Deuteronomy · chapter 2 · verse 23
Deuteronomy 2:23 in Kannada
ಹಾಗೆ ಹಚರೀಮಿನ ಅಜ್ಹದ ಪರ್ಯಂತರ ವಾಸ ವಾಗಿದ್ದ ಅವ್ವಿಯರನ್ನು ಕಫ್ತೋರಿಂದ ಹೊರಟ ಕಫ್ತೋರ್ಯರು ನಾಶಮಾಡಿ ಅವರ ಬದಲಾಗಿ ವಾಸಿಸಿದರು.)
Haage hachareemina ajhada paryantara vaasa vaagidda avviyarannu kaphtorinda horata kaphtoryaru naashamaadi avara badalaagi vaasisidaru.)
Deuteronomy 2:23 in English
- King James Version (KJV)
- And the Avims which dwelt in Hazerim, [even] unto Azzah, the Caphtorims, which came forth out of Caphtor, destroyed them, and dwelt in their stead.)
- World English Bible (WEB)
- Then the Avvim, who lived in villages as far as Gaza: the Caphtorim, who came out of Caphtor, destroyed them and lived in their place.)
- American Standard Version (ASV)
- And the Avvim, that dwelt in villages as far as Gaza, the Caphtorim, that came forth out of Caphtor, destroyed them, and dwelt in their stead.)
- Bible in Basic English (BBE)
- And the Avvim, living in the small towns as far as Gaza, came to destruction by the hands of the Caphtorim who came out from Caphtor and took their land.)
- Darby Translation (DBY)
- And the Avvites who dwelt in the hamlets as far as Gazah — the Caphtorim, who came out of Caphtor, destroyed them, and dwelt in their stead.)
- Webster's Bible (WBS)
- And the Avims who dwelt in Hazerim [even] to Azzah, the Caphtorims, who came forth from Caphtor, destroyed them, and dwelt in their stead.)
- Young's Literal Translation (YLT)
- 'As to the Avim who are dwelling in Hazerim unto Azzah, the Caphtorim — who are coming out from Caphtor — have destroyed them, and dwell in their stead.
Read in context
- 21ಅವರು ಅನಾಕ್ಯರ ಹಾಗೆ ದೊಡ್ಡವರೂ ಬಹಳವಾದ ವರೂ ಉದ್ದವಾದವರೂ ಆಗಿರುವ ಜನರು; ಆದರೆ ಕರ್ತನು ಅವರನ್ನು ಇವರ ಮುಂದೆ ನಾಶಮಾಡಿದ್ದರಿಂದ ಇವರು ಅವರನ್ನು ಹೊರಡಿಸಿ ಅವರ ಬದಲಾಗಿ ವಾಸಿಸಿದರು.
- 22ಕರ್ತನು ಸೇಯಾರಿನಲ್ಲಿ ವಾಸವಾಗಿ ರುವ ಏಸಾವನ ಮಕ್ಕಳಿಗೆ ಮಾಡಿದ ಹಾಗಾಯಿತು. ಅವನು ಅವರ ಮುಂದೆ ಹೋರಿಯರನ್ನು ನಾಶ ಮಾಡಿದಾಗ ಅವರು ಇವರನ್ನು ಹೊರಡಿಸಿ ಇವರ ಬದಲಾಗಿ ಇಂದಿನ ವರೆಗೂ ವಾಸಿಸಿದ್ದವರಲ್ಲಾ.
- 23ಹಾಗೆ ಹಚರೀಮಿನ ಅಜ್ಹದ ಪರ್ಯಂತರ ವಾಸ ವಾಗಿದ್ದ ಅವ್ವಿಯರನ್ನು ಕಫ್ತೋರಿಂದ ಹೊರಟ ಕಫ್ತೋರ್ಯರು ನಾಶಮಾಡಿ ಅವರ ಬದಲಾಗಿ ವಾಸಿಸಿದರು.)
- 24ಏಳಿರಿ, ಹೊರಡಿರಿ; ಅರ್ನೋನ್ ನದಿಯನ್ನು ದಾಟಿರಿ; ಇಗೋ, ಹೆಷ್ಬೋನಿನ ಅರಸ ನಾದ ಅಮೋರಿಯನಾದ ಸೀಹೋನನನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಕೊಟ್ಟಿದ್ದೇನೆ, ಸ್ವಾಧೀನ ಪಡಿಸಿಕೊಳ್ಳುವದಕ್ಕೆ ಆರಂಭಮಾಡು. ಅವನ ಸಂಗಡ ಜಗಳವಾಡಿ ಯುದ್ಧಮಾಡು.
- 25ಇದೇ ದಿವಸ ಆಕಾಶವೆಲ್ಲಾದರ ಕೆಳಗಿರುವ ಜನಾಂಗಗಳ ಮೇಲೆ ನಿನ್ನ ಹೆದರಿಕೆಯನ್ನೂ ನಿನ್ನ ಭಯವನ್ನೂ ಉಂಟು ಮಾಡಲಾರಂಭಿಸುತ್ತೇನೆ. ಅವರು ನಿನ್ನ ಸುದ್ದಿಯನ್ನು ಕೇಳಿ ನಿನಗೋಸ್ಕರ ನಡುಗಿ ಅಂಜುವರು.
