Skip to content
ThuthiThuthiThuthi
Deuteronomy · chapter 18 · verse 4

Deuteronomy 18:4 in Kannada

ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆ ಗಳ ಪ್ರಥಮ ಫಲವನ್ನೂ ನಿನ್ನ ಕುರಿಗಳ ಉಣ್ಣೆ ಯಲ್ಲಿ ಪ್ರಥಮವಾದದ್ದನ್ನೂ ಅವನಿಗೆ ಕೊಡಬೇಕು.

Ninna dhaanya draakshaarasa enne gala prathama phalavannoo ninna kurigala unne yalli prathamavaadaddannoo avanige kodabeku.

Deuteronomy 18:4 in English

King James Version (KJV)
The firstfruit [also] of thy corn, of thy wine, and of thine oil, and the first of the fleece of thy sheep, shalt thou give him.
World English Bible (WEB)
You shall give him the first fruits of your grain, of your new wine, and of your oil, and the first of the fleece of your sheep.
American Standard Version (ASV)
The first-fruits of thy grain, of thy new wine, and of thine oil, and the first of the fleece of thy sheep, shalt thou give him.
Bible in Basic English (BBE)
And in addition you are to give him the first of your grain and wine and oil, and the first wool cut from your sheep.
Darby Translation (DBY)
The firstfruits [also] of thy corn, of thy new wine, and of thine oil, and the firstfruits of the shearing of thy sheep, shalt thou give him;
Webster's Bible (WBS)
The first-fruit [also] of thy corn, of thy wine, and of thy oil, and the first of the fleece of thy sheep, shalt thou give him.
Young's Literal Translation (YLT)
the first of thy corn, of thy new wine, and of thine oil, and the first of the fleece of thy flock, thou dost give to him;

Read in context

  1. 2ಆದದರಿಂದ ಅವರಿಗೆ ಅವರ ಸಹೋದರರ ಮಧ್ಯದಲ್ಲಿ ಸ್ವಾಸ್ತ್ಯವಿರಬಾರದು; ಕರ್ತನು ಅವರಿಗೆ ಹೇಳಿದ ಹಾಗೆ ಆತನೇ ಅವರ ಸ್ವಾಸ್ತ್ಯವಾಗಿದ್ದಾನೆ.
  2. 3ಎತ್ತಾಗಲಿ ಕುರಿಯಾಗಲಿ ಒಂದು ಬಲಿಯನ್ನು ಅರ್ಪಿಸುವವರ ಕಡೆಯಿಂದಲೂ ಜನರ ಕಡೆಯಿಂದ ಲೂ ಯಾಜಕರಿಗೆ ಬರತಕ್ಕದ್ದು ಇದೇ: ಮುಂದೊಡೆ ಯನ್ನೂ ಎರಡು ದವಡೆಗಳನ್ನೂ ಕೋಷ್ಟವನ್ನೂ ಯಾಜ ಕನಿಗೆ ಕೊಡಬೇಕು.
  3. 4ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆ ಗಳ ಪ್ರಥಮ ಫಲವನ್ನೂ ನಿನ್ನ ಕುರಿಗಳ ಉಣ್ಣೆ ಯಲ್ಲಿ ಪ್ರಥಮವಾದದ್ದನ್ನೂ ಅವನಿಗೆ ಕೊಡಬೇಕು.
  4. 5ಅವನೂ ಅವನ ಕುಮಾರರೂ ನಿತ್ಯವಾಗಿ ಕರ್ತನ ಹೆಸರಿನಲ್ಲಿ ಸೇವಿಸುತ್ತಾ ನಿಂತಿರುವ ಹಾಗೆ ಅವನನ್ನು ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡಿದ್ದಾನೆ.
  5. 6ಇದಲ್ಲದೆ ಲೇವಿಯು ಸಮಸ್ತ ಇಸ್ರಾಯೇಲಿನ ಲ್ಲಿರುವ ನಿನ್ನ ಯಾವ ಬಾಗಲುಗಳಿಂದ ಅವನು ಪ್ರವಾಸವಾಗಿರುವ ಸ್ಥಳದಿಂದ ಬಂದು ತನ್ನ ಮನಸ್ಸಿನ ಪೂರ್ಣಾಪೇಕ್ಷೆಯೊಂದಿಗೆ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಬಂದರೆ
Read all of Deuteronomy 18

Cross references

Original words (Hebrew)

Deuteronomy 18:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.