Deuteronomy · chapter 2 · verse 13
Deuteronomy 2:13 in Kannada
ಈಗ ಎದ್ದು ಜೆರೆದ್ ಹಳ್ಳವನ್ನು ದಾಟಿರಿ ಅಂದಮೇಲೆ ನಾವು ಜೆರೆದ್ ಹಳ್ಳವನ್ನು ದಾಟಿದೆವು.
Eega eddu jered hallavannu daatiri andamele naavu jered hallavannu daatidevu.
Deuteronomy 2:13 in English
- King James Version (KJV)
- Now rise up, [said I], and get you over the brook Zered. And we went over the brook Zered.
- World English Bible (WEB)
- “Now rise up and cross over the brook Zered.” We went over the brook Zered.
- American Standard Version (ASV)
- Now rise up, and get you over the brook Zered. And we went over the brook Zered.
- Bible in Basic English (BBE)
- Get up now, and go over the stream Zered. So we went over the stream Zered.
- Darby Translation (DBY)
- Now rise up, and pass over the torrent Zered. And we passed over the torrent Zered.
- Webster's Bible (WBS)
- Now rise, [said I] , and pass over the brook Zered: and we went over the brook Zered.
- Young's Literal Translation (YLT)
- now, rise ye, and pass over for yourselves the brook Zered; and we pass over the brook Zered.
Read in context
- 11ಅವರು ಅನಾಕ್ಯರ ಹಾಗೆ ಮಹಾಶರೀರಗಳೆನ್ನಿಸಿಕೊಂಡರು; ಮೋವಾಬ್ಯರು ಅವರನ್ನು ಏಮಿಯರೆಂದು ಕರೆದರು.
- 12ಹೋರಿಯರು ಸಹ ಪೂರ್ವದಲ್ಲಿ ಸೇಯಾರಿನಲ್ಲಿ ವಾಸಮಾಡಿದರು; ಆದರೆ ಏಸಾವನ ಮಕ್ಕಳು ಅವರನ್ನು ಹೊರಡಿಸಿ ತಮ್ಮ ಎದುರಿನಲ್ಲಿ ಸಂಹರಿಸಿ ಇಸ್ರಾಯೇಲ್ಯರು, ಕರ್ತನು ತಮಗೆ ಕೊಟ್ಟ ಸ್ವಾಸ್ತ್ಯದ ದೇಶದಲ್ಲಿ ಮಾಡಿದ ಹಾಗೆ ಅವರ ಬದಲಾಗಿ ವಾಸಮಾಡಿದರು.
- 13ಈಗ ಎದ್ದು ಜೆರೆದ್ ಹಳ್ಳವನ್ನು ದಾಟಿರಿ ಅಂದಮೇಲೆ ನಾವು ಜೆರೆದ್ ಹಳ್ಳವನ್ನು ದಾಟಿದೆವು.
- 14ನಾವು ಕಾದೇಶ್‌ಬರ್ನೆಯವನ್ನು ಬಿಟ್ಟಂದಿನಿಂದ ಜೆರೆದ್ ಹಳ್ಳ ವನ್ನು ದಾಟಿದ ವರೆಗೆ ಹೋದ ಕಾಲವು ಮೂವ ತ್ತೆಂಟು ವರುಷ; ಕರ್ತನು ಅವರಿಗೆ ಪ್ರಮಾಣಮಾಡಿದ ಪ್ರಕಾರ ಯುದ್ಧಸ್ಥರ ಸಂತತಿ ಎಲ್ಲಾ ಸೈನ್ಯದೊಳಗಿಂದ ಮುಗಿದುಹೋಗುವ ವರೆಗೆ ತಡವಾಯಿತು.
- 15ಅವರು ಮುಗಿದುಹೋಗುವ ವರೆಗೆ ಅವರನ್ನು ಸೈನ್ಯದೊಳ ಗಿಂದ ನಿರ್ಮೂಲ ಮಾಡುವದಕ್ಕೆ ಕರ್ತನ ಹಸ್ತವು ಅವರ ಮೇಲಿತ್ತು.