Deuteronomy · chapter 2 · verse 2
Deuteronomy 2:2 in Kannada
ಆ ಮೇಲೆ ಕರ್ತನು ನನಗೆ ಹೇಳಿದ್ದೇನಂದರೆ--
Aa mele kartanu nanage heliddenandare--
Deuteronomy 2:2 in English
- King James Version (KJV)
- And the LORD spake unto me, saying,
- World English Bible (WEB)
- The LORD spoke to me, saying,
- American Standard Version (ASV)
- And Jehovah spake unto me, saying,
- Bible in Basic English (BBE)
- And the Lord said to me,
- Darby Translation (DBY)
- And Jehovah spoke to me, saying,
- Webster's Bible (WBS)
- And the LORD spoke to me, saying,
- Young's Literal Translation (YLT)
- 'And Jehovah speaketh unto me, saying,
Read in context
- 1ಆಗ ನಾವು ತಿರುಗಿಕೊಂಡು ಕರ್ತನು ನನಗೆ ಹೇಳಿದ ಪ್ರಕಾರ ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಟು ಅನೇಕ ದಿವಸಗಳು ಸೇಯಾರ್ ಬೆಟ್ಟವನ್ನು ಸುತ್ತಿಕೊಂಡೆವು.
- 2ಆ ಮೇಲೆ ಕರ್ತನು ನನಗೆ ಹೇಳಿದ್ದೇನಂದರೆ--
- 3ನೀವು ಈ ಬೆಟ್ಟವನ್ನು ಸುತ್ತಿಕೊಂಡದ್ದು ಸಾಕು, ಉತ್ತರಕ್ಕೆ ತಿರುಗಿ ಕೊಳ್ಳಿರಿ.
- 4ನೀನು ಜನರಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ನೀವು ಸೇಯಾರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಕುಮಾರರ ಮೇರೆಯನ್ನು ದಾಟಬೇಕು; ಅವರು ನಿಮಗೆ ಭಯಪಡುವರು; ಆದದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು.