Skip to content
ThuthiThuthiThuthi
Deuteronomy · chapter 19 · verse 16

Deuteronomy 19:16 in Kannada

ತಪ್ಪಾದ ಸಾಕ್ಷಿಯವನು ಒಬ್ಬ ಮನುಷ್ಯನ ಮೇಲೆ ಅವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಕೊಡುವದಕ್ಕೆ ಎದ್ದರೆ

Tappaada saakshiyavanu obba manushyana mele avanige virodhavaagi sullusaakshi koduvadakke eddare

Deuteronomy 19:16 in English

King James Version (KJV)
If a false witness rise up against any man to testify against him [that which is] wrong;
World English Bible (WEB)
If an unrighteous witness rises up against any man to testify against him of wrongdoing,
American Standard Version (ASV)
If an unrighteous witness rise up against any man to testify against him of wrong-doing,
Bible in Basic English (BBE)
If a false witness makes a statement against a man, saying that he has done wrong,
Darby Translation (DBY)
If an unrighteous witness rise up against any man to testify against him of an offence;
Webster's Bible (WBS)
If a false witness shall rise up against any man to testify against him [that which is] wrong;
Young's Literal Translation (YLT)
'When a violent witness doth rise against a man, to testify against him apostasy,

Read in context

  1. 14ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನ ಮಾಡಿ ಕೊಳ್ಳುವದಕ್ಕೆ ಕೊಡುವ ದೇಶದೊಳಗೆ ನೀನು ಹೊಂದುವ ಸ್ವಾಸ್ತ್ಯದಲ್ಲಿ ಹಿರಿಯರು ಇಟ್ಟಂಥ ನಿನ್ನ ನೆರೆಯವನ ಮೇರೆಯನ್ನು ತಪ್ಪಿಸಬಾರದು.
  2. 15ಒಬ್ಬನ ಅಕ್ರಮದ ನಿಮಿತ್ತವೂ ಅವನು ಮಾಡುವ ಎಲ್ಲಾ ಪಾಪದ ನಿಮಿತ್ತವೂ ಅವನಿಗೆ ವಿರೋಧವಾಗಿ ಒಬ್ಬನು ಸಾಕ್ಷಿಯಾಗಿ ನಿಂತುಕೊಳ್ಳಬಾರದು; ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಕಾರ್ಯವೆಲ್ಲಾ ಸ್ಥಿರವಾಗುವದು.
  3. 16ತಪ್ಪಾದ ಸಾಕ್ಷಿಯವನು ಒಬ್ಬ ಮನುಷ್ಯನ ಮೇಲೆ ಅವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಕೊಡುವದಕ್ಕೆ ಎದ್ದರೆ
  4. 17ವ್ಯಾಜ್ಯವಾಡುವ ಆ ಇಬ್ಬರು ಮನುಷ್ಯರು ಕರ್ತನ ಮುಂದೆಯೂ ಆ ದಿನಗಳಲ್ಲಿರುವ ಯಾಜಕರ ನ್ಯಾಯಾಧಿಪತಿಗಳ ಮುಂದೆಯೂ ನಿಂತುಕೊಳ್ಳಬೇಕು.
  5. 18ನ್ಯಾಯಾಧಿಪತಿಗಳು ಒಳ್ಳೆ ವಿಚಾರಣೆಮಾಡಬೇಕು; ಆಗ ಇಗೋ, ಆ ಸಾಕ್ಷಿ ಸುಳ್ಳುಸಾಕ್ಷಿಯಾಗಿದ್ದರೆ,ಅವನು ತನ್ನ ಸಹೋದರನ ಮೇಲೆ ಸುಳ್ಳು ಹೇಳಿದ್ದರೆ
Read all of Deuteronomy 19

Cross references

Original words (Hebrew)

Deuteronomy 19:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.