Deuteronomy · chapter 19 · verse 13
Deuteronomy 19:13 in Kannada
ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನಿನಗೆ ಒಳ್ಳೆದಾಗುವ ಹಾಗೆ ಅಪರಾಧವಿಲ್ಲದ ರಕ್ತದ ದೋಷವನ್ನು ಇಸ್ರಾ ಯೇಲಿನಿಂದ ತೆಗೆದುಹಾಕಬೇಕು.
Ninna kannu avanannu karunisabaaradu; ninage olledaaguva haage aparaadhavillada raktada doshavannu israa yelininda tegeduhaakabeku.
Deuteronomy 19:13 in English
- King James Version (KJV)
- Thine eye shall not pity him, but thou shalt put away [the guilt of] innocent blood from Israel, that it may go well with thee.
- World English Bible (WEB)
- Your eye shall not pity him, but you shall purge the innocent blood from Israel that it may go well with you.
- American Standard Version (ASV)
- Thine eye shall not pity him, but thou shalt put away the innocent blood from Israel, that it may go well with thee.
- Bible in Basic English (BBE)
- Have no pity on him, so that Israel may be clear from the crime of putting a man to death without cause, and it will be well for you.
- Darby Translation (DBY)
- Thine eye shall not spare him; and thou shalt put away innocent blood from Israel, that it may be well with thee.
- Webster's Bible (WBS)
- Thy eye shall not pity him, but thou shall remove [the guilt of] innocent blood from Israel, that it may be well with thee.
- Young's Literal Translation (YLT)
- thine eye hath no pity on him, and thou hast put away the innocent blood from Israel, and it is well with thee.
Read in context
- 11ಆದರೆ ಒಬ್ಬನು ತನ್ನ ನೆರೆಯವನನ್ನು ಹಗೆಮಾಡಿ ಅವನಿಗಾಗಿ ಹೊಂಚಿಕೊಂಡು ಅವನಿಗೆ ವಿರೋಧ ವಾಗಿ ಎದ್ದು ಅವನನ್ನು ಸಾಯುವ ವರೆಗೂ ಹೊಡೆದು ಅವನು ಸತ್ತದ್ದರಿಂದ ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಹೋದರೆ
- 12ಅವನ ಪಟ್ಟಣದ ಹಿರಿಯರು ಅವ ನನ್ನು ಅಲ್ಲಿಂದ ಹಿಡತರಿಸಿ ಅವನು ಸಾಯುವ ಹಾಗೆ ರಕ್ತ ವಿಚಾರಕನ ಕೈಗೆ ಒಪ್ಪಿಸಬೇಕು.
- 13ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನಿನಗೆ ಒಳ್ಳೆದಾಗುವ ಹಾಗೆ ಅಪರಾಧವಿಲ್ಲದ ರಕ್ತದ ದೋಷವನ್ನು ಇಸ್ರಾ ಯೇಲಿನಿಂದ ತೆಗೆದುಹಾಕಬೇಕು.
- 14ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನ ಮಾಡಿ ಕೊಳ್ಳುವದಕ್ಕೆ ಕೊಡುವ ದೇಶದೊಳಗೆ ನೀನು ಹೊಂದುವ ಸ್ವಾಸ್ತ್ಯದಲ್ಲಿ ಹಿರಿಯರು ಇಟ್ಟಂಥ ನಿನ್ನ ನೆರೆಯವನ ಮೇರೆಯನ್ನು ತಪ್ಪಿಸಬಾರದು.
- 15ಒಬ್ಬನ ಅಕ್ರಮದ ನಿಮಿತ್ತವೂ ಅವನು ಮಾಡುವ ಎಲ್ಲಾ ಪಾಪದ ನಿಮಿತ್ತವೂ ಅವನಿಗೆ ವಿರೋಧವಾಗಿ ಒಬ್ಬನು ಸಾಕ್ಷಿಯಾಗಿ ನಿಂತುಕೊಳ್ಳಬಾರದು; ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಕಾರ್ಯವೆಲ್ಲಾ ಸ್ಥಿರವಾಗುವದು.
Cross references
- 1 Kings 2:31 1 ಅರಸುಗಳು 2:31ಅರಸನು ಅವ ನಿಗೆ--ಅವನು ಹೇಳಿದ ಪ್ರಕಾರ ಮಾಡು; ನನ್ನಿಂದಲೂ ನನ್ನ ತಂದೆಯ ಮನೆಯಿಂದಲೂ ಯೋವಾಬನು ಚೆಲ್ಲಿದ ನಿರಪರಾಧ ರಕ್ತವನ್ನು ತೊಲಗಿಸುವ ಹಾಗೆ ಅವನ ಮೇಲೆ ಬಿದ್ದು ಅವನನ್ನು ಹೂಣಿಡು.
- Deuteronomy 7:2 ಧರ್ಮೋಪದೇಶಕಾಂಡ 7:2ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಒಪ್ಪಿಸಲು ನೀನು ಅವರನ್ನು ಹೊಡೆದು ಸಂಪೂರ್ಣವಾಗಿ ನಿರ್ಮೂಲ ಮಾಡಬೇಕು. ಅವರ ಸಂಗಡ ಒಡಂಬಡಿಕೆ ಮಾಡಿ ಕೊಳ್ಳಬಾರದು. ಇಲ್ಲವೆ ಅವರಿಗೆ ದಯೆತೋರಿಸ ಬಾರದು.
- Deuteronomy 21:9 ಧರ್ಮೋಪದೇಶಕಾಂಡ 21:9ಈ ಪ್ರಕಾರ ನೀನು ಕರ್ತನ ಮುಂದೆ ಸರಿಯಾದದ್ದನ್ನು ಮಾಡಿದರೆ ರಕ್ತಾಪರಾಧವನ್ನು ನಿನ್ನಿಂದ ತೆಗೆದುಹಾಕುವಿ.
