Deuteronomy · chapter 19 · verse 4
Deuteronomy 19:4 in Kannada
ಬದುಕುವ ಹಾಗೆ ಅಲ್ಲಿಗೆ ಓಡಿಹೋಗತಕ್ಕ ಕೊಲೆ ಪಾತಕನ ವಿವರವೇನಂದರೆ -- ತಿಳಿಯದೆ ಇಲ್ಲವೆ ಪೂರ್ವಕಾಲದಲ್ಲಿ ಹಗೆಮಾಡದೆ ತನ್ನ ನೆರೆಯವನನ್ನು ಹೊಡೆದವನೇ.
Badukuva haage allige odihogatakka kole paatakana vivaravenandare -- tiliyade illave poorvakaaladalli hagemaadade tanna nereyavanannu hodedavane.
Deuteronomy 19:4 in English
- King James Version (KJV)
- And this [is] the case of the slayer, which shall flee thither, that he may live: Whoso killeth his neighbour ignorantly, whom he hated not in time past;
- World English Bible (WEB)
- This is the case of the man slayer who shall flee there and live: Whoever kills his neighbor unintentionally, and didn’t hate him in time past—
- American Standard Version (ASV)
- And this is the case of the manslayer, that shall flee thither and live: whoso killeth his neighbor unawares, and hated him not in time past;
- Bible in Basic English (BBE)
- This is to be the rule for anyone who goes in flight there, after causing the death of his neighbour in error and not through hate;
- Darby Translation (DBY)
- And this is the case of the slayer who shall flee thither that he may live: he that smiteth his neighbour unwittingly, whom he hated not previously;
- Webster's Bible (WBS)
- And this [is] the case of the slayer, who shall flee thither, that he may live: Whoever killeth his neighbor ignorantly, whom he hated not in time past;
- Young's Literal Translation (YLT)
- 'And this [is] the matter of the man-slayer who fleeth thither, and hath lived: He who smiteth his neighbour unknowingly, and is not hating him heretofore,
Read in context
- 2ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನಮಾಡಿಕೊಳ್ಳುವದಕ್ಕೆ ಕೊಡುವ ನಿನ್ನ ದೇಶದ ಮಧ್ಯದಲ್ಲಿ ಮೂರು ಪಟ್ಟಣಗಳನ್ನು ನಿನಗಾಗಿ ಪ್ರತ್ಯೇಕಿಸಬೇಕು.
- 3ನರಹತ್ಯೆ ಮಾಡುವವ ರೆಲ್ಲರೂ ಅಲ್ಲಿಗೆ ಓಡಿಹೋಗುವ ಹಾಗೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶದ ಮೇರೆ ಯನ್ನು ಮೂರು ಭಾಗಮಾಡಿ ನಿನಗಾಗಿ ಮಾರ್ಗವನ್ನು ಸಿದ್ಧಮಾಡಿಕೊಳ್ಳಬೇಕು.
- 4ಬದುಕುವ ಹಾಗೆ ಅಲ್ಲಿಗೆ ಓಡಿಹೋಗತಕ್ಕ ಕೊಲೆ ಪಾತಕನ ವಿವರವೇನಂದರೆ -- ತಿಳಿಯದೆ ಇಲ್ಲವೆ ಪೂರ್ವಕಾಲದಲ್ಲಿ ಹಗೆಮಾಡದೆ ತನ್ನ ನೆರೆಯವನನ್ನು ಹೊಡೆದವನೇ.
- 5ಹೇಗಂದರೆ--ಒಬ್ಬನು ತನ್ನ ನೆರೆಯ ವನ ಸಂಗಡ ಕಟ್ಟಿಗೆ ಕಡಿಯುವದಕ್ಕೆ ಅಡವಿಗೆ ಹೋಗ ಲಾಗಿ, ಕೊಡಲಿ ಹಿಡಿದ ಅವನ ಕೈ ಮರವನ್ನು ಕಡಿಯುವದಕ್ಕೆ ಚಾಚಿರುವಲ್ಲಿ ಆ ಕಬ್ಬಿಣವು ಕಾವನ್ನು ಬಿಟ್ಟು ಅವನ ನೆರೆಯವನು ಸಾಯುವಹಾಗೆ ತಗಲಿದರೆ,
- 6ರಕ್ತ ವಿಚಾರಕನು ತನ್ನ ಹೃದಯದಲ್ಲಿ ಕೋಪ ಉರಿಯುತ್ತಿರುವಾಗ ಕೊಲೆಪಾತಕನನ್ನು ಹಿಂದಟ್ಟಿ, ಮಾರ್ಗ ದೂರವಾಗಿರುವ ಕಾರಣ ಅವನನ್ನು ಹಿಡಿದು ಪೂರ್ವಕಾಲದಲ್ಲಿ ಹಗೆಮಾಡದೆ ಇದ್ದದರಿಂದ ಮರ ಣಕ್ಕೆ ಪಾತ್ರನಾಗದ ಇವನನ್ನು ಕೊಂದುಹಾಕದ ಹಾಗೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಬೇಕು.
