Deuteronomy · chapter 18 · verse 6
Deuteronomy 18:6 in Kannada
ಇದಲ್ಲದೆ ಲೇವಿಯು ಸಮಸ್ತ ಇಸ್ರಾಯೇಲಿನ ಲ್ಲಿರುವ ನಿನ್ನ ಯಾವ ಬಾಗಲುಗಳಿಂದ ಅವನು ಪ್ರವಾಸವಾಗಿರುವ ಸ್ಥಳದಿಂದ ಬಂದು ತನ್ನ ಮನಸ್ಸಿನ ಪೂರ್ಣಾಪೇಕ್ಷೆಯೊಂದಿಗೆ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಬಂದರೆ
Idallade leviyu samasta israayelina lliruva ninna yaava baagalugalinda avanu pravaasavaagiruva sthaladinda bandu tanna manassina poornaapeksheyondige kartanu aadukolluva sthalakke bandare
Deuteronomy 18:6 in English
- King James Version (KJV)
- And if a Levite come from any of thy gates out of all Israel, where he sojourned, and come with all the desire of his mind unto the place which the LORD shall choose;
- World English Bible (WEB)
- If a Levite comes from any of your gates out of all Israel where he lives, and comes with all the desire of his soul to the place which the LORD shall choose,
- American Standard Version (ASV)
- And if a Levite come from any of thy gates out of all Israel, where he sojourneth, and come with all the desire of his soul unto the place which Jehovah shall choose;
- Bible in Basic English (BBE)
- And if a Levite, moved by a strong desire, comes from any town in all Israel where he is living to the place marked out by the Lord;
- Darby Translation (DBY)
- And if the Levite shall come from one of thy gates out of all Israel, where he sojourneth, and shall come according to all the desire of his soul unto the place which Jehovah will choose,
- Webster's Bible (WBS)
- And if a Levite shall come from any of thy gates out of all Israel, where he sojourned, and come with all the desire of his mind to the place which the LORD shall choose;
- Young's Literal Translation (YLT)
- 'And when the Levite cometh from one of thy cities out of all Israel, where he hath sojourned, and hath come with all the desire of his soul unto the place which Jehovah doth choose,
Read in context
- 4ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆ ಗಳ ಪ್ರಥಮ ಫಲವನ್ನೂ ನಿನ್ನ ಕುರಿಗಳ ಉಣ್ಣೆ ಯಲ್ಲಿ ಪ್ರಥಮವಾದದ್ದನ್ನೂ ಅವನಿಗೆ ಕೊಡಬೇಕು.
- 5ಅವನೂ ಅವನ ಕುಮಾರರೂ ನಿತ್ಯವಾಗಿ ಕರ್ತನ ಹೆಸರಿನಲ್ಲಿ ಸೇವಿಸುತ್ತಾ ನಿಂತಿರುವ ಹಾಗೆ ಅವನನ್ನು ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡಿದ್ದಾನೆ.
- 6ಇದಲ್ಲದೆ ಲೇವಿಯು ಸಮಸ್ತ ಇಸ್ರಾಯೇಲಿನ ಲ್ಲಿರುವ ನಿನ್ನ ಯಾವ ಬಾಗಲುಗಳಿಂದ ಅವನು ಪ್ರವಾಸವಾಗಿರುವ ಸ್ಥಳದಿಂದ ಬಂದು ತನ್ನ ಮನಸ್ಸಿನ ಪೂರ್ಣಾಪೇಕ್ಷೆಯೊಂದಿಗೆ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಬಂದರೆ
- 7ಅಲ್ಲಿ ಕರ್ತನ ಮುಂದೆ ನಿಂತು ಕೊಳ್ಳುವ ಅವನ ಸಹೋದರರಾದ ಲೇವಿಯರ ಹಾಗೆ ಅವನು ತನ್ನ ದೇವರಾದ ಕರ್ತನ ಹೆಸರಿ ನಲ್ಲಿ ಸೇವೆಮಾಡಬಹುದು.
- 8ಅವರು ಪಿತ್ರಾರ್ಜಿತ ಆಸ್ತಿಯನ್ನು ಮಾರಿದ್ದಲ್ಲದೆ ಸಮವಾದ ಭಾಗಗಳನ್ನು ತಿನ್ನಬೇಕು.
Cross references
- Numbers 35:2–3 ಅರಣ್ಯಕಾಂಡ 35:2–3ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿ ಯರಿಗೆ ವಾಸಮಾಡುವದಕ್ಕೆ ಪಟ್ಟಣಗಳನ್ನು ಕೊಡ ಬೇಕು; ಪಟ್ಟಣಗಳ ಸುತ್ತಮುತ್ತಲಿರುವ ಉಪನಗರ ಗಳನ್ನು ನೀವು ಲೇವಿಯರಿಗೆ ಕೊಡಬೇಕು. ಪಟ್ಟಣಗಳು ಅವರಿಗೆ ವಾಸಮಾಡುವದಕ್ಕೂ ಅವುಗಳ ಉಪನಗರ ಗಳು ಅವರ ಪಶುಗಳಿಗೋಸ್ಕರವೂ ಸಮಸ್ತ ಸರಕುಗಳಿ ಗೋಸ್ಕರವೂ ಸಮಸ್ತ ಪ್ರಾಣಿಗಳಿಗೋಸ್ಕರವೂ ಇರ ಬೇಕು.
- Deuteronomy 12:5 ಧರ್ಮೋಪದೇಶಕಾಂಡ 12:5ಆದರೆ ನಿಮ್ಮ ದೇವರಾದ ಕರ್ತನು ತನ್ನ ಹೆಸರನ್ನು ಇಡುವದಕ್ಕೆ ನಿಮ್ಮ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡ ಸ್ಥಳದಲ್ಲಿ ಆತನ ನಿವಾಸವನ್ನು ನೀವು ಹುಡುಕಿ ಅಲ್ಲಿಗೆ ಬರಬೇಕು.
- Psalm 27:4 ಕೀರ್ತನೆಗಳು 27:4ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ.
- Psalm 63:1–2 ಕೀರ್ತನೆಗಳು 63:1–2ಓ ದೇವರೇ, ನೀನೇ ನನ್ನ ದೇವರು ಹೊತ್ತಾರೆ ನಿನ್ನನ್ನು ಹುಡುಕುತ್ತೇನೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿ ಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರ ಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ. ಹೀಗೆ ನಿನ್ನ ಬಲವನ್ನೂ ಘನವನ್ನೂ ನೋಡಿ ಪರಿಶುದ್ಧ ಸ್ಥಳ ದಲ್ಲಿ ನಾನು ನಿನ್ನನ್ನು ನೋಡಿದ್ದೇನೆ.
- 1 Timothy 3:1 1 ತಿಮೊಥೆಯನಿಗೆ 3:1ಸಭಾಧ್ಯಕ್ಷನ ಉದ್ಯೋಗವನ್ನು ಪಡಕೊಳ್ಳ ಬೇಕೆಂದು ಆಶಿಸುವವನು ಒಳ್ಳೇ ಕೆಲಸ ವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ಸತ್ಯವಾದ ದ್ದಾಗಿದೆ.
- Psalm 26:8 ಕೀರ್ತನೆಗಳು 26:8ಕರ್ತನೇ, ನಿನ್ನ ವಾಸಸ್ಥಾನವನ್ನೂ ಗೌರವದ ನಿವಾಸವನ್ನೂ ನಾನು ಪ್ರೀತಿಸಿದ್ದೇನೆ.
- Psalm 84:10 ಕೀರ್ತನೆಗಳು 84:10ಸಾವಿರ ದಿವಸಗಳಿಗಿಂತ ನಿನ್ನ ಅಂಗಳಗ ಳಲ್ಲಿ ಇರುವ ಒಂದು ದಿನವು ಒಳ್ಳೇದಾಗಿದೆ; ದುಷ್ಟರ ಗುಡಾರಗಳಲ್ಲಿ ವಾಸಮಾಡುವದಕ್ಕಿಂತ ನನ್ನ ದೇವರ ಆಲಯದ ಬಾಗಿಲನ್ನು ಕಾಯುವವನಾಗಿರುವದು ನನಗೆ ಒಳ್ಳೆಯದು.
- 1 Peter 5:2 1 ಪೇತ್ರನು 5:2ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ.
- Psalm 84:5 ಕೀರ್ತನೆಗಳು 84:5ಯಾರಿಗೆ ನೀನು ಬಲವಾಗಿ ದ್ದೀಯೋ ಆ ಮನುಷ್ಯನು ಭಾಗ್ಯವಂತನು; ಯಾರಲ್ಲಿ ಆತನ ಮಾರ್ಗಗಳು ಇವೆಯೋ ಅವನೇ ಧನ್ಯನು.
- Deuteronomy 16:2 ಧರ್ಮೋಪದೇಶಕಾಂಡ 16:2ಹೀಗಿರುವ ದರಿಂದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಕುರಿಪಶುಗಳ ಪಸ್ಕವನ್ನು ಅರ್ಪಿಸಬೇಕು.