Deuteronomy · chapter 19 · verse 21
Deuteronomy 19:21 in Kannada
ನಿನ್ನ ಕಣ್ಣು ಕರುಣಿಸಬಾರದು; ಪ್ರಾಣಕ್ಕೆ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಕೊಡಬೇಕು.
Ninna kannu karunisabaaradu; praanakke praana, kannige kannu, hallige hallu, kaige kai, kaalige kaalu kodabeku.
Deuteronomy 19:21 in English
- King James Version (KJV)
- And thine eye shall not pity; [but] life [shall go] for life, eye for eye, tooth for tooth, hand for hand, foot for foot.
- World English Bible (WEB)
- Your eyes shall not pity: life for life, eye for eye, tooth for tooth, hand for hand, foot for foot.
- American Standard Version (ASV)
- And thine eyes shall not pity; life [shall go] for life, eye for eye, tooth for tooth, hand for hand, foot for foot.
- Bible in Basic English (BBE)
- Have no pity; let life be given for life, eye for eye, tooth for tooth, hand for hand, foot for foot.
- Darby Translation (DBY)
- And thine eye shall not spare: life for life, eye for eye, tooth for tooth, hand for hand, foot for foot.
- Webster's Bible (WBS)
- And thy eye shall not pity; [but] life [shall go] for life, eye for eye, tooth for tooth, hand for hand, foot for foot.
- Young's Literal Translation (YLT)
- and thine eye doth not pity — life for life, eye for eye, tooth for tooth, hand for hand, foot for foot.
Read in context
- 19ಅವನು ತನ್ನ ಸಹೋದರನಿಗೆ ಮಾಡುವದಕ್ಕೆ ಯೋಚಿಸಿದ ಪ್ರಕಾರ ಅವನಿಗೆ ಮಾಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.
- 20ಉಳಿದವರು ಕೇಳಿ ಭಯಪಟ್ಟು ಆ ಕೆಟ್ಟಕೃತ್ಯವನ್ನು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಮಾಡುವದಿಲ್ಲ.ನಿನ್ನ ಕಣ್ಣು ಕರುಣಿಸಬಾರದು; ಪ್ರಾಣಕ್ಕೆ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಕೊಡಬೇಕು.
- 21ನಿನ್ನ ಕಣ್ಣು ಕರುಣಿಸಬಾರದು; ಪ್ರಾಣಕ್ಕೆ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಕೊಡಬೇಕು.
Cross references
- Matthew 5:38–39 ಮತ್ತಾಯನು 5:38–39ಇದಲ್ಲದೆ--ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ತೆಗಿಸು ಎಂದು ಹೇಳಿರುವದನ್ನು ನೀವು ಕೇಳಿದ್ದೀರಿ. ಆದರೆ ನಾನು ನಿಮಗೆ ಹೇಳುವದೇನಂದರೆ--ನೀವು ಕೆಟ್ಟದ್ದನ್ನು ಎದುರಿಸಬೇಡಿರಿ; ಯಾವನಾದರೂ ನಿನ್ನ ಬಲ ಗೆನ್ನೆಯ ಮೇಲೆ ಹೊಡೆದರೆ ಮತ್ತೊಂದನ್ನು ಸಹ ಅವನಿಗೆ ತಿರುಗಿಸು.
- Exodus 21:23–25 ವಿಮೋಚನಕಾಂಡ 21:23–25ನಷ್ಟ ವಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರಾಣವನ್ನೂ ಕಣ್ಣಿಗೆ ಕಣ್ಣನ್ನೂ ಹಲ್ಲಿಗೆ ಹಲ್ಲನ್ನೂ ಕೈಗೆ ಕೈಯನ್ನೂ ಕಾಲಿಗೆ ಕಾಲನ್ನೂ ಬರೆಗೆ ಬರೆ, ಗಾಯಕ್ಕೆ ಗಾಯ, ಏಟಿಗೆ ಏಟು, ಈ ಮೇರೆಗೆ ಪ್ರತಿದಂಡನೆಯಾಗಬೇಕು.
- Deuteronomy 19:13 ಧರ್ಮೋಪದೇಶಕಾಂಡ 19:13ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನಿನಗೆ ಒಳ್ಳೆದಾಗುವ ಹಾಗೆ ಅಪರಾಧವಿಲ್ಲದ ರಕ್ತದ ದೋಷವನ್ನು ಇಸ್ರಾ ಯೇಲಿನಿಂದ ತೆಗೆದುಹಾಕಬೇಕು.
- Leviticus 24:17–21 ಯಾಜಕಕಾಂಡ 24:17–21ಯಾವನಾದರೂ ಮನುಷ್ಯನನ್ನು ಕೊಲ್ಲುವವನು ನಿಶ್ಚಯವಾಗಿ ಮರಣಕ್ಕೆ ಒಳಪಡಬೇಕು. ಪಶುವನ್ನು ಕೊಲ್ಲುವವನು ಅದಕ್ಕೆ ಪ್ರತಿಯಾಗಿ ಪಶುವನ್ನು ಕೊಡಬೇಕು. ಯಾವನಾದರೂ ತನ್ನ ನೆರೆಯವನಿಗೆ ಊನ ವಾಗುವಂತೆ ಮಾಡಿದರೆ ಅವನು ಮಾಡಿದಂತೆಯೇ ಅವನಿಗೆ ಮಾಡಬೇಕು; ಮುರಿತಕ್ಕೆ ಮುರಿತ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಅವನು ಒಬ್ಬನಿಗೆ ಊನಮಾಡಿದ ಹಾಗೆಯೇ ಅವನಿಗೂ ಮಾಡಬೇಕು. ಪಶುವನ್ನು ಕೊಲ್ಲುವವನು ಅದಕ್ಕೆ ಬದಲು ಕೊಡಬೇಕು; ಮನುಷ್ಯ ನನ್ನು ಕೊಲ್ಲುವವನನ್ನು ಮರಣಕ್ಕೆ ಒಳಪಡಿಸಬೇಕು.