- Deuteronomy 7:16 ಧರ್ಮೋಪದೇಶಕಾಂಡ 7:16ನಿನ್ನ ದೇವರಾದ ಕರ್ತನು ನಿನಗೆ ಒಪ್ಪಿಸುವ ಜನಗಳನ್ನೆಲ್ಲಾ ನೀನು ಸಂಹರಿಸಿಬಿಡುವಿ; ಅವರ ಮೇಲೆ ನೀನು ಕಟಾಕ್ಷವಿಡಬಾರದು; ಇಲ್ಲವೆ ಅವರ ದೇವರು ಗಳನ್ನು ಸೇವಿಸಬಾರದು; ಅದು ನಿನಗೆ ಉರುಲಾ ಗುವದು.
- Numbers 35:33–34 ಅರಣ್ಯಕಾಂಡ 35:33–34ಹೀಗೆ ನೀವು ಇರುವ ದೇಶವನ್ನು ಅಪವಿತ್ರ ಮಾಡಬೇಡಿರಿ; ದೇಶವನ್ನು ಅಪವಿತ್ರಮಾಡು ವಂಥದ್ದು ರಕ್ತವೇ. ಅದರಲ್ಲಿ ಚೆಲ್ಲಲ್ಪಟ್ಟ ರಕ್ತದ ನಿಮಿತ್ತ ಅದನ್ನು ಚೆಲ್ಲಿದವನ ರಕ್ತದಿಂದಲ್ಲದೆ ದೇಶವು ಶುದ್ಧವಾ ಗುವದಿಲ್ಲ.ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ. ಆದದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧಮಾಡಬೇಡಿರಿ; ಯಾಕಂದರೆ ನಾನು ಅದರೊಳಗೆ ವಾಸಿಸುತ್ತೇನೆ; ಕರ್ತನಾಗಿರುವ ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ವಾಸಿಸುತ್ತೇನೆ.
- 2 Samuel 21:1 2 ಸಮುವೇಲನು 21:1ದಾವೀದನ ದಿವಸಗಳಲ್ಲಿ ವರುಷದಿಂದ ವರುಷಕ್ಕೆ ಮೂರು ವರುಷ ಬರ ಉಂಟಾ ಗಿತ್ತು. ಆಗ ದಾವೀದನು ಕರ್ತನನ್ನು ವಿಚಾರಿಸಿದನು. ಕರ್ತನು--ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿ ದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಇದಾಗಿದೆ ಎಂದು ಹೇಳಿದನು.
- 2 Samuel 21:14 2 ಸಮುವೇಲನು 21:14ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ಬೆನ್ಯಾವಿಾನನ ದೇಶದ ಚೇಲಾದಲ್ಲಿರುವ ಅವನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಣಿಟ್ಟರು. ಅವರು ಅರಸನು ಆಜ್ಞಾ ಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ ದೇಶಕ್ಕೋಸ್ಕರ ದೇವರಿಗೆ ವಿಜ್ಞಾಪನೆ ಮಾಡಿದರು.
- Deuteronomy 13:8 ಧರ್ಮೋಪದೇಶಕಾಂಡ 13:8ನೀನು ಅವನಿಗೆ ಸಮ್ಮತಿಸಬಾರದು; ಅವನ ಮಾತನ್ನು ಕೇಳಬಾರದು; ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನೀನು ಅವ ನನ್ನು ಕನಿಕರಿಸಬಾರದು ಇಲ್ಲವೆ ಬಚ್ಚಿಡಬಾರದು.
- Genesis 9:6 ಆದಿಕಾಂಡ 9:6ಎಲ್ಲಾ ಮೃಗಗಳಿಂದ ಅದನ್ನು ವಿಚಾರಿಸುವೆನು. ಮನುಷ್ಯನ ಪ್ರಾಣವನ್ನು ಮನುಷ್ಯನಿಂದಲೂ ಅವ ನವನ ಸಹೋದರನಿಂದಲೂ ವಿಚಾರಿಸುವೆನು. ಯಾವನು ಮನುಷ್ಯನ ರಕ್ತವನ್ನು ಸುರಿಸುವನೋ ಅವನ ರಕ್ತವು ಮನುಷ್ಯನಿಂದಲೇ ಸುರಿಸಲ್ಪಡುವದು. ಯಾಕಂದರೆ ದೇವರು ತನ್ನ ಸ್ವರೂಪದಲ್ಲಿ ಮನುಷ್ಯ ನನ್ನು ಉಂಟುಮಾಡಿದನು.
- Deuteronomy 25:12 ಧರ್ಮೋಪದೇಶಕಾಂಡ 25:12ಅವಳ ಕೈಯನ್ನು ಕಡಿದುಹಾಕಬೇಕು; ನಿನ್ನ ಕಣ್ಣು ಕರುಣಿಸಬಾರದು.
- Leviticus 24:17 ಯಾಜಕಕಾಂಡ 24:17ಯಾವನಾದರೂ ಮನುಷ್ಯನನ್ನು ಕೊಲ್ಲುವವನು ನಿಶ್ಚಯವಾಗಿ ಮರಣಕ್ಕೆ ಒಳಪಡಬೇಕು.
- Leviticus 24:21 ಯಾಜಕಕಾಂಡ 24:21ಪಶುವನ್ನು ಕೊಲ್ಲುವವನು ಅದಕ್ಕೆ ಬದಲು ಕೊಡಬೇಕು; ಮನುಷ್ಯ ನನ್ನು ಕೊಲ್ಲುವವನನ್ನು ಮರಣಕ್ಕೆ ಒಳಪಡಿಸಬೇಕು.