Skip to content
ThuthiThuthiThuthi
Deuteronomy · chapter 2 · verse 21

Deuteronomy 2:21 in Kannada

ಅವರು ಅನಾಕ್ಯರ ಹಾಗೆ ದೊಡ್ಡವರೂ ಬಹಳವಾದ ವರೂ ಉದ್ದವಾದವರೂ ಆಗಿರುವ ಜನರು; ಆದರೆ ಕರ್ತನು ಅವರನ್ನು ಇವರ ಮುಂದೆ ನಾಶಮಾಡಿದ್ದರಿಂದ ಇವರು ಅವರನ್ನು ಹೊರಡಿಸಿ ಅವರ ಬದಲಾಗಿ ವಾಸಿಸಿದರು.

Avaru anaakyara haage doddavaroo bahalavaada varoo uddavaadavaroo aagiruva janaru; aadare kartanu avarannu ivara munde naashamaadiddarinda ivaru avarannu horadisi avara badalaagi vaasisidaru.

Deuteronomy 2:21 in English

King James Version (KJV)
A people great, and many, and tall, as the Anakims; but the LORD destroyed them before them; and they succeeded them, and dwelt in their stead:
World English Bible (WEB)
a great people, many, and tall, as the Anakim; but the LORD destroyed them from before Israel, and they succeeded them, and lived in their place,
American Standard Version (ASV)
a people great, and many, and tall, as the Anakim; but Jehovah destroyed them before them; and they succeeded them, and dwelt in their stead;
Bible in Basic English (BBE)
They were a great people, tall as the Anakim, and equal to them in number; but the Lord sent destruction on them and the children of Ammon took their place, living in their land;
Darby Translation (DBY)
a people great, and many, and tall as the Anakim; and Jehovah destroyed them before them, and they dispossessed them, and dwelt in their stead;
Webster's Bible (WBS)
A people great, and many, and tall as the Anakims; but the LORD destroyed them before them; and they succeeded them, and dwelt in their stead:
Young's Literal Translation (YLT)
a people great, and numerous, and tall, as the Anakim, and Jehovah destroyeth them before them, and they dispossess them, and dwell in their stead,

Read in context

  1. 19ನಾನು ಅಮ್ಮೋನನ ಮಕ್ಕಳ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ. ನಾನು ಅದನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ ಅಂದನು.
  2. 20(ಇದು ಸಹ ರಾಕ್ಷಸರ ದೇಶವೆನಿಸಿಕೊಂಡಿತು; ಪೂರ್ವದಲ್ಲಿ ರಾಕ್ಷಸರು ಅದರಲ್ಲಿ ವಾಸಮಾಡಿದರು; ಅಮ್ಮೋನಿಯರು ಅವರಿಗೆ ಜಂಜುಮ್ಯರೆಂದು ಕರೆದರು.
  3. 21ಅವರು ಅನಾಕ್ಯರ ಹಾಗೆ ದೊಡ್ಡವರೂ ಬಹಳವಾದ ವರೂ ಉದ್ದವಾದವರೂ ಆಗಿರುವ ಜನರು; ಆದರೆ ಕರ್ತನು ಅವರನ್ನು ಇವರ ಮುಂದೆ ನಾಶಮಾಡಿದ್ದರಿಂದ ಇವರು ಅವರನ್ನು ಹೊರಡಿಸಿ ಅವರ ಬದಲಾಗಿ ವಾಸಿಸಿದರು.
  4. 22ಕರ್ತನು ಸೇಯಾರಿನಲ್ಲಿ ವಾಸವಾಗಿ ರುವ ಏಸಾವನ ಮಕ್ಕಳಿಗೆ ಮಾಡಿದ ಹಾಗಾಯಿತು. ಅವನು ಅವರ ಮುಂದೆ ಹೋರಿಯರನ್ನು ನಾಶ ಮಾಡಿದಾಗ ಅವರು ಇವರನ್ನು ಹೊರಡಿಸಿ ಇವರ ಬದಲಾಗಿ ಇಂದಿನ ವರೆಗೂ ವಾಸಿಸಿದ್ದವರಲ್ಲಾ.
  5. 23ಹಾಗೆ ಹಚರೀಮಿನ ಅಜ್ಹದ ಪರ್ಯಂತರ ವಾಸ ವಾಗಿದ್ದ ಅವ್ವಿಯರನ್ನು ಕಫ್ತೋರಿಂದ ಹೊರಟ ಕಫ್ತೋರ್ಯರು ನಾಶಮಾಡಿ ಅವರ ಬದಲಾಗಿ ವಾಸಿಸಿದರು.)
Read all of Deuteronomy 2

Cross references

Original words (Hebrew)

Deuteronomy 2:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.