Skip to content
ThuthiThuthiThuthi
Deuteronomy · chapter 18 · verse 21

Deuteronomy 18:21 in Kannada

ಇದಲ್ಲದೆ ಕರ್ತನು ಹೇಳಿದ ವಾಕ್ಯವು ನಮಗೆ ಹೇಗೆ ತಿಳಿದೀತೆಂದು ನೀನು ನಿನ್ನ ಹೃದಯದಲ್ಲಿ ಅಂದುಕೊಂಡರೆಪ್ರವಾದಿಯು ಕರ್ತನ ಹೆಸರಿನಲ್ಲಿ ಹೇಳಿದ ಮೇಲೆ ಆಗದೆ ಇಲ್ಲವೆ ಸಂಭವಿಸದೆ ಹೋದರೆ ಅದೇ ಕರ್ತನು ಹೇಳದಂಥ, ಮಾತನಾಡದಂಥ ಕಾರ್ಯವು; ಪ್ರವಾದಿಯು ಅಹಂಕಾರದಿಂದ ಅದನ್ನು ಮಾತನಾಡಿದ್ದರೆ ಅವನಿಗೆ ಭಯಪಡಬಾರದು.

Idallade kartanu helida vaakyavu namage hege tilideetendu neenu ninna hrudayadalli andukondarepravaadiyu kartana hesarinalli helida mele aagade illave sambhavisade hodare ade kartanu heladantha, maatanaadadantha kaaryavu; pravaadiyu ahankaaradinda adannu maatanaadiddare avanige bhayapadabaaradu.

Deuteronomy 18:21 in English

King James Version (KJV)
And if thou say in thine heart, How shall we know the word which the LORD hath not spoken?
World English Bible (WEB)
You may say in your heart, “How shall we know the word which the LORD has not spoken?”
American Standard Version (ASV)
And if thou say in thy heart, How shall we know the word which Jehovah hath not spoken?
Bible in Basic English (BBE)
And if you say in your hearts, How are we to be certain that the word does not come from the Lord?
Darby Translation (DBY)
And if thou say in thy heart, How shall we know the word that Jehovah hath not spoken?
Webster's Bible (WBS)
And if thou shalt say in thy heart, How shall we know the word which the LORD hath not spoken?
Young's Literal Translation (YLT)
'And when thou sayest in thy heart, How do we know the word which Jehovah hath not spoken? —

Read in context

  1. 19ಅವನು ನನ್ನ ಹೆಸರಿನಿಂದ ಹೇಳುವ ನನ್ನ ವಾಕ್ಯಗಳನ್ನು ಕೇಳದ ಮನುಷ್ಯನು ಯಾವನೋ ಅವನನ್ನು ನಾನು ವಿಚಾರಿಸುವೆನು.
  2. 20ಆದರೆ ನಾನು ಮಾತನಾಡಲು ಆಜ್ಞಾಪಿಸದೆ ಇರುವದನ್ನು ನನ್ನ ಹೆಸರಿನಿಂದ ಮಾತನಾಡುವದಕ್ಕೆ ಅಹಂಕಾರ ತೋರಿ ಸುವ ಪ್ರವಾದಿಯೂ ಬೇರೆ ದೇವರುಗಳ ಹೆಸರಿ ನಿಂದ ಮಾತನಾಡುವವನೂ ಆದ ಆ ಪ್ರವಾದಿಯೂ ಸಾಯಬೇಕು.
  3. 21ಇದಲ್ಲದೆ ಕರ್ತನು ಹೇಳಿದ ವಾಕ್ಯವು ನಮಗೆ ಹೇಗೆ ತಿಳಿದೀತೆಂದು ನೀನು ನಿನ್ನ ಹೃದಯದಲ್ಲಿ ಅಂದುಕೊಂಡರೆಪ್ರವಾದಿಯು ಕರ್ತನ ಹೆಸರಿನಲ್ಲಿ ಹೇಳಿದ ಮೇಲೆ ಆಗದೆ ಇಲ್ಲವೆ ಸಂಭವಿಸದೆ ಹೋದರೆ ಅದೇ ಕರ್ತನು ಹೇಳದಂಥ, ಮಾತನಾಡದಂಥ ಕಾರ್ಯವು; ಪ್ರವಾದಿಯು ಅಹಂಕಾರದಿಂದ ಅದನ್ನು ಮಾತನಾಡಿದ್ದರೆ ಅವನಿಗೆ ಭಯಪಡಬಾರದು.
  4. 22ಪ್ರವಾದಿಯು ಕರ್ತನ ಹೆಸರಿನಲ್ಲಿ ಹೇಳಿದ ಮೇಲೆ ಆಗದೆ ಇಲ್ಲವೆ ಸಂಭವಿಸದೆ ಹೋದರೆ ಅದೇ ಕರ್ತನು ಹೇಳದಂಥ, ಮಾತನಾಡದಂಥ ಕಾರ್ಯವು; ಪ್ರವಾದಿಯು ಅಹಂಕಾರದಿಂದ ಅದನ್ನು ಮಾತನಾಡಿದ್ದರೆ ಅವನಿಗೆ ಭಯಪಡಬಾರದು.
Read all of Deuteronomy 18

Cross references

Original words (Hebrew)

Deuteronomy 18:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.