Deuteronomy · chapter 2 · verse 22
Deuteronomy 2:22 in Kannada
ಕರ್ತನು ಸೇಯಾರಿನಲ್ಲಿ ವಾಸವಾಗಿ ರುವ ಏಸಾವನ ಮಕ್ಕಳಿಗೆ ಮಾಡಿದ ಹಾಗಾಯಿತು. ಅವನು ಅವರ ಮುಂದೆ ಹೋರಿಯರನ್ನು ನಾಶ ಮಾಡಿದಾಗ ಅವರು ಇವರನ್ನು ಹೊರಡಿಸಿ ಇವರ ಬದಲಾಗಿ ಇಂದಿನ ವರೆಗೂ ವಾಸಿಸಿದ್ದವರಲ್ಲಾ.
Kartanu seyaarinalli vaasavaagi ruva esaavana makkalige maadida haagaayitu. Avanu avara munde horiyarannu naasha maadidaaga avaru ivarannu horadisi ivara badalaagi indina varegoo vaasisiddavarallaa.
Deuteronomy 2:22 in English
- King James Version (KJV)
- As he did to the children of Esau, which dwelt in Seir, when he destroyed the Horims from before them; and they succeeded them, and dwelt in their stead even unto this day:
- World English Bible (WEB)
- as he did for the children of Esau who dwell in Seir, when he destroyed the Horites from before them; and they succeeded them, and lived in their place even to this day.
- American Standard Version (ASV)
- as he did for the children of Esau, that dwell in Seir, when he destroyed the Horites from before them; and they succeeded them, and dwelt in their stead even unto this day.
- Bible in Basic English (BBE)
- As he did for the children of Esau living in Seir, when he sent destruction on the Horites before them, and they took their land where they are living to this day:
- Darby Translation (DBY)
- as he did to the children of Esau, who dwelt in Seir, from before whom he destroyed the Horites; and they dispossessed them, and dwelt in their stead, even to this day.
- Webster's Bible (WBS)
- As he did to the children of Esau, who dwelt in Seir, when he destroyed the Horims from before them; and they succeeded them, and dwelt in their stead even to this day:
- Young's Literal Translation (YLT)
- as He hath done for the sons of Esau, who are dwelling in Seir, when He destroyed the Horim from before them, and they dispossess them, and dwell in their stead, unto this day.
Read in context
- 20(ಇದು ಸಹ ರಾಕ್ಷಸರ ದೇಶವೆನಿಸಿಕೊಂಡಿತು; ಪೂರ್ವದಲ್ಲಿ ರಾಕ್ಷಸರು ಅದರಲ್ಲಿ ವಾಸಮಾಡಿದರು; ಅಮ್ಮೋನಿಯರು ಅವರಿಗೆ ಜಂಜುಮ್ಯರೆಂದು ಕರೆದರು.
- 21ಅವರು ಅನಾಕ್ಯರ ಹಾಗೆ ದೊಡ್ಡವರೂ ಬಹಳವಾದ ವರೂ ಉದ್ದವಾದವರೂ ಆಗಿರುವ ಜನರು; ಆದರೆ ಕರ್ತನು ಅವರನ್ನು ಇವರ ಮುಂದೆ ನಾಶಮಾಡಿದ್ದರಿಂದ ಇವರು ಅವರನ್ನು ಹೊರಡಿಸಿ ಅವರ ಬದಲಾಗಿ ವಾಸಿಸಿದರು.
- 22ಕರ್ತನು ಸೇಯಾರಿನಲ್ಲಿ ವಾಸವಾಗಿ ರುವ ಏಸಾವನ ಮಕ್ಕಳಿಗೆ ಮಾಡಿದ ಹಾಗಾಯಿತು. ಅವನು ಅವರ ಮುಂದೆ ಹೋರಿಯರನ್ನು ನಾಶ ಮಾಡಿದಾಗ ಅವರು ಇವರನ್ನು ಹೊರಡಿಸಿ ಇವರ ಬದಲಾಗಿ ಇಂದಿನ ವರೆಗೂ ವಾಸಿಸಿದ್ದವರಲ್ಲಾ.
