Skip to content
ThuthiThuthiThuthi
Deuteronomy · chapter 19 · verse 7

Deuteronomy 19:7 in Kannada

ಆದಕಾರಣ ನಾನು ನಿನಗೆ ಆಜ್ಞಾಪಿಸು ವದೇನಂದರೆ--ಮೂರು ಪಟ್ಟಣಗಳನ್ನು ನಿನಗಾಗಿ ಪ್ರತ್ಯೇಕಿಸಬೇಕು.

Aadakaarana naanu ninage aajnyaapisu vadenandare--mooru pattanagalannu ninagaagi pratyekisabeku.

Deuteronomy 19:7 in English

King James Version (KJV)
Wherefore I command thee, saying, Thou shalt separate three cities for thee.
World English Bible (WEB)
Therefore I command you to set apart three cities for yourselves.
American Standard Version (ASV)
Wherefore I command thee, saying, Thou shalt set apart three cities for thee.
Bible in Basic English (BBE)
And so I am ordering you to see that three towns are marked out for this purpose.
Darby Translation (DBY)
Therefore I command thee, saying, Thou shalt separate three cities for thyself.
Webster's Bible (WBS)
Wherefore I command thee, saying, Thou shalt separate three cities for thee.
Young's Literal Translation (YLT)
therefore I am commanding thee, saying, Three cities thou dost separate to thee.

Read in context

  1. 5ಹೇಗಂದರೆ--ಒಬ್ಬನು ತನ್ನ ನೆರೆಯ ವನ ಸಂಗಡ ಕಟ್ಟಿಗೆ ಕಡಿಯುವದಕ್ಕೆ ಅಡವಿಗೆ ಹೋಗ ಲಾಗಿ, ಕೊಡಲಿ ಹಿಡಿದ ಅವನ ಕೈ ಮರವನ್ನು ಕಡಿಯುವದಕ್ಕೆ ಚಾಚಿರುವಲ್ಲಿ ಆ ಕಬ್ಬಿಣವು ಕಾವನ್ನು ಬಿಟ್ಟು ಅವನ ನೆರೆಯವನು ಸಾಯುವಹಾಗೆ ತಗಲಿದರೆ,
  2. 6ರಕ್ತ ವಿಚಾರಕನು ತನ್ನ ಹೃದಯದಲ್ಲಿ ಕೋಪ ಉರಿಯುತ್ತಿರುವಾಗ ಕೊಲೆಪಾತಕನನ್ನು ಹಿಂದಟ್ಟಿ, ಮಾರ್ಗ ದೂರವಾಗಿರುವ ಕಾರಣ ಅವನನ್ನು ಹಿಡಿದು ಪೂರ್ವಕಾಲದಲ್ಲಿ ಹಗೆಮಾಡದೆ ಇದ್ದದರಿಂದ ಮರ ಣಕ್ಕೆ ಪಾತ್ರನಾಗದ ಇವನನ್ನು ಕೊಂದುಹಾಕದ ಹಾಗೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಬೇಕು.
  3. 7ಆದಕಾರಣ ನಾನು ನಿನಗೆ ಆಜ್ಞಾಪಿಸು ವದೇನಂದರೆ--ಮೂರು ಪಟ್ಟಣಗಳನ್ನು ನಿನಗಾಗಿ ಪ್ರತ್ಯೇಕಿಸಬೇಕು.
  4. 8ಇದಲ್ಲದೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಆಜ್ಞೆಯನ್ನೆಲ್ಲಾ ನೀನು ಕಾಪಾಡಿ ಕೈಕೊಳ್ಳಬೇಕು. ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಎಂದೆಂದಿಗೂ ಆತನ ಮಾರ್ಗದಲ್ಲಿ ನಡೆಯಲಾಗಿ
  5. 9ಕರ್ತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನ ಮೇರೆಯನ್ನು ವಿಸ್ತಾರಮಾಡಿ ನಿನ್ನ ಪಿತೃಗಳಿಗೆ ಕೊಡುತ್ತೇನೆಂದು ಹೇಳಿದ ದೇಶವನ್ನೆಲ್ಲಾ ನಿನಗೆ ಕೊಟ್ಟರೆ
Read all of Deuteronomy 19

Original words (Hebrew)

Deuteronomy 19:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.