Deuteronomy · chapter 19 · verse 14
Deuteronomy 19:14 in Kannada
ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನ ಮಾಡಿ ಕೊಳ್ಳುವದಕ್ಕೆ ಕೊಡುವ ದೇಶದೊಳಗೆ ನೀನು ಹೊಂದುವ ಸ್ವಾಸ್ತ್ಯದಲ್ಲಿ ಹಿರಿಯರು ಇಟ್ಟಂಥ ನಿನ್ನ ನೆರೆಯವನ ಮೇರೆಯನ್ನು ತಪ್ಪಿಸಬಾರದು.
Ninna devaraada kartanu ninage svaadheena maadi kolluvadakke koduva deshadolage neenu honduva svaastyadalli hiriyaru ittantha ninna nereyavana mereyannu tappisabaaradu.
Deuteronomy 19:14 in English
- King James Version (KJV)
- Thou shalt not remove thy neighbour’s landmark, which they of old time have set in thine inheritance, which thou shalt inherit in the land that the LORD thy God giveth thee to possess it.
- World English Bible (WEB)
- You shall not remove your neighbor’s landmark, which they of old time have set, in your inheritance which you shall inherit, in the land that the LORD your God gives you to possess.
- American Standard Version (ASV)
- Thou shalt not remove thy neighbor’s landmark, which they of old time have set, in thine inheritance which thou shalt inherit, in the land that Jehovah thy God giveth thee to possess it.
- Bible in Basic English (BBE)
- Your neighbour's landmark, which was put in its place by the men of old times, is not to be moved or taken away in the land of your heritage which the Lord your God is giving you.
- Darby Translation (DBY)
- Thou shalt not remove thy neighbour's landmark, which they of old time have fixed in thine inheritance, which thou shalt inherit in the land which Jehovah thy God giveth thee to possess.
- Webster's Bible (WBS)
- Thou shalt not remove thy neighbor's landmark, which they of old time have set in thy inheritance, which thou shalt inherit in the land that the LORD thy God giveth thee to possess it.
- Young's Literal Translation (YLT)
- 'Thou dost not remove a border of thy neighbour, which they of former times have made, in thine inheritance, which thou dost inherit in the land which Jehovah thy God is giving to thee to possess it.
Read in context
- 12ಅವನ ಪಟ್ಟಣದ ಹಿರಿಯರು ಅವ ನನ್ನು ಅಲ್ಲಿಂದ ಹಿಡತರಿಸಿ ಅವನು ಸಾಯುವ ಹಾಗೆ ರಕ್ತ ವಿಚಾರಕನ ಕೈಗೆ ಒಪ್ಪಿಸಬೇಕು.
- 13ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನಿನಗೆ ಒಳ್ಳೆದಾಗುವ ಹಾಗೆ ಅಪರಾಧವಿಲ್ಲದ ರಕ್ತದ ದೋಷವನ್ನು ಇಸ್ರಾ ಯೇಲಿನಿಂದ ತೆಗೆದುಹಾಕಬೇಕು.
- 14ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನ ಮಾಡಿ ಕೊಳ್ಳುವದಕ್ಕೆ ಕೊಡುವ ದೇಶದೊಳಗೆ ನೀನು ಹೊಂದುವ ಸ್ವಾಸ್ತ್ಯದಲ್ಲಿ ಹಿರಿಯರು ಇಟ್ಟಂಥ ನಿನ್ನ ನೆರೆಯವನ ಮೇರೆಯನ್ನು ತಪ್ಪಿಸಬಾರದು.
- 15ಒಬ್ಬನ ಅಕ್ರಮದ ನಿಮಿತ್ತವೂ ಅವನು ಮಾಡುವ ಎಲ್ಲಾ ಪಾಪದ ನಿಮಿತ್ತವೂ ಅವನಿಗೆ ವಿರೋಧವಾಗಿ ಒಬ್ಬನು ಸಾಕ್ಷಿಯಾಗಿ ನಿಂತುಕೊಳ್ಳಬಾರದು; ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಕಾರ್ಯವೆಲ್ಲಾ ಸ್ಥಿರವಾಗುವದು.
- 16ತಪ್ಪಾದ ಸಾಕ್ಷಿಯವನು ಒಬ್ಬ ಮನುಷ್ಯನ ಮೇಲೆ ಅವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಕೊಡುವದಕ್ಕೆ ಎದ್ದರೆ
Cross references
- Proverbs 22:28 ಜ್ಞಾನೋಕ್ತಿಗಳು 22:28ನಿನ್ನ ಪಿತೃಗಳು ಹಾಕಿದ ಪೂರ್ವಕಾಲದ ಮೇರೆಯನ್ನು ತೆಗೆಯಬೇಡ.ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿ ದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ನಿಲ್ಲುವನು.
- Deuteronomy 27:17 ಧರ್ಮೋಪದೇಶಕಾಂಡ 27:17ನೆರೆಯವನ ಮೇರೆ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- Proverbs 23:10 ಜ್ಞಾನೋಕ್ತಿಗಳು 23:10ಪೂರ್ವಕಾ ಲದ ಮೇರೆಯನ್ನು ತೆಗೆಯಬೇಡ; ಅನಾಥರ ಹೊಲ ಗಳಲ್ಲಿ ಪ್ರವೇಶಿಸದಿರು;
- Hosea 5:10 ಹೋಶೇಯ 5:10ಯೆಹೂದದ ಪ್ರಭುಗಳು ಮೇರೆಗಳನ್ನು ಬಿಡಿಸುವವರ ಹಾಗೆ ಇದ್ದರು; ಆದದರಿಂದ ಅವರ ಮೇಲೆ ನೀರಿನ ಹಾಗೆ ನನ್ನ ಕೋಪವನ್ನು ಸುರಿಸುವೆನು.
- Job 24:2 ಯೋಬನು 24:2ಗಡಿ ಗಳನ್ನು ಬದಲಿಸುತ್ತಾರೆ, ಮಂದೆಗಳನ್ನು ಬಲಾತ್ಕಾರ ದಿಂದ ತಕ್ಕೊಂಡು ಅವುಗಳನ್ನು ಸಾಕಿಕೊಳ್ಳುತ್ತಾರೆ.
Original words (Hebrew)
- remove · H5253נָסַג nâçag
- neighbour’s · H7453רֵעַ rêaʻ
- landmark · H1366גְּבוּל gᵉbûwl
- time · H7223רִאשׁוֹן riʼshôwn
- set · H1379גָּבַל gâbal
- inheritance · H5159נַחֲלָה nachălâh
- inherit · H5157נָחַל nâchal
- land · H776אֶרֶץ ʼerets
- God · H430אֱלֹהִים ʼĕlôhîym
- giveth · H5414נָתַן nâthan
- possess · H3423יָרַשׁ yârash