Deuteronomy · chapter 2 · verse 24
Deuteronomy 2:24 in Kannada
ಏಳಿರಿ, ಹೊರಡಿರಿ; ಅರ್ನೋನ್ ನದಿಯನ್ನು ದಾಟಿರಿ; ಇಗೋ, ಹೆಷ್ಬೋನಿನ ಅರಸ ನಾದ ಅಮೋರಿಯನಾದ ಸೀಹೋನನನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಕೊಟ್ಟಿದ್ದೇನೆ, ಸ್ವಾಧೀನ ಪಡಿಸಿಕೊಳ್ಳುವದಕ್ಕೆ ಆರಂಭಮಾಡು. ಅವನ ಸಂಗಡ ಜಗಳವಾಡಿ ಯುದ್ಧಮಾಡು.
Eliri, horadiri; arnon nadiyannu daatiri; igo, heshbonina arasa naada amoriyanaada seehonanannoo avana deshavannoo ninna kaiyalli kottiddene, svaadheena padisikolluvadakke aarambhamaadu. Avana sangada jagalavaadi yuddhamaadu.
Deuteronomy 2:24 in English
- King James Version (KJV)
- Rise ye up, take your journey, and pass over the river Arnon: behold, I have given into thine hand Sihon the Amorite, king of Heshbon, and his land: begin to possess [it], and contend with him in battle.
- World English Bible (WEB)
- “Rise up, take your journey, and pass over the valley of the Arnon. Behold, I have given into your hand Sihon the Amorite, king of Heshbon, and his land; begin to possess it, and contend with him in battle.
- American Standard Version (ASV)
- Rise ye up, take your journey, and pass over the valley of the Arnon: behold, I have given into thy hand Sihon the Amorite, king of Heshbon, and his land; begin to possess it, and contend with him in battle.
- Bible in Basic English (BBE)
- Get up now, and go on your journey, crossing over the valley of the Arnon: see, I have given into your hands Sihon, the Amorite, king of Heshbon, and all his land: go forward to make it yours, and make war on him,
- Darby Translation (DBY)
- Rise up, take your journey, and pass over the river Arnon. Behold, I have given into thy hand Sihon the king of Heshbon, the Amorite, and his land: begin, take possession, and engage with him in battle.
- Webster's Bible (WBS)
- Arise ye, take your journey, and pass over the river Arnon: behold, I have given into thy hand Sihon the Amorite, king of Heshbon, and his land: begin to possess [it] , and contend with him in battle.
- Young's Literal Translation (YLT)
- 'Rise ye, journey and pass over the brook Arnon; see, I have given into thy hand Sihon king of Heshbon, the Amorite, and his land; begin to possess, and stir up thyself against him [in] battle.
Read in context
- 22ಕರ್ತನು ಸೇಯಾರಿನಲ್ಲಿ ವಾಸವಾಗಿ ರುವ ಏಸಾವನ ಮಕ್ಕಳಿಗೆ ಮಾಡಿದ ಹಾಗಾಯಿತು. ಅವನು ಅವರ ಮುಂದೆ ಹೋರಿಯರನ್ನು ನಾಶ ಮಾಡಿದಾಗ ಅವರು ಇವರನ್ನು ಹೊರಡಿಸಿ ಇವರ ಬದಲಾಗಿ ಇಂದಿನ ವರೆಗೂ ವಾಸಿಸಿದ್ದವರಲ್ಲಾ.
- 23ಹಾಗೆ ಹಚರೀಮಿನ ಅಜ್ಹದ ಪರ್ಯಂತರ ವಾಸ ವಾಗಿದ್ದ ಅವ್ವಿಯರನ್ನು ಕಫ್ತೋರಿಂದ ಹೊರಟ ಕಫ್ತೋರ್ಯರು ನಾಶಮಾಡಿ ಅವರ ಬದಲಾಗಿ ವಾಸಿಸಿದರು.)
