Deuteronomy · chapter 19 · verse 12
Deuteronomy 19:12 in Kannada
ಅವನ ಪಟ್ಟಣದ ಹಿರಿಯರು ಅವ ನನ್ನು ಅಲ್ಲಿಂದ ಹಿಡತರಿಸಿ ಅವನು ಸಾಯುವ ಹಾಗೆ ರಕ್ತ ವಿಚಾರಕನ ಕೈಗೆ ಒಪ್ಪಿಸಬೇಕು.
Avana pattanada hiriyaru ava nannu allinda hidatarisi avanu saayuva haage rakta vichaarakana kaige oppisabeku.
Deuteronomy 19:12 in English
- King James Version (KJV)
- Then the elders of his city shall send and fetch him thence, and deliver him into the hand of the avenger of blood, that he may die.
- World English Bible (WEB)
- then the elders of his city shall send and bring him there, and deliver him into the hand of the avenger of blood, that he may die.
- American Standard Version (ASV)
- then the elders of his city shall send and fetch him thence, and deliver him into the hand of the avenger of blood, that he may die.
- Bible in Basic English (BBE)
- The responsible men of his town are to send and take him, and give him up to the one who has the right of punishment to be put to death.
- Darby Translation (DBY)
- then the elders of his city shall send and fetch him thence, and deliver him into the hand of the avenger of blood, that he may die.
- Webster's Bible (WBS)
- Then the elders of his city shall send and bring him thence, and deliver him into the hand of the avenger of blood, that he may die.
- Young's Literal Translation (YLT)
- then the elders of his city have sent and taken him from thence, and given him into the hand of the redeemer of blood, and he hath died;
Read in context
- 10ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ನಿನ್ನ ದೇಶದಲ್ಲಿ ಅಪರಾಧವಿಲ್ಲದ ರಕ್ತವು ಚೆಲ್ಲಲ್ಪಟ್ಟದ್ದರಿಂದ ರಕ್ತಾಪ ರಾಧವು ನಿನ್ನ ಮೇಲೆ ಬಾರದ ಹಾಗೆ ನೀನು ಈ ಮೂರು ಪಟ್ಟಣಗಳಿಗೆ ಇನ್ನೂ ಮೂರು ಪಟ್ಟಣಗಳನ್ನು ಕೂಡಿಸಬೇಕು.
- 11ಆದರೆ ಒಬ್ಬನು ತನ್ನ ನೆರೆಯವನನ್ನು ಹಗೆಮಾಡಿ ಅವನಿಗಾಗಿ ಹೊಂಚಿಕೊಂಡು ಅವನಿಗೆ ವಿರೋಧ ವಾಗಿ ಎದ್ದು ಅವನನ್ನು ಸಾಯುವ ವರೆಗೂ ಹೊಡೆದು ಅವನು ಸತ್ತದ್ದರಿಂದ ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಹೋದರೆ
- 12ಅವನ ಪಟ್ಟಣದ ಹಿರಿಯರು ಅವ ನನ್ನು ಅಲ್ಲಿಂದ ಹಿಡತರಿಸಿ ಅವನು ಸಾಯುವ ಹಾಗೆ ರಕ್ತ ವಿಚಾರಕನ ಕೈಗೆ ಒಪ್ಪಿಸಬೇಕು.
- 13ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನಿನಗೆ ಒಳ್ಳೆದಾಗುವ ಹಾಗೆ ಅಪರಾಧವಿಲ್ಲದ ರಕ್ತದ ದೋಷವನ್ನು ಇಸ್ರಾ ಯೇಲಿನಿಂದ ತೆಗೆದುಹಾಕಬೇಕು.
- 14ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನ ಮಾಡಿ ಕೊಳ್ಳುವದಕ್ಕೆ ಕೊಡುವ ದೇಶದೊಳಗೆ ನೀನು ಹೊಂದುವ ಸ್ವಾಸ್ತ್ಯದಲ್ಲಿ ಹಿರಿಯರು ಇಟ್ಟಂಥ ನಿನ್ನ ನೆರೆಯವನ ಮೇರೆಯನ್ನು ತಪ್ಪಿಸಬಾರದು.
