Deuteronomy · chapter 19 · verse 1
Deuteronomy 19:1 in Kannada
ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶದ ಜನಾಂಗಗಳನ್ನು ನಿನ್ನ ದೇವರಾದ ಕರ್ತನು ಕಡಿದುಬಿಟ್ಟ ತರುವಾಯ ನೀನು ಅವುಗಳನ್ನು ಸ್ವಾಧೀನಮಾಡಿಕೊಂಡು ಅವುಗಳ ಪಟ್ಟಣಗಳಲ್ಲಿಯೂ ಮನೆಗಳಲ್ಲಿಯೂ ವಾಸಮಾಡುವಾಗ
Ninna devaraada kartanu ninage koduva deshada janaangagalannu ninna devaraada kartanu kadidubitta taruvaaya neenu avugalannu svaadheenamaadikondu avugala pattanagalalliyoo manegalalliyoo vaasamaaduvaaga
Deuteronomy 19:1 in English
- King James Version (KJV)
- When the LORD thy God hath cut off the nations, whose land the LORD thy God giveth thee, and thou succeedest them, and dwellest in their cities, and in their houses;
- World English Bible (WEB)
- When the LORD your God cuts off the nations whose land the LORD your God gives you, and you succeed them and dwell in their cities and in their houses,
- American Standard Version (ASV)
- When Jehovah thy God shall cut off the nations, whose land Jehovah thy God giveth thee, and thou succeedest them, and dwellest in their cities, and in their houses;
- Bible in Basic English (BBE)
- When the nations, whose land the Lord your God is giving you, have been cut off by him, and you have taken their place and are living in their towns and in their houses;
- Darby Translation (DBY)
- When Jehovah thy God hath cut off the nations whose land Jehovah thy God giveth thee, and thou hast dispossessed them, and dwellest in their cities and in their houses,
- Webster's Bible (WBS)
- When the LORD thy God hath cut off the nations, whose land the LORD thy God giveth thee, and thou succeedest them, and dwellest in their cities, and in their houses;
- Young's Literal Translation (YLT)
- 'When Jehovah thy God doth cut off the nations, whose land Jehovah thy God is giving to thee, and thou hast succeeded them, and dwelt in their cities, and in their houses,
Read in context
- 1ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶದ ಜನಾಂಗಗಳನ್ನು ನಿನ್ನ ದೇವರಾದ ಕರ್ತನು ಕಡಿದುಬಿಟ್ಟ ತರುವಾಯ ನೀನು ಅವುಗಳನ್ನು ಸ್ವಾಧೀನಮಾಡಿಕೊಂಡು ಅವುಗಳ ಪಟ್ಟಣಗಳಲ್ಲಿಯೂ ಮನೆಗಳಲ್ಲಿಯೂ ವಾಸಮಾಡುವಾಗ
- 2ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನಮಾಡಿಕೊಳ್ಳುವದಕ್ಕೆ ಕೊಡುವ ನಿನ್ನ ದೇಶದ ಮಧ್ಯದಲ್ಲಿ ಮೂರು ಪಟ್ಟಣಗಳನ್ನು ನಿನಗಾಗಿ ಪ್ರತ್ಯೇಕಿಸಬೇಕು.
- 3ನರಹತ್ಯೆ ಮಾಡುವವ ರೆಲ್ಲರೂ ಅಲ್ಲಿಗೆ ಓಡಿಹೋಗುವ ಹಾಗೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶದ ಮೇರೆ ಯನ್ನು ಮೂರು ಭಾಗಮಾಡಿ ನಿನಗಾಗಿ ಮಾರ್ಗವನ್ನು ಸಿದ್ಧಮಾಡಿಕೊಳ್ಳಬೇಕು.
Cross references
- Deuteronomy 12:29 ಧರ್ಮೋಪದೇಶಕಾಂಡ 12:29ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ಆ ಜನಾಂಗಗಳನ್ನು ನಿನ್ನ ದೇವರಾದ ಕರ್ತನು ನಿನ್ನ ಮುಂದೆ ಕಡಿದು ಬಿಡುವಾಗ, ನೀನು ಅವುಗಳನ್ನು ಜಯಿಸಿ ಅವುಗಳ ದೇಶದಲ್ಲಿ ವಾಸಮಾಡುವಾಗ
- Deuteronomy 6:10 ಧರ್ಮೋಪದೇಶಕಾಂಡ 6:10ಇದಲ್ಲದೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನನ್ನು ಸೇರಿಸಿ ನೀನು ಕಟ್ಟದ ದೊಡ್ಡದಾದ ಒಳ್ಳೇ ಪಟ್ಟಣಗಳನ್ನೂ
- Deuteronomy 7:1–2 ಧರ್ಮೋಪದೇಶಕಾಂಡ 7:1–2ನೀನು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಬರಮಾಡಿದಾಗ ಆತನು ನಿನಗಿಂತ ದೊಡ್ಡ ವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಅಂದರೆ ಹಿತ್ತಿಯರನ್ನೂ ಗಿರ್ಗಾಷಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗ ಗಳನ್ನು ನಿನ್ನ ಮುಂದೆ ಹೊರಡಿಸಿ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಒಪ್ಪಿಸಲು ನೀನು ಅವರನ್ನು ಹೊಡೆದು ಸಂಪೂರ್ಣವಾಗಿ ನಿರ್ಮೂಲ ಮಾಡಬೇಕು. ಅವರ ಸಂಗಡ ಒಡಂಬಡಿಕೆ ಮಾಡಿ ಕೊಳ್ಳಬಾರದು. ಇಲ್ಲವೆ ಅವರಿಗೆ ದಯೆತೋರಿಸ ಬಾರದು.
- Deuteronomy 17:14 ಧರ್ಮೋಪದೇಶಕಾಂಡ 17:14ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ನೀನು ಬಂದು ಅದನ್ನು ಸ್ವಾಧೀನಪಡಿಸಿ ಕೊಂಡು ಅದರಲ್ಲಿ ವಾಸವಾಗಿರುವಾಗ--ನನ್ನ ಸುತ್ತ ಲಿರುವ ಎಲ್ಲಾ ಜನಾಂಗಗಳ ಹಾಗೆ ನನಗೆ ಅರಸ ನನ್ನು ಇಟ್ಟುಕೊಳ್ಳುತ್ತೇನೆಂದು ಹೇಳಿದರೆ
- Deuteronomy 12:1 ಧರ್ಮೋಪದೇಶಕಾಂಡ 12:1ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿನ್ನ ಪಿತೃಗಳ ದೇವರಾದ ಕರ್ತನು ಕೊಡುವ ದೇಶದಲ್ಲಿ ನೀವು ಭೂಮಿಯ ಮೇಲೆ ಬದುಕುವ ದಿವಸಗಳಲ್ಲೆಲ್ಲಾ ಲಕ್ಷಿಸಿ ಮಾಡತಕ್ಕ ನಿಯಮ ನ್ಯಾಯಗಳು ಇವೇ.