- 24ಏಳಿರಿ, ಹೊರಡಿರಿ; ಅರ್ನೋನ್ ನದಿಯನ್ನು ದಾಟಿರಿ; ಇಗೋ, ಹೆಷ್ಬೋನಿನ ಅರಸ ನಾದ ಅಮೋರಿಯನಾದ ಸೀಹೋನನನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಕೊಟ್ಟಿದ್ದೇನೆ, ಸ್ವಾಧೀನ ಪಡಿಸಿಕೊಳ್ಳುವದಕ್ಕೆ ಆರಂಭಮಾಡು. ಅವನ ಸಂಗಡ ಜಗಳವಾಡಿ ಯುದ್ಧಮಾಡು.
- 25ಇದೇ ದಿವಸ ಆಕಾಶವೆಲ್ಲಾದರ ಕೆಳಗಿರುವ ಜನಾಂಗಗಳ ಮೇಲೆ ನಿನ್ನ ಹೆದರಿಕೆಯನ್ನೂ ನಿನ್ನ ಭಯವನ್ನೂ ಉಂಟು ಮಾಡಲಾರಂಭಿಸುತ್ತೇನೆ. ಅವರು ನಿನ್ನ ಸುದ್ದಿಯನ್ನು ಕೇಳಿ ನಿನಗೋಸ್ಕರ ನಡುಗಿ ಅಂಜುವರು.
- 26ಆಗ ನಾನು ಕೆದೇಮೋತೆಂಬ ಅರಣ್ಯದಿಂದ ಹೆಷ್ಬೋನಿನ ಅರಸನಾದ ಸೀಹೋನನಿಗೆ ಸಮಾಧಾನ ಸಂದೇಶ ದೂತರನ್ನು ಕಳುಹಿಸಿ--
Cross references
- Judges 11:18–21 ನ್ಯಾಯಸ್ಥಾಪಕರು 11:18–21ಅರಣ್ಯದಲ್ಲಿ ನಡೆದು ಎದೋಮ್ ದೇಶವನ್ನೂ ಮೋವಾಬ್ ದೇಶವನ್ನೂ ಸುತ್ತಿಕೊಂಡು ಹೋಗಿ ಮೋವಾಬ್ ದೇಶದ ಪೂರ್ವ ದಿಕ್ಕಿಗೆ ಬಂದು ಮೋವಾಬಿನ ಮೇರೆಯೊಳಗೆ ಪ್ರವೇಶಿಸದೆ ಮೋವಾ ಬಿನ ಮೇರೆಯಾದ ಅರ್ನೋನಿನ ಆಚೆಯಲ್ಲಿ ಇಳು ಕೊಂಡರು. ಇಸ್ರಾಯೇಲು ಹೆಷ್ಬೋನಿನ ಅರಸನಾ ದಂಥ ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿದನು. ಅವರು--ನನ್ನ ಸ್ಥಳಕ್ಕೆ ನಿನ್ನ ದೇಶವನ್ನು ನಾವು ದಾಟಿಹೋಗುವದಕ್ಕೆ ಅಪ್ಪಣೆಕೊಡಬೇಕು ಅಂದರು. ಆದರೆ ಸೀಹೋ ನನು ತನ್ನ ಮೇರೆಯನ್ನು ದಾಟುವದಕ್ಕೆ ಇಸ್ರಾಯೇಲನ್ನು ನಂಬದೆ ತನ್ನ ಜನವನ್ನೆಲ್ಲಾ ಕೂಡಿಸಿ ಯಹಚಿನಲ್ಲಿ ದಂಡಿಳಿದು ಇಸ್ರಾಯೇಲಿಗೆ ವಿರೋಧವಾಗಿ ಯುದ್ಧ ಮಾಡಿದನು. ಆಗ ಇಸ್ರಾಯೇಲಿನ ದೇವರಾದ ಕರ್ತನು ಸೀಹೋನನನ್ನೂ ಅವನ ಸಕಲ ಜನರನ್ನೂ ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಹೊಡೆದುಬಿಟ್ಟರು. ಹಾಗೆಯೇ ಇಸ್ರಾಯೇ ಲ್ಯರು ಆ ದೇಶದಲ್ಲಿ ವಾಸಿಸಿದ್ದ ಅಮೋರಿಯರ ದೇಶ ವನ್ನೆಲ್ಲಾ ಸ್ವಾಧೀನಮಾಡಿಕೊಂಡರು.
