Deuteronomy · chapter 19 · verse 15
Deuteronomy 19:15 in Kannada
ಒಬ್ಬನ ಅಕ್ರಮದ ನಿಮಿತ್ತವೂ ಅವನು ಮಾಡುವ ಎಲ್ಲಾ ಪಾಪದ ನಿಮಿತ್ತವೂ ಅವನಿಗೆ ವಿರೋಧವಾಗಿ ಒಬ್ಬನು ಸಾಕ್ಷಿಯಾಗಿ ನಿಂತುಕೊಳ್ಳಬಾರದು; ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಕಾರ್ಯವೆಲ್ಲಾ ಸ್ಥಿರವಾಗುವದು.
Obbana akramada nimittavoo avanu maaduva ellaa paapada nimittavoo avanige virodhavaagi obbanu saakshiyaagi nintukollabaaradu; ibbaru saakshigala illave moovaru saakshigala maatininda kaaryavellaa sthiravaaguvadu.
Deuteronomy 19:15 in English
- King James Version (KJV)
- One witness shall not rise up against a man for any iniquity, or for any sin, in any sin that he sinneth: at the mouth of two witnesses, or at the mouth of three witnesses, shall the matter be established.
- World English Bible (WEB)
- One witness shall not rise up against a man for any iniquity, or for any sin that he sins. At the mouth of two witnesses, or at the mouth of three witnesses, shall a matter be established.
- American Standard Version (ASV)
- One witness shall not rise up against a man for any iniquity, or for any sin, in any sin that he sinneth: at the mouth of two witnesses, or at the mouth of three witnesses, shall a matter be established.
- Bible in Basic English (BBE)
- One witness may not make a statement against a man in relation to any sin or wrongdoing which he has done: on the word of two or three witnesses a question is to be judged.
- Darby Translation (DBY)
- One witness shall not rise up against a man for any iniquity, and for any sin, in any sin that he sinneth: at the mouth of two witnesses, or at the mouth of three witnesses, shall a matter be established.
- Webster's Bible (WBS)
- One witness shall not rise up against a man for any iniquity, or for any sin, in any sin that he sinneth; at the mouth of two witnesses, or at the mouth of three witnesses, shall the matter be established.
- Young's Literal Translation (YLT)
- 'One witness doth not rise against a man for any iniquity, and for any sin, in any sin which he sinneth; by the mouth of two witnesses, or by the mouth of three witnesses, is a thing established.
Read in context
- 13ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನಿನಗೆ ಒಳ್ಳೆದಾಗುವ ಹಾಗೆ ಅಪರಾಧವಿಲ್ಲದ ರಕ್ತದ ದೋಷವನ್ನು ಇಸ್ರಾ ಯೇಲಿನಿಂದ ತೆಗೆದುಹಾಕಬೇಕು.
- 14ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನ ಮಾಡಿ ಕೊಳ್ಳುವದಕ್ಕೆ ಕೊಡುವ ದೇಶದೊಳಗೆ ನೀನು ಹೊಂದುವ ಸ್ವಾಸ್ತ್ಯದಲ್ಲಿ ಹಿರಿಯರು ಇಟ್ಟಂಥ ನಿನ್ನ ನೆರೆಯವನ ಮೇರೆಯನ್ನು ತಪ್ಪಿಸಬಾರದು.
- 15ಒಬ್ಬನ ಅಕ್ರಮದ ನಿಮಿತ್ತವೂ ಅವನು ಮಾಡುವ ಎಲ್ಲಾ ಪಾಪದ ನಿಮಿತ್ತವೂ ಅವನಿಗೆ ವಿರೋಧವಾಗಿ ಒಬ್ಬನು ಸಾಕ್ಷಿಯಾಗಿ ನಿಂತುಕೊಳ್ಳಬಾರದು; ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಕಾರ್ಯವೆಲ್ಲಾ ಸ್ಥಿರವಾಗುವದು.
- 16ತಪ್ಪಾದ ಸಾಕ್ಷಿಯವನು ಒಬ್ಬ ಮನುಷ್ಯನ ಮೇಲೆ ಅವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಕೊಡುವದಕ್ಕೆ ಎದ್ದರೆ
- 17ವ್ಯಾಜ್ಯವಾಡುವ ಆ ಇಬ್ಬರು ಮನುಷ್ಯರು ಕರ್ತನ ಮುಂದೆಯೂ ಆ ದಿನಗಳಲ್ಲಿರುವ ಯಾಜಕರ ನ್ಯಾಯಾಧಿಪತಿಗಳ ಮುಂದೆಯೂ ನಿಂತುಕೊಳ್ಳಬೇಕು.
Cross references
- Numbers 35:30 ಅರಣ್ಯಕಾಂಡ 35:30ಪ್ರಾಣಹತ್ಯ ಮಾಡುವ ಕೊಲೆಪಾತಕನನ್ನು ಸಾಕ್ಷಿಗಳ ಬಾಯಿಯ ಪ್ರಕಾರ ಕೊಲ್ಲಬೇಕು; ಸಾಯುವ ಹಾಗೆ ಯಾವ ಮನುಷ್ಯನಿಗಾದರೂ ವಿರೋಧವಾಗಿ ಒಬ್ಬನು ಸಾಕ್ಷಿ ಹೇಳಬಾರದು.