Cross references
- Joshua 13:3 ಯೆಹೋಶುವ 13:3ಗಾಜದವರೂ ಅಷ್ಡೋದ್ಯರೂ ಅಷ್ಕೆಲೋನ್ಯರೂ ಗಿತ್ತಿಯರೂ ಎಕ್ರೋನಿಯರೂ ಎಂಬುವ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಪ್ರಾಂತ್ಯ ಅವ್ವೀಯರ ಸೀಮೆ;
- Genesis 10:14 ಆದಿಕಾಂಡ 10:14ಪತ್ರುಸ್ಯರೂ ಕಸ್ಲುಹ್ಯರೂ ಕಫ್ತೋರ್ಯರೂ ಹುಟ್ಟಿದರು. ಇವರಿಂದ ಫಿಲಿಷ್ಟಿಯರು ಹೊರಬಂದರು.
- Amos 9:7 ಆಮೋಸ 9:7ಇಸ್ರಾಯೇಲಿನ ಮಕ್ಕಳೇ, ನೀವು ನನಗೆ ಐಥಿ ಯೋಪ್ಯರ ಮಕ್ಕಳ ಹಾಗಲ್ಲವೇ? ನಾನು ಇಸ್ರಾ ಯೇಲ್ಯರನ್ನು ಐಗುಪ್ತದಿಂದಲೂ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ ಅರಾಮ್ಯರನ್ನು ಕೀರಿನಿಂದಲೂ ಬರಮಾಡಲಿಲ್ಲವೇ ಎಂದು ಕರ್ತನು ಹೇಳುತ್ತಾನೆ.
- Jeremiah 25:20 ಯೆರೆಮೀಯ 25:20ಅವನ ಎಲ್ಲಾ ಜನರಿಗೂ ಮಿಶ್ರವಾದ ಜನರೆಲ್ಲರಿಗೂ ಊಚ್ ದೇಶದ ಅರಸರೆಲ್ಲರಿಗೂ ಫಿಲಿಷ್ಟಿಯ ದೇಶದ ಅರಸರೆಲ್ಲರಿಗೂ ಅಷ್ಕೆಲೋನಿಗೂ ಗಾಜಾಕ್ಕೂ ಎಕ್ರೋನಿಗೂ ಅಷ್ಡೋ ದಿನ ಉಳಿದವರಿಗೂ
- Jeremiah 47:4 ಯೆರೆಮೀಯ 47:4ಫಿಲಿಷ್ಟಿಯರೆಲ್ಲರನ್ನು ಸೂರೆ ಮಾಡುವದಕ್ಕೂ ತೂರಿನಿಂದ ಚೀದೋನಿನಿಂದ ಉಳಿದ ಪ್ರತಿ ಸಹಾಯಕನನ್ನು ಕಡಿದು ಬಿಡುವದಕ್ಕೂ ಆ ದಿವಸ ಬಂತು. ಕರ್ತನು ಫಿಲಿಷ್ಟಿಯರನ್ನು ಕಫ್ತೋರಿನ ದೇಶದ ಉಳಿದವರನ್ನೂ ಸೂರೆ ಮಾಡುವನು.
- Acts 17:26 ಅಪೊಸ್ತಲರ ಕೃತ್ಯಗಳು 17:26ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು.
- Zechariah 9:5 ಜೆಕರ್ಯ 9:5ಅಷ್ಕಲೋನು ನೋಡಿ ಭಯಪಡುವದು; ಗಾಜ ಸಹ ಅದನ್ನು ನೋಡಿ ಬಹಳವಾಗಿ ವೇದನೆಪಡುವದು, ಎಕ್ರೋನು ಸಹ; ಅದರ ನಿರೀಕ್ಷೆಯು ಅದನ್ನು ನಾಚಿಕೆ ಪಡಿಸಿತು; ಗಾಜ ದೊಳಗಿಂದ ಅರಸನು ನಾಶವಾಗುವನು; ಅಷ್ಕೆಲೋನು ನಿವಾಸವಿಲ್ಲದೆ ಇರುವದು.
- 1 Kings 4:24 1 ಅರಸುಗಳು 4:24ನದಿಯ ಈಚೆ ಯಲ್ಲಿ ತಿಫ್ಸಹು ಮೊದಲುಗೊಂಡು ಗಾಜದ ವರೆಗೂ ನದಿಯ ಈಚೆಯಲ್ಲಿರುವ ಸಮಸ್ತ ಅರಸುಗಳ ಮೇಲೆ ಅವನು ಅಧಿಕಾರಿಯಾಗಿದ್ದನು. ಇದಲ್ಲದೆ ಸುತ್ತಲಿ ರುವ ಸಮಸ್ತ ದಿಕ್ಕಿನಲ್ಲಿ ಅವನಿಗೆ ಸಮಾಧಾನವಾಗಿತ್ತು.
- Zephaniah 2:4 ಚೆಫನ್ಯ 2:4ಗಾಜವು ಕೈಬಿಡಲ್ಪಡುವದು, ಅಷ್ಕೆಲೋನ್ ಹಾಳಾ ಗುವದು, ಅಷ್ಡೋದನ್ನು ಮಧ್ಯಾಹ್ನದಲ್ಲಿ ಹೊರಡಿಸು ವರು, ಎಕ್ರೋನ್ ಕೀಳಲ್ಪಡುವದು.