Deuteronomy · chapter 19 · verse 17
Deuteronomy 19:17 in Kannada
ವ್ಯಾಜ್ಯವಾಡುವ ಆ ಇಬ್ಬರು ಮನುಷ್ಯರು ಕರ್ತನ ಮುಂದೆಯೂ ಆ ದಿನಗಳಲ್ಲಿರುವ ಯಾಜಕರ ನ್ಯಾಯಾಧಿಪತಿಗಳ ಮುಂದೆಯೂ ನಿಂತುಕೊಳ್ಳಬೇಕು.
Vyaajyavaaduva aa ibbaru manushyaru kartana mundeyoo aa dinagalalliruva yaajakara nyaayaadhipatigala mundeyoo nintukollabeku.
Deuteronomy 19:17 in English
- King James Version (KJV)
- Then both the men, between whom the controversy [is], shall stand before the LORD, before the priests and the judges, which shall be in those days;
- World English Bible (WEB)
- then both the men, between whom the controversy is, shall stand before the LORD, before the priests and the judges who shall be in those days;
- American Standard Version (ASV)
- then both the men, between whom the controversy is, shall stand before Jehovah, before the priests and the judges that shall be in those days;
- Bible in Basic English (BBE)
- Then the two men, between whom the argument has taken place, are to come before the Lord, before the priests and judges who are then in power;
- Darby Translation (DBY)
- then both the men between whom the controversy is shall stand before Jehovah, before the priests and the judges that shall be in those days;
- Webster's Bible (WBS)
- Then both the men between whom the controversy [is] shall stand before the LORD, before the priests, and the judges, who shall be in those days;
- Young's Literal Translation (YLT)
- then have both the men who have the strife stood before Jehovah, before the priests and the judges who are in those days,
Read in context
- 15ಒಬ್ಬನ ಅಕ್ರಮದ ನಿಮಿತ್ತವೂ ಅವನು ಮಾಡುವ ಎಲ್ಲಾ ಪಾಪದ ನಿಮಿತ್ತವೂ ಅವನಿಗೆ ವಿರೋಧವಾಗಿ ಒಬ್ಬನು ಸಾಕ್ಷಿಯಾಗಿ ನಿಂತುಕೊಳ್ಳಬಾರದು; ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಕಾರ್ಯವೆಲ್ಲಾ ಸ್ಥಿರವಾಗುವದು.
- 16ತಪ್ಪಾದ ಸಾಕ್ಷಿಯವನು ಒಬ್ಬ ಮನುಷ್ಯನ ಮೇಲೆ ಅವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಕೊಡುವದಕ್ಕೆ ಎದ್ದರೆ
- 17ವ್ಯಾಜ್ಯವಾಡುವ ಆ ಇಬ್ಬರು ಮನುಷ್ಯರು ಕರ್ತನ ಮುಂದೆಯೂ ಆ ದಿನಗಳಲ್ಲಿರುವ ಯಾಜಕರ ನ್ಯಾಯಾಧಿಪತಿಗಳ ಮುಂದೆಯೂ ನಿಂತುಕೊಳ್ಳಬೇಕು.
- 18ನ್ಯಾಯಾಧಿಪತಿಗಳು ಒಳ್ಳೆ ವಿಚಾರಣೆಮಾಡಬೇಕು; ಆಗ ಇಗೋ, ಆ ಸಾಕ್ಷಿ ಸುಳ್ಳುಸಾಕ್ಷಿಯಾಗಿದ್ದರೆ,ಅವನು ತನ್ನ ಸಹೋದರನ ಮೇಲೆ ಸುಳ್ಳು ಹೇಳಿದ್ದರೆ
- 19ಅವನು ತನ್ನ ಸಹೋದರನಿಗೆ ಮಾಡುವದಕ್ಕೆ ಯೋಚಿಸಿದ ಪ್ರಕಾರ ಅವನಿಗೆ ಮಾಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.
Cross references
- Deuteronomy 17:9 ಧರ್ಮೋಪದೇಶಕಾಂಡ 17:9ಯಾಜಕರಾದ ಲೇವಿಯರ ಬಳಿಗೂ ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು; ಅವರು ನಿನಗೆ ಆ ನ್ಯಾಯದ ತೀರ್ಪನ್ನು ತಿಳಿಸುವರು.
- Deuteronomy 21:5 ಧರ್ಮೋಪದೇಶಕಾಂಡ 21:5ಆ ಮೇಲೆ ಲೇವಿಯ ಕುಮಾರರಾದ ಯಾಜಕರು ಹತ್ತಿರ ಬರಬೇಕು; ಅವರನ್ನು ನಿನ್ನ ದೇವರಾದ ಕರ್ತನು ತನಗೆ ಸೇವೆಮಾಡುವದಕ್ಕೂ ಕರ್ತನ ಹೆಸರಿನಲ್ಲಿ ಆಶೀರ್ವಾದ ಕೊಡುವದಕ್ಕೂ ಆದುಕೊಂಡಿದ್ದಾನೆ; ಅವರ ಮಾತಿನಿಂದ ಎಲ್ಲಾ ವಿವಾದ ಗಳಿಗೂ ಎಲ್ಲಾ ಪೆಟ್ಟುಗಳಿಗೂ ತೀರ್ಪು ಆಗಬೇಕು.
- Malachi 2:7 ಮಲಾಕಿಯ 2:7ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.