Deuteronomy · chapter 2 · verse 11
Deuteronomy 2:11 in Kannada
ಅವರು ಅನಾಕ್ಯರ ಹಾಗೆ ಮಹಾಶರೀರಗಳೆನ್ನಿಸಿಕೊಂಡರು; ಮೋವಾಬ್ಯರು ಅವರನ್ನು ಏಮಿಯರೆಂದು ಕರೆದರು.
Avaru anaakyara haage mahaashareeragalennisikondaru; movaabyaru avarannu emiyarendu karedaru.
Deuteronomy 2:11 in English
- King James Version (KJV)
- Which also were accounted giants, as the Anakims; but the Moabites call them Emims.
- World English Bible (WEB)
- These also are considered to be Rephaim, as the Anakim; but the Moabites call them Emim.
- American Standard Version (ASV)
- these also are accounted Rephaim, as the Anakim; but the Moabites call them Emim.
- Bible in Basic English (BBE)
- They are numbered among the Rephaim, like the Anakim; but are named Emim by the Moabites.
- Darby Translation (DBY)
- They also are reckoned as giants like the Anakim; but the Moabites call them Emim.
- Webster's Bible (WBS)
- Who also were accounted giants, as the Anakims; but the Moabites call them Emims.
- Young's Literal Translation (YLT)
- Rephaim they are reckoned, they also, as the Anakim; and the Moabites call them Emim.
Read in context
- 9ಆಗ ಕರ್ತನು ನನಗೆ--ಮೋವಾಬ್ಯರಿಗೆ ಉಪದ್ರಕೊಡಬೇಡ; ಅವರ ಸಂಗಡ ಜಗಳವಾಡಿ ಯುದ್ಧಮಾಡಬೇಡ; ನಾನು ಅವರ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ; ನಾನು ಆರ್ ಅನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲವೇ ಅಂದನು.
- 10ಅದರೊಳಗೆ ಪೂರ್ವದಲ್ಲಿ ಏಮಿಯರು ವಾಸವಾಗಿದ್ದರು. ಅವರು ಅನಾಕ್ಯರ ಹಾಗೆ ದೊಡ್ಡವ ರಾಗಿಯೂ ಬಹಳವಾದವರಾಗಿಯೂ ಉದ್ದವಾದವ ರಾಗಿಯೂ ಇರುವ ಜನರು.
- 11ಅವರು ಅನಾಕ್ಯರ ಹಾಗೆ ಮಹಾಶರೀರಗಳೆನ್ನಿಸಿಕೊಂಡರು; ಮೋವಾಬ್ಯರು ಅವರನ್ನು ಏಮಿಯರೆಂದು ಕರೆದರು.
- 12ಹೋರಿಯರು ಸಹ ಪೂರ್ವದಲ್ಲಿ ಸೇಯಾರಿನಲ್ಲಿ ವಾಸಮಾಡಿದರು; ಆದರೆ ಏಸಾವನ ಮಕ್ಕಳು ಅವರನ್ನು ಹೊರಡಿಸಿ ತಮ್ಮ ಎದುರಿನಲ್ಲಿ ಸಂಹರಿಸಿ ಇಸ್ರಾಯೇಲ್ಯರು, ಕರ್ತನು ತಮಗೆ ಕೊಟ್ಟ ಸ್ವಾಸ್ತ್ಯದ ದೇಶದಲ್ಲಿ ಮಾಡಿದ ಹಾಗೆ ಅವರ ಬದಲಾಗಿ ವಾಸಮಾಡಿದರು.
- 13ಈಗ ಎದ್ದು ಜೆರೆದ್ ಹಳ್ಳವನ್ನು ದಾಟಿರಿ ಅಂದಮೇಲೆ ನಾವು ಜೆರೆದ್ ಹಳ್ಳವನ್ನು ದಾಟಿದೆವು.
Cross references
- Numbers 13:22 ಅರಣ್ಯಕಾಂಡ 13:22ಅವರು ದಕ್ಷಿಣದ ಕಡೆಯಲ್ಲಿ ಹೆಬ್ರೋನಿನ ವರೆಗೆ ಬಂದರು; ಅಲ್ಲಿ ಅನಾಕನ ಮಕ್ಕಳಾದ ಅಹೀಮನ ಶೇಷೈಯನೂ ತಲ್ಮೈಯನೂ ಇದ್ದರು. ಹೆಬ್ರೋನು ಐಗುಪ್ತದೇಶದ ಚೋವನಿಗಿಂತ ಏಳು ವರುಷಗಳ ಮೊದಲು ಕಟ್ಟಲ್ಪ ಟ್ಟಿತ್ತು.
- Numbers 13:28 ಅರಣ್ಯಕಾಂಡ 13:28ಆದರೆ ಆ ದೇಶದಲ್ಲಿ ವಾಸವಾಗಿರುವ ಜನರು ಬಲಿಷ್ಠರು; ಪಟ್ಟಣ ಗಳು ಭದ್ರವಾಗಿಯೂ ಬಹಳ ದೊಡ್ಡವುಗಳಾಗಿಯೂ ಅವೆ. ಮತ್ತು ಅನಾಕನ ಮಕ್ಕಳನ್ನು ಅಲ್ಲಿ ನಾವು ಕಂಡೆವು.
- Deuteronomy 9:2 ಧರ್ಮೋಪದೇಶಕಾಂಡ 9:2ಅನಾಕ್ಯರ ಮಕ್ಕಳ ಮುಂದೆ ಯಾರು ನಿಲ್ಲುವರು ಎಂದು ನೀನು ಕೇಳಿ ತಿಳುಕೊಂಡಂಥ ಆ ಮಹಾ ಎತ್ತರವಾದ ಜನವಾಗಿರುವ ಅನಾಕ್ಯರ ಮಕ್ಕಳನ್ನೂ ಸ್ವತಂತ್ರಿಸಿಕೊಳ್ಳುವದಕ್ಕೆ ಈಹೊತ್ತು ಯೊರ್ದನನ್ನು ದಾಟುತ್ತೀ.
- Genesis 14:5 ಆದಿಕಾಂಡ 14:5ಹದಿನಾಲ್ಕನೆಯ ವರುಷದಲ್ಲಿ ಕೆದೊರ್ಲಗೋಮರನೂ ಅವನ ಸಂಗಡ ಇದ್ದ ಅರಸರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆ ಕಿರ್ಯಾತಯಿಮಿನಲ್ಲಿ ಏಮಿಯರನ್ನೂ
- Deuteronomy 1:28 ಧರ್ಮೋಪದೇಶಕಾಂಡ 1:28ನಾವು ಎಲ್ಲಿಗೆ ಹೋಗೋಣ? ನಮ್ಮ ಸಹೋದರರು--ಆ ಜನರು ನಮಗಿಂತ ದೊಡ್ಡವರೂ ಉದ್ದವಾದವರೂ; ಪಟ್ಟಣ ಗಳು ದೊಡ್ಡವುಗಳೂ ಆಕಾಶದ ಎತ್ತರಕ್ಕೂ ಗೋಡೆ ಯುಳ್ಳವುಗಳೂ; ಇದಲ್ಲದೆ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ ಎಂದು ಹೇಳಿದಿರಿ.
- Numbers 13:33 ಅರಣ್ಯಕಾಂಡ 13:33ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು.