತಾರೆ.
- Zechariah 13:3 ಜೆಕರ್ಯ 13:3ಆಗುವದೇನಂದರೆ, ಯಾವನಾದರೂ ಇನ್ನು ಪ್ರವಾದಿ ಸಿದರೆ ಅವನ ಹೆತ್ತವರಾದ ತಂದೆತಾಯಿಗಳು ಅವ ನಿಗೆ--ನೀನು ಬದುಕಬಾರದು, ಕರ್ತನ ಹೆಸರಿನಲ್ಲಿ ಸುಳ್ಳು ಹೇಳುತ್ತೀ ಎಂದು ಹೇಳುವರು; ಅವನು ಪ್ರವಾದಿಸುವಾಗ ಅವನ ಹೆತ್ತವರಾದ ತಂದೆತಾಯಿ ಗಳು ಅವನನ್ನು ನೂಕಿಬಿಡುವರು.
- Ezekiel 13:6 ಯೆಹೆಜ್ಕೇಲನು 13:6ಅವರು ವ್ಯರ್ಥವಾದದ್ದನ್ನೂ ಸುಳ್ಳು ಭವಿಷ್ಯ ವಾದದ್ದನ್ನೂ ನೋಡಿದ್ದಾರೆಂದು ಕರ್ತನು ಹೇಳುತ್ತಾನೆ; ಆದರೆ ಕರ್ತನು ಅವರನ್ನು ಕಳುಹಿಸಲಿಲ್ಲ; ತಾವು ನುಡಿದ ಮಾತು ಬೇರೆಯವರು ನಿರೀಕ್ಷಿಸುವಂತೆ ಮಾಡುತ್ತಾರೆ.
- Jeremiah 23:13–15 ಯೆರೆಮೀಯ 23:13–15ಸಮಾರ್ಯದ ಪ್ರವಾದಿಗಳಲ್ಲಿ ಬುದ್ಧಿಹೀನತೆಯನ್ನು ನೋಡಿದ್ದೇನೆ; ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ ನನ್ನ ಜನರಾದ ಇಸ್ರಾಯೇ ಲನ್ನು ತಪ್ಪುವಂತೆ ಮಾಡಿದ್ದಾರೆ. ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಸುಳ್ಳಿನಲ್ಲಿ ನಡಕೊಂಡದ್ದ ಲ್ಲದೆ ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ; ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ. ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.
- Jeremiah 23:31 ಯೆರೆಮೀಯ 23:31ಇಗೋ, ತಮ್ಮ ನಾಲಿಗೆಗಳನ್ನು ಆಡಿ ಸುತ್ತಾ--ಆತನು ನುಡಿಯುತ್ತಾನೆ ಎಂದು ಅನ್ನುವ ಪ್ರವಾದಿಗಳಿಗೆ ನಾನು ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ.
- Jeremiah 28:15–17 ಯೆರೆಮೀಯ 28:15–17ಪ್ರವಾದಿಯಾದ ಯೆರೆವಿಾಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನಂದರೆ--ಹನ ನ್ಯನೇ, ಕೇಳು; ಕರ್ತನು ನಿನ್ನನ್ನು ಕಳುಹಿಸಲಿಲ್ಲ; ನೀನು ಈ ಜನರನ್ನು ಸುಳ್ಳಿನಲ್ಲಿ ನಂಬಿಕೆ ಇಡುವಂತೆ ಮಾಡುತ್ತೀ. ಆದದರಿಂದ ಕರ್ತನು ಹೀಗೆ ಹೇಳು ತ್ತಾನೆಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿ ಬಿಡುತ್ತೇನೆ; ಈ ವರುಷ ನೀನು ಸಾಯುವಿ; ನೀನು ಕರ್ತನಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ ಅಂದನು.ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು. ಹಾಗೆಯೇ ಹನನ್ಯನು ಅದೇ ವರುಷದಲ್ಲಿ ಏಳನೇ ತಿಂಗಳಲ್ಲಿ ಸತ್ತನು.
- Matthew 7:15 ಮತ್ತಾಯನು 7:15ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.
- Jeremiah 14:14–15 ಯೆರೆಮೀಯ 14:14–15ಆಗ ಕರ್ತನು ನನಗೆ ಹೇಳಿದ್ದೇನಂದರೆ --ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿ ಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವ ರಿಗೆ ಆಜ್ಞೆ ಕೊಡಲಿಲ್ಲ; ಅವರ ಸಂಗಡ ಮಾತಾಡ ಲಿಲ್ಲ; ಸುಳ್ಳಿನ ದರ್ಶನವನ್ನೂ ಶಕುನವನ್ನೂ ಶೂನ್ಯ ವನ್ನೂ ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ. ಆದದರಿಂದ ಕರ್ತನು ತಾನು ಕಳುಹಿಸದೆ ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು ಈ ದೇಶದಲ್ಲಿ ಕತ್ತಿಯೂ ಬರವೂ ಇರುವದಿಲ್ಲವೆಂದು ಹೇಳುವಂಥ ಪ್ರವಾದಿಗಳನ್ನು ಕುರಿತು ಹೇಳುವದೇನಂದರೆ--ಕತ್ತಿ ಯಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.
- 1 Kings 18:27 1 ಅರಸುಗಳು 18:27ಮಧ್ಯಾಹ್ನದಲ್ಲಿ ಎಲೀಯನು ಅವ ರನ್ನು ಗೇಲಿಮಾಡಿ ಅವರಿಗೆ--ದೊಡ್ಡ ಶಬ್ದದಿಂದ ಕೂಗಿರಿ, ಯಾಕಂದರೆ ಅವನು ಒಬ್ಬ ದೇವರು; ಇಲ್ಲವೆ ಮಾತನಾಡುತ್ತಿದ್ದಾನು; ಇಲ್ಲವೆ ಹಿಂದಟ್ಟುತ್ತಿದ್ದಾನು.; ಇಲ್ಲವೆ ಪ್ರಯಾಣದಲ್ಲಿದ್ದಾನು; ಇಲ್ಲವೆ ಅವನು ನಿದ್ರೆ ಮಾಡುತ್ತಿದ್ದಾನು; ಈಗ ಅವನು ಎಚ್ಚರಿಸಲ್ಪಡಬೇಕು ಅಂದನು.
- Jeremiah 2:8 ಯೆರೆಮೀಯ 2:8ಯಾಜಕರು--ಕರ್ತನು ಎಲ್ಲಿದ್ದಾನೆ ಎಂದು ಹೇಳಲಿಲ್ಲ; ನ್ಯಾಯ ಪ್ರಮಾಣವನ್ನು ಉಪಯೋಗಿಸುವವರು ನನ್ನನ್ನು ತಿಳಿಯಲಿಲ್ಲ; ಪಾಲಕರು ನನಗೆ ವಿರೋಧವಾಗಿ ದ್ರೋಹಮಾಡಿದರು; ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು; ಪ್ರಯೋಜನವಿಲ್ಲದವುಗಳನ್ನು ಹಿಂದ ಟ್ಟಿದರು.
- 1 Kings 18:40 1 ಅರಸುಗಳು 18:40ಆಗ ಎಲೀಯನು ಅವರಿಗೆ--ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಇರಲಿ ಅಂದನು. ಇವರು ಅವರನ್ನು ಹಿಡಿ ದರು; ಎಲೀಯನು ಅವರನ್ನು ಕೀಷೋನ್ಹಳ್ಳದ ಬಳಿಗೆ ತಕ್ಕೊಂಡುಹೋಗಿ ಅಲ್ಲಿ ಅವರನ್ನು ಕೊಂದು ಹಾಕಿದನು.
Original words (Hebrew)
- prophet · H5030נָבִיא nâbîyʼ
- presume · H2102זוּד zûwd
- speak · H1696דָבַר dâbar
- word · H1697דָּבָר dâbâr
- name · H8034שֵׁם shêm
- commanded · H6680צָוָה tsâvâh
- speak · H1696דָבַר dâbar
- speak · H1696דָבַר dâbar
- name · H8034שֵׁם shêm
- other · H312אַחֵר ʼachêr
- gods · H430אֱלֹהִים ʼĕlôhîym
- prophet · H5030נָבִיא nâbîyʼ
- die · H4191מוּת mûwth