- 2 Corinthians 13:1 2 ಕೊರಿಂಥದವರಿಗೆ 13:1ನಾನು ನಿಮ್ಮ ಬಳಿಗೆ ಬರುವದು ಇದು ಮೂರನೆಯ ಸಾರಿ. ಇಬ್ಬರು ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು.
- Deuteronomy 17:6 ಧರ್ಮೋಪದೇಶಕಾಂಡ 17:6ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಆ ಸಾಯತಕ್ಕವನು ಸಾಯಬೇಕು; ಒಬ್ಬನ ಸಾಕ್ಷಿಯ ಮಾತಿನಿಂದ ಅವನು ಸಾಯಬಾರದು.
- Hebrews 10:28 ಇಬ್ರಿಯರಿಗೆ 10:28ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು.
- Matthew 18:16 ಮತ್ತಾಯನು 18:16ಆದರೆ ಅವನು ನಿನ್ನ ಮಾತನ್ನು ಕೇಳದೆಹೋದರೆ ನಿನ್ನೊಂದಿಗೆ ಒಬ್ಬನನ್ನು ಅಥವಾ ಇಬ್ಬರನ್ನು ಕರಕೊಂಡು ಹೋಗು; ಹೀಗೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಸ್ಥಾಪಿಸಲ್ಪಡುವದು.
- John 8:17 ಯೋಹಾನನು 8:17ಇಬ್ಬರ ಸಾಕ್ಷಿಯು ನಿಜವೆಂದು ನಿಮ್ಮ ನ್ಯಾಯ ಪ್ರಮಾಣದಲ್ಲಿಯೂ ಬರೆದದೆ.
- 1 Timothy 5:19 1 ತಿಮೊಥೆಯನಿಗೆ 5:19(ಸಭೆಯ) ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ತೆಗೆದು ಕೊಳ್ಳಬೇಡ.
- 1 Kings 21:13 1 ಅರಸುಗಳು 21:13ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು.
- 1 Kings 21:10 1 ಅರಸುಗಳು 21:10ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು.
- Matthew 26:60–61 ಮತ್ತಾಯನು 26:60–61ಆದರೆ ಯಾರೂ ಸಿಕ್ಕಲಿಲ್ಲ; ಹೌದು, ಬಹುಮಂದಿ ಸುಳ್ಳು ಸಾಕ್ಷಿಗಳು ಬಂದರೂ ಅವರಿಗೆ ಏನೂ ದೊರೆಯಲಿಲ್ಲ; ಕಡೆಯಲ್ಲಿ ಇಬ್ಬರು ಸುಳ್ಳು ಸಾಕ್ಷಿಗಳು ಬಂದು-- ನಾನು ದೇವಾಲಯ ವನ್ನು ಕೆಡವಿ ಮೂರು ದಿವಸಗಳಲ್ಲಿ ಕಟ್ಟಬಲ್ಲೆನೆಂದು ಇವನು ಹೇಳಿದನು ಅಂದರು.
- Revelation 11:3–7 ಪ್ರಕಟನೆ 11:3–7ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು. ಭೂಲೋಕದ ದೇವರ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಎರಡು ದೀಪಸ್ತಂಭಗಳೂ ಇವರೇ. ಇವರಿಗೆ ಯಾವ ನಾದರೂ ಕೇಡನ್ನು ಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ನುಂಗಿ ಬಿಡುವದು; ಇವರಿಗೆ ಯಾವನಾದರೂ ಕೇಡನ್ನು ಉಂಟು ಮಾಡಬೇಕೆಂದಿದ್ದರೆ ಅವನು ಈ ರೀತಿಯಾಗಿ ಕೊಲೆಯಾಗಬೇಕು. ಅವರ ಪ್ರವಾದನೆಯ ದಿನ ಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹೊಡೆಯುವದಕ್ಕೂ ಅಧಿಕಾರ ಉಂಟು. ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ ತಳವಿಲ್ಲದ ತಗ್ಗಿನಿಂದ ಏರಿ ಬರುವ ಮೃಗವು ಇವರಿಗೆ ವಿರೋಧವಾಗಿ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು.
Original words (Hebrew)
- One · H259אֶחָד ʼechâd
- witness · H5707עֵד ʻêd
- up · H6965קוּם qûwm
- man · H376אִישׁ ʼîysh
- iniquity · H5771עָוֺן ʻâvôn
- sin · H2403חַטָּאָה chaṭṭâʼâh
- sin · H2399חֵטְא chêṭᵉʼ
- sinneth · H2398חָטָא châṭâʼ
- mouth · H6310פֶּה peh
- two · H8147שְׁנַיִם shᵉnayim
- witnesses · H5707עֵד ʻêd
- mouth · H6310פֶּה peh
- three · H7969שָׁלוֹשׁ shâlôwsh
- witnesses · H5707עֵד ʻêd
- matter · H1697דָּבָר dâbâr
- established · H6965קוּם qûwm