- 23ಹಾಗೆ ಹಚರೀಮಿನ ಅಜ್ಹದ ಪರ್ಯಂತರ ವಾಸ ವಾಗಿದ್ದ ಅವ್ವಿಯರನ್ನು ಕಫ್ತೋರಿಂದ ಹೊರಟ ಕಫ್ತೋರ್ಯರು ನಾಶಮಾಡಿ ಅವರ ಬದಲಾಗಿ ವಾಸಿಸಿದರು.)
- 24ಏಳಿರಿ, ಹೊರಡಿರಿ; ಅರ್ನೋನ್ ನದಿಯನ್ನು ದಾಟಿರಿ; ಇಗೋ, ಹೆಷ್ಬೋನಿನ ಅರಸ ನಾದ ಅಮೋರಿಯನಾದ ಸೀಹೋನನನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಕೊಟ್ಟಿದ್ದೇನೆ, ಸ್ವಾಧೀನ ಪಡಿಸಿಕೊಳ್ಳುವದಕ್ಕೆ ಆರಂಭಮಾಡು. ಅವನ ಸಂಗಡ ಜಗಳವಾಡಿ ಯುದ್ಧಮಾಡು.
Cross references
- Genesis 36:8 ಆದಿಕಾಂಡ 36:8ಹೀಗೆ ಏಸಾವನು ಸೇಯಾರ್ ಪರ್ವತದಲ್ಲಿ ವಾಸವಾಗಿದ್ದನು. ಏಸಾವನೇ ಎದೋಮನು.
- Genesis 14:6 ಆದಿಕಾಂಡ 14:6ಅವರ ಬೆಟ್ಟ ವಾದ ಸೇಯಾರಿನಲ್ಲಿ ಹೋರಿಯರನ್ನೂ ಅರಣ್ಯಕ್ಕೆ ಸವಿಾಪವಾದ ಏಲ್ಪಾರಾನಿನ ವರೆಗೂ ಅವರನ್ನು ಸಂಹರಿಸಿದರು.
- Genesis 36:20–30 ಆದಿಕಾಂಡ 36:20–30ಹೋರಿಯನಾದ ಸೇಯಾರನ ಕುಮಾರರೂ ದೇಶದ ನಿವಾಸಿಗಳೂ ಯಾರಂದರೆ: ಲೋಟಾನ್ ಶೋಬಾಲ್ ಸಿಬೆಯೋನ್ ಅನಾಹ ದೀಶೋನ್ ಏಚೆರ್ ದೀಶಾನ್ ಇವರು ಎದೋಮ್ ದೇಶದಲ್ಲಿದ್ದ ಸೇಯಾರನ ಮಕ್ಕಳಾದ ಹೋರಿಯರ ಮುಖಂಡರು. ಲೋಟಾನನ ಕುಮಾರರು ಯಾರಂದರೆ: ಹೋರಿ ಹೇಮಾಮ್ ಲೋಟಾನನ ಸಹೋದರಿ ಯಾದ ತಿಮ್ನಾ. ಶೋಬಾಲನ ಮಕ್ಕಳು ಯಾರಂದರೆ: ಅಲ್ವಾನ್ ಮಾನಹತ್ ಗೇಬಾಲ್ ಶೆಫೋ ಮತ್ತು ಓನಾಮ್. ಸಿಬೆಯೋನನ ಮಕ್ಕಳು ಯಾರಂದರೆ: ಅಯ್ಯಾ ಮತ್ತು ಅನಾಹ ಎಂಬವರು. ತನ್ನ ತಂದೆಯಾದ ಸಿಬೆಯೋನನ ಕತ್ತೆಗಳನ್ನು ಕಾಯುವಾಗ ಅರಣ್ಯದಲ್ಲಿ ಹೇಸರಕತ್ತೆಗಳನ್ನು ಕಂಡುಕೊಂಡವನು