Deuteronomy · chapter 18 · verse 8
Deuteronomy 18:8 in Kannada
ಅವರು ಪಿತ್ರಾರ್ಜಿತ ಆಸ್ತಿಯನ್ನು ಮಾರಿದ್ದಲ್ಲದೆ ಸಮವಾದ ಭಾಗಗಳನ್ನು ತಿನ್ನಬೇಕು.
Avaru pitraarjita aastiyannu maariddallade samavaada bhaagagalannu tinnabeku.
Deuteronomy 18:8 in English
- King James Version (KJV)
- They shall have like portions to eat, beside that which cometh of the sale of his patrimony.
- World English Bible (WEB)
- They shall have like portions to eat, in addition to that which comes from the sale of his family possessions.
- American Standard Version (ASV)
- They shall have like portions to eat, besides that which cometh of the sale of his patrimony.
- Bible in Basic English (BBE)
- His food will be the same as theirs, in addition to what has come to him as the price of his property.
- Darby Translation (DBY)
- — they shall have like portions to eat, besides that which he hath sold of his patrimony.
- Webster's Bible (WBS)
- They shall have like portions to eat, beside that which cometh of the sale of his patrimony.
- Young's Literal Translation (YLT)
- portion as portion they do eat, apart from his sold things, with the fathers.
Read in context
- 6ಇದಲ್ಲದೆ ಲೇವಿಯು ಸಮಸ್ತ ಇಸ್ರಾಯೇಲಿನ ಲ್ಲಿರುವ ನಿನ್ನ ಯಾವ ಬಾಗಲುಗಳಿಂದ ಅವನು ಪ್ರವಾಸವಾಗಿರುವ ಸ್ಥಳದಿಂದ ಬಂದು ತನ್ನ ಮನಸ್ಸಿನ ಪೂರ್ಣಾಪೇಕ್ಷೆಯೊಂದಿಗೆ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಬಂದರೆ
- 7ಅಲ್ಲಿ ಕರ್ತನ ಮುಂದೆ ನಿಂತು ಕೊಳ್ಳುವ ಅವನ ಸಹೋದರರಾದ ಲೇವಿಯರ ಹಾಗೆ ಅವನು ತನ್ನ ದೇವರಾದ ಕರ್ತನ ಹೆಸರಿ ನಲ್ಲಿ ಸೇವೆಮಾಡಬಹುದು.
- 8ಅವರು ಪಿತ್ರಾರ್ಜಿತ ಆಸ್ತಿಯನ್ನು ಮಾರಿದ್ದಲ್ಲದೆ ಸಮವಾದ ಭಾಗಗಳನ್ನು ತಿನ್ನಬೇಕು.
- 9ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದಾಗ ಆ ಜನಾಂಗಗಳು ಮಾಡುವ ಅಸಹ್ಯಗಳ ಪ್ರಕಾರ ಮಾಡುವದಕ್ಕೆ ನೀನು ಕಲಿಯ ಬಾರದು.
- 10ತನ್ನ ಮಗನನ್ನು ಇಲ್ಲವೆ ಮಗಳನ್ನು ಬೆಂಕಿದಾಟಿಸುವವನೂ ಕಣಿಹೇಳುವವನೂ ಮೇಘಮಂತ್ರದವನೂ ಸರ್ಪಮಂತ್ರದವನೂ ಮಾಟಗಾರನೂ
Cross references
- Nehemiah 12:44 ನೆಹೆಮೀಯ 12:44ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ ಲೇವಿ ಯರಿಗೋಸ್ಕರವೂ ನ್ಯಾಯಪ್ರಮಾಣದಲ್ಲಿ ನೇಮಿಸ ಲ್ಪಟ್ಟ ಪ್ರಕಾರ ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ ಬೊಕ್ಕಸಗಳನ್ನೂ ಕಾಣಿಕೆಗಳನ್ನೂ ಪ್ರಥಮ ಫಲಗಳನ್ನೂ ಹತ್ತನೇ ಪಾಲು ಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಕೆಲವರು ನೇಮಿಸಲ್ಪಟ್ಟಿದ್ದರು. ಸೇವೆಮಾಡುವ ಯಾಜಕರನ್ನೂ ಲೇವಿಯರನ್ನೂ ಕುರಿತು ಯೆಹೂದದವರು ಸಂತೋಷ ಪಟ್ಟರು.
