Deuteronomy · chapter 18 · verse 9
Deuteronomy 18:9 in Kannada
ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದಾಗ ಆ ಜನಾಂಗಗಳು ಮಾಡುವ ಅಸಹ್ಯಗಳ ಪ್ರಕಾರ ಮಾಡುವದಕ್ಕೆ ನೀನು ಕಲಿಯ ಬಾರದು.
Ninna devaraada kartanu ninage koduva deshakke neenu bandaaga aa janaangagalu maaduva asahyagala prakaara maaduvadakke neenu kaliya baaradu.
Deuteronomy 18:9 in English
- King James Version (KJV)
- When thou art come into the land which the LORD thy God giveth thee, thou shalt not learn to do after the abominations of those nations.
- World English Bible (WEB)
- When you have come into the land which the LORD your God gives you, you shall not learn to imitate the abominations of those nations.
- American Standard Version (ASV)
- When thou art come into the land which Jehovah thy God giveth thee, thou shalt not learn to do after the abominations of those nations.
- Bible in Basic English (BBE)
- When you have come into the land which the Lord your God is giving you, do not take as your example the disgusting ways of those nations.
- Darby Translation (DBY)
- When thou art come into the land which Jehovah thy God giveth thee, thou shalt not learn to do according to the abominations of those nations.
- Webster's Bible (WBS)
- When thou art come into the land which the LORD thy God giveth thee, thou shalt not learn to do after the abominations of those nations.
- Young's Literal Translation (YLT)
- 'When thou art coming in unto the land which Jehovah thy God is giving to thee, thou dost not learn to do according to the abominations of those nations:
Read in context
- 7ಅಲ್ಲಿ ಕರ್ತನ ಮುಂದೆ ನಿಂತು ಕೊಳ್ಳುವ ಅವನ ಸಹೋದರರಾದ ಲೇವಿಯರ ಹಾಗೆ ಅವನು ತನ್ನ ದೇವರಾದ ಕರ್ತನ ಹೆಸರಿ ನಲ್ಲಿ ಸೇವೆಮಾಡಬಹುದು.
- 8ಅವರು ಪಿತ್ರಾರ್ಜಿತ ಆಸ್ತಿಯನ್ನು ಮಾರಿದ್ದಲ್ಲದೆ ಸಮವಾದ ಭಾಗಗಳನ್ನು ತಿನ್ನಬೇಕು.
- 9ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದಾಗ ಆ ಜನಾಂಗಗಳು ಮಾಡುವ ಅಸಹ್ಯಗಳ ಪ್ರಕಾರ ಮಾಡುವದಕ್ಕೆ ನೀನು ಕಲಿಯ ಬಾರದು.
- 10ತನ್ನ ಮಗನನ್ನು ಇಲ್ಲವೆ ಮಗಳನ್ನು ಬೆಂಕಿದಾಟಿಸುವವನೂ ಕಣಿಹೇಳುವವನೂ ಮೇಘಮಂತ್ರದವನೂ ಸರ್ಪಮಂತ್ರದವನೂ ಮಾಟಗಾರನೂ
- 11ಗಾರಡಿಗಾರನೂ ಯಕ್ಷಿಣಿಗಾರನೂ ಮಂತ್ರಜ್ಞನೂ ಸತ್ತವರ ಹತ್ತಿರ ವಿಚಾರಿಸುವವನೂ ನಿನ್ನಲ್ಲಿ ಸಿಕ್ಕಬಾರದು.
Cross references
- Deuteronomy 12:29–31 ಧರ್ಮೋಪದೇಶಕಾಂಡ 12:29–31ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ಆ ಜನಾಂಗಗಳನ್ನು ನಿನ್ನ ದೇವರಾದ ಕರ್ತನು ನಿನ್ನ ಮುಂದೆ ಕಡಿದು ಬಿಡುವಾಗ, ನೀನು ಅವುಗಳನ್ನು ಜಯಿಸಿ ಅವುಗಳ ದೇಶದಲ್ಲಿ ವಾಸಮಾಡುವಾಗ ಅವು ನಿನ್ನ ಮುಂದೆ ನಾಶವಾದ ಮೇಲೆ ನೀನು ಅವುಗಳನ್ನು ಅನುಸರಿಸಿ ಬಲೆಯಲ್ಲಿ ಸಿಕ್ಕಿಬೀಳದ ಹಾಗೆಯೂ--ಈ ಜನಾಂಗಗಳು ತಮ್ಮ ದೇವರುಗಳನ್ನು ಹೇಗೆ ಸೇವಿಸಿದವೋ ನಾನೂ ಹಾಗೆ ಮಾಡುತ್ತೇನೆಂದು ಹೇಳಿ ಅವರ ದೇವರುಗಳನ್ನು ಕುರಿತು ವಿಚಾರಿಸದ ಹಾಗೆಯೂ ನೋಡಿಕೋ. ನಿನ್ನ ದೇವರಾದ ಕರ್ತ ನಿಗೆ ಹಾಗೆ ಮಾಡಬೇಡ. ಯಾಕಂದರೆ ಕರ್ತನು ಅಸಹ್ಯಿಸಿ ಹಗೆಮಾಡುವದನ್ನೆಲ್ಲಾ ಅವರು ತಮ್ಮ ದೇವರುಗಳಿಗೆ ಮಾಡಿದ್ದಾರೆ; ತಮ್ಮ ಕುಮಾರ ಕುಮಾರ್ತೆ ಯರನ್ನು ಸಹ ತಮ್ಮ ದೇವರುಗಳಿಗೆ ಬೆಂಕಿಯಲ್ಲಿ ಸುಟ್ಟುಬಿಟ್ಟಿದ್ದಾರೆ.ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
- Leviticus 18:26–27 ಯಾಜಕಕಾಂಡ 18:26–27ಆದದರಿಂದ ನೀವು ನನ್ನ ನಿಯಮಗಳನ್ನು ನಿರ್ಣಯಗಳನ್ನು ಕೈಕೊಳ್ಳಬೇಕು. ನಿಮ್ಮ ದೇಶದವರಲ್ಲಿ ಯಾವನೇ ಆಗಲಿ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿದ್ದ ಪರಕೀಯನಾಗಲಿ ಈ ಅಸಹ್ಯವಾದವುಗಳಲ್ಲಿ ಒಂದನ್ನಾದರೂ ಮಾಡ ಬಾರದು. (ನಿಮ್ಮೆದುರಿನಲ್ಲಿದ್ದ ಆ ದೇಶದವರು ಈ ಎಲ್ಲ ಅಸಹ್ಯವಾದವುಗಳನ್ನು ಮಾಡಿದರು, ಮತ್ತು ದೇಶವೂ ಹೊಲೆಯಾಯಿತು;)
- Leviticus 18:30 ಯಾಜಕಕಾಂಡ 18:30ಆದದರಿಂದ ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆ ಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಹೊಲೆಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.