ಈ ಅನಾಹನೇ. ಅನಾಹನ ಮಕ್ಕಳು ಯಾರಂದರೆ: ದೀಶೋನ್ ಮತ್ತು ಅನಾಹನ ಮಗಳಾದ ಒಹೊಲೀಬಾಮಳು. ದೀಶೋನನ ಮಕ್ಕಳು ಯಾರಂದರೆ: ಹೆಮ್ದಾನ್ ಎಷ್ಬಾನ್ ಇತ್ರಾನ್ ಕೆರಾನ್. ಏಚೆರನ ಮಕ್ಕಳು ಯಾರಂದರೆ: ಬಿಲ್ಹಾನ್ ಜಾವಾನ್ ಆಕಾನ್. ದೀಶಾನನ ಮಕ್ಕಳು ಯಾರಂದರೆ: ಊಚ್ ಅರಾನ್. ಹೋರಿಯರಿಂದ ಬಂದ ಮುಖಂಡರು ಯಾರಂದರೆ: ಲೋಟಾನ್ ಶೋಬಾಲ್ ಸಿಬೆಯೋನ್ ಅನಾಹ. ದೀಶೋನ್ ಏಚೆರ್ ದೀಶಾನ್ ಇವರೇ. ಇವರು ಸೇಯಾರ್ ದೇಶದಲ್ಲಿ ಮುಖಂಡರಾಗಿದ್ದ ಹೋರಿಯರಿಂದ ಬಂದ ಮುಖಂಡರು.
- Deuteronomy 2:12 ಧರ್ಮೋಪದೇಶಕಾಂಡ 2:12ಹೋರಿಯರು ಸಹ ಪೂರ್ವದಲ್ಲಿ ಸೇಯಾರಿನಲ್ಲಿ ವಾಸಮಾಡಿದರು; ಆದರೆ ಏಸಾವನ ಮಕ್ಕಳು ಅವರನ್ನು ಹೊರಡಿಸಿ ತಮ್ಮ ಎದುರಿನಲ್ಲಿ ಸಂಹರಿಸಿ ಇಸ್ರಾಯೇಲ್ಯರು, ಕರ್ತನು ತಮಗೆ ಕೊಟ್ಟ ಸ್ವಾಸ್ತ್ಯದ ದೇಶದಲ್ಲಿ ಮಾಡಿದ ಹಾಗೆ ಅವರ ಬದಲಾಗಿ ವಾಸಮಾಡಿದರು.
- 1 Chronicles 1:38–42 1 ಪೂರ್ವಕಾಲವೃತ್ತಾಂತ 1:38–42ಸೇಯಾರನ ಮಕ್ಕಳು--ಲೋಟಾನನು, ಶೋಬಾ ಲನು, ಚಿಬ್ಬೋನನು, ಅನಾಹನು, ದೀಶೋನನು, ಏಚೆರನು, ದೀಶಾನನು. ಲೋಟಾನನ ಮಕ್ಕಳುಹೋರೀ, ಹೋಮಾಮನು, ಲೋಟಾನನ ಸಹೋ ದರಿ ತಿಮ್ನಳು. ಶೋಬಾಲನ ಮಕ್ಕಳು--ಅಲ್ಯಾ ನನು, ಮಾನಹತನು, ಏಬಾಲನು, ಶೆಫೀಯು, ಓನಮನು. ಚಿಬ್ಬೋನನ ಮಕ್ಕಳು--ಅಯ್ಯಾಹನು, ಅನಾಹನು. ಅನಾಹನ ಮಗನು--ದೀಶೋನನು. ದೀಶೋನನ ಮಕ್ಕಳು--ಹಮ್ರಾನನು, ಎಷ್ಬಾನನು, ಇತ್ರಾನನು, ಕೆರಾನನು. ಏಚೆರನ ಮಕ್ಕಳು-- ಬಿಲ್ಹಾನನು, ಜಾವಾನನು, ಯಾಕಾನನು. ದೀಶಾನನ ಮಕ್ಕಳು--ಊಚನು, ಅರಾನನು.