- Nehemiah 12:47 ನೆಹೆಮೀಯ 12:47ಆದದರಿಂದ ಜೆರುಬ್ಬಾಬೆಲನ ದಿವಸಗಳ ಲ್ಲಿಯೂ ನೆಹೆವಿಾಯನ ದಿವಸಗಳಲ್ಲಿಯೂ ಇಸ್ರಾಯೇ ಲ್ಯರೆಲ್ಲರೂ ಹಾಡುಗಾರರಿಗೂ ದ್ವಾರಪಾಲಕರಿಗೂ ದಿನ ನಿತ್ಯದ ಕಟ್ಟಳೆಯಾದ ಅವರವರ ಪಾಲನ್ನು ಕೊಟ್ಟರು. ಇದಲ್ಲದೆ ಅವರು ಲೇವಿಯರಿಗೋಸ್ಕರ ಪರಿಶುದ್ಧ ಮಾಡಿದರು; ಲೇವಿಯರು ಹಾಗೆಯೇ ಆರೋನನ ಮಕ್ಕಳಿಗೆ ಪರಿಶುದ್ಧ ಮಾಡಿದರು.
- Luke 10:7 ಲೂಕನು 10:7ಅದೇ ಮನೆಯಲ್ಲಿದ್ದು ಅವರು ಕೊಟ್ಟದ್ದನ್ನು ತಿಂದು ಕುಡಿಯಿರಿ; ಯಾಕಂದರೆ ಕೆಲಸದವನು ತನ್ನ ಕೂಲಿಗೆ ಯೋಗ್ಯನು. ಮನೆಯಿಂದ ಮನೆಗೆ ಹೋಗ ಬೇಡಿರಿ;
- 2 Chronicles 31:4 2 ಪೂರ್ವಕಾಲವೃತ್ತಾಂತ 31:4ಯಾಜಕರೂ ಲೇವಿಯರೂ ಕರ್ತನ ನ್ಯಾಯಪ್ರಮಾಣದಲ್ಲಿ ಬಲ ಗೊಳ್ಳುವ ನಿಮಿತ್ತ ಅವರಿಗೆ ತಕ್ಕ ಭಾಗವನ್ನು ಕೊಡ ಬೇಕೆಂದು ಯೆರೂಸಲೇಮಿನಲ್ಲಿರುವ ಜನರಿಗೆ ಅವನು ಆಜ್ಞಾಪಿಸಿದನು.
- 1 Timothy 5:17–18 1 ತಿಮೊಥೆಯನಿಗೆ 5:17–18ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು. ಕಣತುಳಿ ಯುವ ಎತ್ತಿನ ಬಾಯಿ ಕಟ್ಟಬಾರದೆಂತಲೂ--ಕೆಲಸ ದವನು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆಂತಲೂ ಬರಹದಲ್ಲಿ ಹೇಳಿದೆಯಲ್ಲಾ.
- Leviticus 7:14 ಯಾಜಕಕಾಂಡ 7:14ಅವನು ಇಡೀ ಕಾಣಿಕೆಯಲ್ಲಿ ಒಂದನ್ನು ಎತ್ತುವ ಕಾಣಿಕೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು. ಅದು ಸಮಾಧಾನ ಬಲಿಗಳ ರಕ್ತವನ್ನು ಚಿಮುಕಿಸುವ ಯಾಜಕನದಾಗಬೇಕು.