Cross references
- Numbers 35:15–24 ಅರಣ್ಯಕಾಂಡ 35:15–24ಕೈತಪ್ಪಿ ಪ್ರಾಣಹತ್ಯ ಮಾಡುವವರೆಲ್ಲರು ಅಲ್ಲಿಗೆ ಓಡಿಹೋಗುವದಕ್ಕೆ ಈ ಆರು ಪಟ್ಟಣಗಳು ಇಸ್ರಾಯೇಲ್ ಮಕ್ಕಳಿಗೂ ಪರಕೀಯರಿಗೂ ಅವರಲ್ಲಿ ವಾಸಮಾಡುವವರಿಗೂ ಆಶ್ರಯಕ್ಕಾಗಿ ಇರಬೇಕು. ಒಬ್ಬನು ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು. ಒಬ್ಬನು ಮರಣವಾಗುವಂತೆ ಕಲ್ಲನ್ನು ಎಸೆದು ಮತ್ತೊಬ್ಬನನ್ನು ಸಾಯುವಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು. ಇಲ್ಲವೆ ಮರಣವಾಗುವಂತೆ ಮರದ ಆಯುಧವನ್ನು ಎಸೆದು ಒಬ್ಬನನ್ನು ಸಾಯುವ ಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆ ಪಾತಕನನ್ನು ನಿಜವಾಗಿಯೂ ಸಾಯಿಸಬೇಕು. ರಕ್ತ ಸೇಡು ತೀರಿಸಿಕೊಳ್ಳುವವನು ಕೊಲೆಪಾತಕನನ್ನು ತಾನೇ ಕೊಲ್ಲಬೇಕು; ಅವನನ್ನು ಸಂಧಿಸುವಾಗಲೇ ಕೊಲ್ಲ ಬೇಕು. ಒಬ್ಬನು ಮತ್ತೊಬ್ಬನನ್ನು ಹಗೆಮಾಡಿ ಸಾಯುವ ಹಾಗೆ ಹೊಡೆದರೆ ಇಲ್ಲವೆ ನೂಕುವದ ರಿಂದಲಾದರೂ ಹೊಂಚಿ ನೋಡಿಕೊಂಡು ಅವನ ಮೇಲೆ ಯಾವದನ್ನಾದರೂ ಬಲವಾಗಿ ಎಸೆದರೆ ಇಲ್ಲವೆ ಶತ್ರುತ್ವಮಾಡಿ ಅವನು ಸಾಯುವ ಹಾಗೆ ತನ್ನ ಕೈಯಿಂದ ಹೊಡೆದರೆ ಅವನು ಕೊಲೆಪಾತಕನೇ; ಹೊಡೆದವನನ್ನು ನಿಜವಾಗಿ ಸಾಯಿಸಬೇಕು; ರಕ್ತ ಸೇಡು ತೀರಿಸುವವನು ಅವನನ್ನು ಸಂಧಿಸುವಾಗಲೇ ಆ ಕೊಲೆ ಪಾತಕನನ್ನು ಕೊಲ್ಲಬೇಕು. ಆದರೆ ಶತ್ರುತ್ವವಿಲ್ಲದೆ ತಕ್ಷಣವೇ ಅವನನ್ನು ನೂಕುವದರಿಂದಲಾದರೂ ಸಮಯ ನೋಡಿಕೊಳ್ಳದೆ ಯಾವದಾದರೊಂದು ಆಯುಧವನ್ನು ಅವನ ಮೇಲೆ ಎಸೆದರೆ ಇಲ್ಲವೆ ಶತ್ರುತ್ವವಿಲ್ಲದೆಯೂ ಅವನ ಕೇಡನ್ನು ಹುಡುಕದೆಯೂ ಅವನನ್ನು ನೋಡದೆಯೂ ಮರಣ ವಾಗುವಂತೆ ಯಾವದಾದರೊಂದು ಕಲ್ಲನ್ನು ಅವನು ಸಾಯುವ ಹಾಗೆ ಅವನ ಮೇಲೆ ಬೀಳಮಾಡಿದರೆ ಸಭೆಯು ಈ ನ್ಯಾಯಗಳ ಪ್ರಕಾರ ಕೊಲ್ಲುವವನಿಗೂ ರಕ್ತ ಸೇಡು ತೀರಿಸುವವನಿಗೂ ನ್ಯಾಯತೀರಿಸಬೇಕು.