Cross references
- 1 Kings 2:28–34 1 ಅರಸುಗಳು 2:28–34ಆಗ ಈ ಸುದ್ದಿ ಯೋವಾಬನಿಗೆ ಬಂತು. ಯೋವಾ ಬನು ಅಬ್ಷಾಲೋಮನ ಹಿಂದೆ ಹೋಗದೆ ಇದ್ದರೂ ಅದೋನೀಯನ ಹಿಂದೆ ಹೋದನು. ಆದದರಿಂದ ಯೋವಾಬನು ಕರ್ತನ ಮಂದಿರಕ್ಕೆ ಓಡಿ ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದನು. ಯೋವಾ ಬನು ಕರ್ತನ ಮಂದಿರಕ್ಕೆ ಓಡಿಹೋಗಿ ಇಗೋ, ಬಲಿಪೀಠದ ಬಳಿಯಲ್ಲಿ ಇದ್ದಾನೆಂಬ ಮಾತು ಅರಸ ನಾದ ಸೊಲೊಮೋನನಿಗೆ ತಿಳಿಸಲ್ಪಟ್ಟಿತು. ಆಗ ಸೊಲೊ ಮೋನನು ಯೆಹೋಯಾದಾವನ ಮಗನಾದ ಬೆನಾ ಯನಿಗೆ--ನೀನು ಹೋಗಿ ಅವನ ಮೇಲೆ ಬೀಳು ಅಂದನು. ಬೆನಾಯನು ಕರ್ತನ ಮಂದಿರಕ್ಕೆ ಬಂದು ಅವನಿಗೆ--ನೀನು ಹೊರಗೆ ಬರಬೇಕೆಂದು ಅರಸನು ಹೇಳುತ್ತಾನೆ ಅಂದನು. ಅದಕ್ಕವನು--ಇಲ್ಲ, ಇಲ್ಲಿಯೇ ಸಾಯುತ್ತೇನೆ ಅಂದನು. ಬೆನಾಯನು ಅರಸನ ಬಳಿಗೆ ತಿರಿಗಿ ಹೋಗಿ ಯೋವಾಬನು ಹೀಗೆ ಹೇಳಿ ನನಗೆ ಪ್ರತ್ಯುತ್ತರಕೊಟ್ಟನು ಅಂದನು. ಅರಸನು ಅವ ನಿಗೆ--ಅವನು ಹೇಳಿದ ಪ್ರಕಾರ ಮಾಡು; ನನ್ನಿಂದಲೂ ನನ್ನ ತಂದೆಯ ಮನೆಯಿಂದಲೂ ಯೋವಾಬನು ಚೆಲ್ಲಿದ ನಿರಪರಾಧ ರಕ್ತವನ್ನು ತೊಲಗಿಸುವ ಹಾಗೆ ಅವನ ಮೇಲೆ ಬಿದ್ದು ಅವನನ್ನು ಹೂಣಿಡು. ಆಗ ಕರ್ತನು ಅವನ ತಲೆಯ ಮೇಲೆ ಅವನ ರಕ್ತಾಪರಾಧ ವನ್ನು ಬರಮಾಡುವನು. ನನ್ನ ತಂದೆಯಾದ ದಾವೀ ದನು ತಿಳಿಯದಿರುವಾಗ ಅವನು ತನಗಿಂತ ನೀತಿಯುಳ್ಳ ಉತ್ತಮರಾದ ಇಬ್ಬರ ಮೇಲೆ ಬಿದ್ದು ಅವರನ್ನು ಕತ್ತಿ ಯಿಂದ ಕೊಂದನು. ಅವರು ಯಾರಂದರೆ, ಇಸ್ರಾ ಯೇಲಿನ ಸೈನ್ಯಕ್ಕೆ ಅಧಿಪತಿಯಾಗಿದ್ದ ನೇರನ ಮಗನಾದ ಅಬ್ನೇರನೂ ಯೆಹೂದ ಸೈನ್ಯಕ್ಕೆ ಅಧಿಪತಿಯಾಗಿದ್ದ ಯೆತೆರನ ಮಗನಾದ ಅಮಾಸನೂ. ಆದದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆ ಯೂ ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವದು. ಆದರೆ ದಾವೀದನ ಮೇಲೆಯೂ ಅವನ ಸಂತಾನದವರ ಮೇಲೆಯೂ ಮನೆಯ ಮೇಲೆಯೂ ಸಿಂಹಾಸನದ ಮೇಲೆಯೂ ಕರ್ತನಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವದು ಅಂದನು. ಹಾಗೆಯೇ ಯೆಹೋಯಾ ದಾವನ ಮಗನಾದ ಬೆನಾಯನು ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಅವನು ಅರಣ್ಯದಲ್ಲಿರುವ ತನ್ನ ಮನೆಯಲ್ಲಿ ಹೂಣಲ್ಪಟ್ಟನು.
- 1 Kings 2:5–6 1 ಅರಸುಗಳು 2:5–6ಇದಲ್ಲದೆ ಚೆರೂಯಳ ಮಗನಾದ ಯೋವಾಬನು ನನಗೂ ಇಸ್ರಾಯೇಲಿನ ಸೈನ್ಯಗಳಿಗೆ ಇಬ್ಬರು ಅಧಿಪತಿಗಳಾದ ನೇರನ ಮಗನಾದ ಅಬ್ನೇರ ನಿಗೂ ಯೇತ್ರನ ಮಗನಾದ ಅಮಾಸನಿಗೂ ಏನು ಮಾಡಿದನೋ ನೀನು ಬಲ್ಲೆ. ಯಾಕಂದರೆ ಅವನು ಅವರನ್ನು ಕೊಂದು ಸಮಾಧಾನದಲ್ಲಿ ಯುದ್ಧದ ರಕ್ತ ವನ್ನು ಚೆಲ್ಲಿ ತನ್ನ ನಡುವಿನಲ್ಲಿರುವ ನಡುಕಟ್ಟಿನ ಮೇಲೆಯೂ ತನ್ನ ಪಾದಗಳಲ್ಲಿರುವ ಪಾದರಕ್ಷೆಗಳ ಮೇಲೆಯೂ ಯುದ್ಧದ ರಕ್ತವನ್ನು ಹಚ್ಚಿಕೊಂಡನು. ಆದಕಾರಣ ನೀನು ನಿನ್ನ ಜ್ಞಾನದ ಪ್ರಕಾರ ಮಾಡಿ ಅವನ ನರೆ ತಲೆಯನ್ನು ಸಮಾಧಾನದಿಂದ ಸಮಾಧಿಗೆ ಇಳಿಯಗೊಡಿಸದಿರು.