- 1 Corinthians 9:7–14 1 ಕೊರಿಂಥದವರಿಗೆ 9:7–14ಸ್ವಂತ ಖರ್ಚಿನಿಂದ ಯಾರಾದರೂ ಯಾವಾಗಲಾದರೂ ಯುದ್ಧಕ್ಕೆ ಹೋಗುವದುಂಟೇ? ದ್ರಾಕ್ಷೇ ತೋಟವನ್ನು ನೆಟ್ಟ ಯಾರಾದರೂ ಅದರ ಫಲವನ್ನು ತಿನ್ನದಿರುವ ದುಂಟೇ? ಇಲ್ಲವೆ ಮಂದೆಯನ್ನು ಮೇಯಿಸಿದ ಯಾರಾದರೂ ಮಂದೆಯ ಹೈನವನ್ನು ತಿನ್ನದಿರುವ ದುಂಟೇ? ಮನುಷ್ಯ ರೀತಿಯಲ್ಲಿ ನಾನು ಇವುಗಳನ್ನು ಹೇಳುತ್ತೇನೋ? ಇಲ್ಲವೆ ನ್ಯಾಯ ಪ್ರಮಾಣವು ಸಹ ಇದನ್ನು ಹೇಳುವದಿಲ್ಲವೋ? ಕಣತುಳಿಯುವ ಎತ್ತಿನ ಬಾಯನ್ನು ನೀನು ಕಟ್ಟಬಾರದು ಎಂದು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದದೆ. ದೇವರು ಚಿಂತಿಸು ವದು ಎತ್ತುಗಳಿಗಾಗಿಯೋ? ಇಲ್ಲವೆ ನಮಗೋಸ್ಕರ ವಾಗಿಯೇ ಆತನು ಹೇಳುತ್ತಾನೋ? ಉಳುವವನು ನಿರೀಕ್ಷೆಯಿಂದ ಉಳಬೇಕು, ನಿರೀಕ್ಷೆಯಲ್ಲಿ ಕಣತುಳಿಸು ವವನು ತನ್ನ ನಿರೀಕ್ಷೆಯಲ್ಲಿ ಪಾಲುಗಾರನಾಗಿರಬೇಕು ಎಂದು ನಮಗೋಸ್ಕರ ನಿಸ್ಸಂದೇಹವಾಗಿ ಇದು ಬರೆಯಲ್ಪಟ್ಟಿತು. ನಾವು ನಿಮಗೋಸ್ಕರ ಆತ್ಮಸಂಬಂಧ ವಾದವುಗಳನ್ನು ಬಿತ್ತಿದ ಮೇಲೆ ನಿಮ್ಮಿಂದ ಶಾರೀರಿಕ ವಾದವುಗಳನ್ನು ಕೊಯ್ಯುವದು ದೊಡ್ಡದೋ? ನಿಮ್ಮ ಮೇಲಿರುವ ಅಧಿಕಾರದಲ್ಲಿ ಇತರರಿಗೆ ಪಾಲು ಇದ್ದರೆ ಅವರಿಗಿಂತ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ. ಆದರೂ ನಾವು ಈ ಅಧಿಕಾರವನ್ನು ನಡಿಸದೆ ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿ ಕೊಂಡಿರುತ್ತೇವೆ. ಪವಿತ್ರವಾದವುಗಳ ಸೇವೆ ಮಾಡುವವರು ಆಲಯದವುಗಳಿಂದ ಜೀವಿಸುವರೆಂದೂ ಯಜ್ಞವೇದಿಯ ಬಳಿಯಲ್ಲಿ ಸೇವೆ ಮಾಡುವವರು ಯಜ್ಞವೇದಿಯೊಂದಿಗೆ ಪಾಲುಗಾರರೆಂದೂ ನಿಮಗೆ ಗೊತ್ತಿಲ್ಲವೋ? ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ಜೀವನ ಮಾಡ ಬೇಕೆಂದು ಕರ್ತನು ನೇಮಿಸಿದನು.
- Leviticus 7:8–9 ಯಾಜಕಕಾಂಡ 7:8–9ಒಬ್ಬನ ದಹನಬಲಿಯನ್ನು ಸಮರ್ಪಿಸುವ ಯಾಜಕನು ತಾನು ಸಮರ್ಪಿಸಿದ ದಹನಬಲಿಯ ತೊಗಲನ್ನು ತಾನೇ ತೆಗೆದುಕೊಳ್ಳಬೇಕು. ಒಲೆಯಲ್ಲಿ ಬೇಯಿಸಿದ್ದೂ ಬಾಂಡ್ಲೆಯಲ್ಲಿಯೂ ಬೋಗುಣಿಯಲ್ಲಿಯೂ ತಯಾ ರಿಸಿದ ಎಲ್ಲಾ ಆಹಾರದ ಅರ್ಪಣೆಯೂ ಸಮರ್ಪಿಸಿದ ಯಾಜಕನದಾಗಿರಬೇಕು.