- Deuteronomy 4:42 ಧರ್ಮೋಪದೇಶಕಾಂಡ 4:42ತಿಳಿಯದೆ, ಮುಂಚೆ ಹಗೆ ಮಾಡಿರದೆ, ತನ್ನ ನೆರೆಯವನನ್ನು ಕೊಂದುಹಾಕಿದ ಕೊಲೆಪಾತಕನು ಓಡಿಹೋಗುವ ಹಾಗೆ ಅವುಗಳನ್ನು ಬೇರೆ ಮಾಡಿದನು. ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕುವನು.
- 1 Chronicles 11:2 1 ಪೂರ್ವಕಾಲವೃತ್ತಾಂತ 11:2ಇದಲ್ಲದೆ ಪೂರ್ವದಲ್ಲಿ ಸೌಲನು ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವ ನಾಗಿಯೂ ಇದ್ದಿ; ಕರ್ತನಾದ ನಿನ್ನ ದೇವರು ನಿನಗೆ ಹೇಳಿದ್ದು--ನೀನು ನನ್ನ ಜನರಾದ ಇಸ್ರಾಯೇಲ್ಯರನ್ನು ಮೇಯಿಸುವವನಾಗಿಯೂ; ಇಸ್ರಾಯೇಲ್ಯರ ಮೇಲೆ ಅಧಿಕಾರಿಯಾಗಿರುವಿ ಎಂಬದು.
- Deuteronomy 19:6 ಧರ್ಮೋಪದೇಶಕಾಂಡ 19:6ರಕ್ತ ವಿಚಾರಕನು ತನ್ನ ಹೃದಯದಲ್ಲಿ ಕೋಪ ಉರಿಯುತ್ತಿರುವಾಗ ಕೊಲೆಪಾತಕನನ್ನು ಹಿಂದಟ್ಟಿ, ಮಾರ್ಗ ದೂರವಾಗಿರುವ ಕಾರಣ ಅವನನ್ನು ಹಿಡಿದು ಪೂರ್ವಕಾಲದಲ್ಲಿ ಹಗೆಮಾಡದೆ ಇದ್ದದರಿಂದ ಮರ ಣಕ್ಕೆ ಪಾತ್ರನಾಗದ ಇವನನ್ನು ಕೊಂದುಹಾಕದ ಹಾಗೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಬೇಕು.
- Genesis 31:2 ಆದಿಕಾಂಡ 31:2ಇದಲ್ಲದೆ ಯಾಕೋಬನು ಲಾಬಾನನ ಮುಖವನ್ನು ನೋಡಿದಾಗ ಅದು ತನ್ನ ಕಡೆಗೆ ಮೊದಲು ಇದ್ದಹಾಗೆ ಇರಲಿಲ್ಲ.
- Joshua 3:4 ಯೆಹೋಶುವ 3:4ಆದರೆ ನಿಮಗೂ ಅದಕ್ಕೂ ಸುಮಾರು ಎರಡು ಸಾವಿರ ಮೊಳ ದೂರ ಇರಬೇಕು. ನೀವು ಹೋಗುವ ಮಾರ್ಗವನ್ನು ತಿಳಿಯುವ ಹಾಗೆ ಅದರ ಹತ್ತಿರ ಬರಬೇಡಿರಿ. ನೀವು ಎಂದಾದರೂ ಆ ಮಾರ್ಗದಲ್ಲಿ ದಾಟಿ ಹೋಗಿರು ವದಿಲ್ಲ ಅಂದರು.
- Isaiah 30:33 ಯೆಶಾಯ 30:33ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.