Deuteronomy · chapter 2 · verse 10
Deuteronomy 2:10 in Kannada
ಅದರೊಳಗೆ ಪೂರ್ವದಲ್ಲಿ ಏಮಿಯರು ವಾಸವಾಗಿದ್ದರು. ಅವರು ಅನಾಕ್ಯರ ಹಾಗೆ ದೊಡ್ಡವ ರಾಗಿಯೂ ಬಹಳವಾದವರಾಗಿಯೂ ಉದ್ದವಾದವ ರಾಗಿಯೂ ಇರುವ ಜನರು.
Adarolage poorvadalli emiyaru vaasavaagiddaru. Avaru anaakyara haage doddava raagiyoo bahalavaadavaraagiyoo uddavaadava raagiyoo iruva janaru.
Deuteronomy 2:10 in English
- King James Version (KJV)
- The Emims dwelt therein in times past, a people great, and many, and tall, as the Anakims;
- World English Bible (WEB)
- (The Emim lived there before, a great and numerous people, and tall as the Anakim.
- American Standard Version (ASV)
- (The Emim dwelt therein aforetime, a people great, and many, and tall, as the Anakim:
- Bible in Basic English (BBE)
- (In the past the Emim were living there; a great people, equal in numbers to the Anakim and as tall;
- Darby Translation (DBY)
- (The Emim dwelt therein in times past, a people great, and many, and tall as the Anakim.
- Webster's Bible (WBS)
- (The Emims dwelt in it in times past, a people great, and many, and tall as the Anakims;
- Young's Literal Translation (YLT)
- 'The Emim formerly have dwelt in it, a people great, and numerous, and tall, as the Anakim;
Read in context
- 8ಈ ಪ್ರಕಾರ ನಾವು ಸೇಯಾರಿನಲ್ಲಿ ವಾಸಮಾಡುವ ನಮ್ಮ ಸಹೋದರರಾದ ಏಸಾವನ ಮಕ್ಕಳ ಕಡೆಯಿಂದ ಬೈಲಿನ ಮಾರ್ಗವಾಗಿ ಏಲತ್, ಎಚ್ಯೋನ್ಗೆಬೆರ್ ಎಂಬ ಪಟ್ಟಣಗಳ ಮುಂದಾಗಿ ದಾಟಿ ತಿರುಗಿಕೊಂಡು ಮೋವಾಬಿನ ಅರಣ್ಯದ ಮಾರ್ಗವಾಗಿ ಹಾದು ಹೋದೆವು.
- 9ಆಗ ಕರ್ತನು ನನಗೆ--ಮೋವಾಬ್ಯರಿಗೆ ಉಪದ್ರಕೊಡಬೇಡ; ಅವರ ಸಂಗಡ ಜಗಳವಾಡಿ ಯುದ್ಧಮಾಡಬೇಡ; ನಾನು ಅವರ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ; ನಾನು ಆರ್ ಅನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲವೇ ಅಂದನು.
- 10ಅದರೊಳಗೆ ಪೂರ್ವದಲ್ಲಿ ಏಮಿಯರು ವಾಸವಾಗಿದ್ದರು. ಅವರು ಅನಾಕ್ಯರ ಹಾಗೆ ದೊಡ್ಡವ ರಾಗಿಯೂ ಬಹಳವಾದವರಾಗಿಯೂ ಉದ್ದವಾದವ ರಾಗಿಯೂ ಇರುವ ಜನರು.
- 11ಅವರು ಅನಾಕ್ಯರ ಹಾಗೆ ಮಹಾಶರೀರಗಳೆನ್ನಿಸಿಕೊಂಡರು; ಮೋವಾಬ್ಯರು ಅವರನ್ನು ಏಮಿಯರೆಂದು ಕರೆದರು.
- 12ಹೋರಿಯರು ಸಹ ಪೂರ್ವದಲ್ಲಿ ಸೇಯಾರಿನಲ್ಲಿ ವಾಸಮಾಡಿದರು; ಆದರೆ ಏಸಾವನ ಮಕ್ಕಳು ಅವರನ್ನು ಹೊರಡಿಸಿ ತಮ್ಮ ಎದುರಿನಲ್ಲಿ ಸಂಹರಿಸಿ ಇಸ್ರಾಯೇಲ್ಯರು, ಕರ್ತನು ತಮಗೆ ಕೊಟ್ಟ ಸ್ವಾಸ್ತ್ಯದ ದೇಶದಲ್ಲಿ ಮಾಡಿದ ಹಾಗೆ ಅವರ ಬದಲಾಗಿ ವಾಸಮಾಡಿದರು.
Cross references
- Genesis 14:5 ಆದಿಕಾಂಡ 14:5ಹದಿನಾಲ್ಕನೆಯ ವರುಷದಲ್ಲಿ ಕೆದೊರ್ಲಗೋಮರನೂ ಅವನ ಸಂಗಡ ಇದ್ದ ಅರಸರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆ ಕಿರ್ಯಾತಯಿಮಿನಲ್ಲಿ ಏಮಿಯರನ್ನೂ
- Numbers 13:22 ಅರಣ್ಯಕಾಂಡ 13:22ಅವರು ದಕ್ಷಿಣದ ಕಡೆಯಲ್ಲಿ ಹೆಬ್ರೋನಿನ ವರೆಗೆ ಬಂದರು; ಅಲ್ಲಿ ಅನಾಕನ ಮಕ್ಕಳಾದ ಅಹೀಮನ ಶೇಷೈಯನೂ ತಲ್ಮೈಯನೂ ಇದ್ದರು. ಹೆಬ್ರೋನು ಐಗುಪ್ತದೇಶದ ಚೋವನಿಗಿಂತ ಏಳು ವರುಷಗಳ ಮೊದಲು ಕಟ್ಟಲ್ಪ ಟ್ಟಿತ್ತು.
- Deuteronomy 2:11 ಧರ್ಮೋಪದೇಶಕಾಂಡ 2:11ಅವರು ಅನಾಕ್ಯರ ಹಾಗೆ ಮಹಾಶರೀರಗಳೆನ್ನಿಸಿಕೊಂಡರು; ಮೋವಾಬ್ಯರು ಅವರನ್ನು ಏಮಿಯರೆಂದು ಕರೆದರು.