- Jeremiah 27:5 ಯೆರೆಮೀಯ 27:5ನಾನೇ ಭೂಮಿಯನ್ನೂ ಭೂಮಿಯ ಮೇಲಿರುವ ಮನುಷ್ಯರನ್ನೂ ಮೃಗಗಳನ್ನೂ ನನ್ನ ಮಹಾಬಲದಿಂದ ನಾನು ಕೈಚಾಚಿ ಉಂಟು ಮಾಡಿ ನನಗೆ ಸರಿತೋಚಿದವರಿಗೆ ಅದನ್ನು ಕೊಟ್ಟಿ ದ್ದೇನೆ.
- Daniel 4:17 ದಾನಿಯೇಲನು 4:17ಈ ವಿಷಯವು ಪಾಲಕರ ಕಟ್ಟಡದಿಂದಲೂ ಈ ಸಂಗತಿಯು ಪರಿಶುದ್ಧರ ಮಾತಿನಿಂದಲೂ ಉಂಟಾಯಿತು; ಮಹೋ ನ್ನತನು ಮನುಷ್ಯರ ರಾಜ್ಯದಲ್ಲಿ ಆಳುತ್ತಾನೆಂದೂ ತನ್ನ ಮನಸ್ಸಿಗೆ ಸರಿಯಾದವರಿಗೆ ಅದನ್ನು ಕೊಡುತ್ತಾನೆಂದೂ ಮನುಷ್ಯರಲ್ಲಿ ನೀಚರಾದವರನ್ನು ಅದರ ಮೇಲೆ ನೇಮಿಸುತ್ತಾನೆಂದೂ ಜೀವಂತರಿಗೆ ತಿಳಿಯಬೇಕೆಂದೇ ಸಾರಿದನು.
- Ezekiel 29:20 ಯೆಹೆಜ್ಕೇಲನು 29:20ಅವನು ಅದಕ್ಕೆ ವಿರುದ್ಧವಾಗಿ ಪಟ್ಟ ಕಷ್ಟಗಳಿಗೋಸ್ಕರ ನಾನು ಅವನಿಗೆ ಐಗುಪ್ತದೇಶವನ್ನು ಕೊಟ್ಟಿದ್ದೇನೆ; ನನಗೋಸ್ಕರ ಅದನ್ನು ಮಾಡಿದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.ಆ ದಿನದಲ್ಲಿ ನಾನು ಇಸ್ರಾಯೇಲ್ಯರ ಮನೆ ತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯ ದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ನಾನೇ ಕರ್ತನೆಂದು ಅವರು ತಿಳಿಯುವರು.
- Numbers 21:13–15 ಅರಣ್ಯಕಾಂಡ 21:13–15ಅಲ್ಲಿಂದ ಹೊರಟು ಅಮೋರಿ ಯರ ಮೇರೆಯಿಂದ ಹೊರಗೆ ಬರುವ ಅರಣ್ಯದಲ್ಲಿ ರುವ ಅರ್ನೋನಿನ ಈಚೆಯಲ್ಲಿ ಇಳುಕೊಂಡರು; ಅರ್ನೋನು ಮೋವಾಬ್ಯರಿಗೂ ಅಮೋರಿಯರಿಗೂ ಮಧ್ಯವಾದ ಮೋವಾಬಿನ ಮೇರೆಯಾಗಿದೆ. ಆದ ಕಾರಣ ಕರ್ತನ ಯುದ್ಧಗಳ ಪುಸ್ತಕದಲ್ಲಿ ಆತನು ಕೆಂಪು ಸಮುದ್ರದಲ್ಲಿಯೂ ಅರ್ನೋನಿನ ಹಳ್ಳಗಳಲ್ಲಿಯೂ ಆರಿನ ನಿವಾಸಕ್ಕೆ ತಿರುಗಿ ಮೋವಾಬಿನ ಮೇರೆಗೆ ಒರಗಿರುವ ಹಳ್ಳಗಳ ಪ್ರವಾಹಕ್ಕೂ ಏನು ಮಾಡಿದನು ಎಂದು ಹೇಳಿದೆ.
- Daniel 2:38 ದಾನಿಯೇಲನು 2:38ಮನುಷ್ಯರ ಮಕ್ಕಳು, ಭೂಮಿಯ ಮೃಗಗಳೂ ಆಕಾಶದ ಪಕ್ಷಿಗಳೂ ವಾಸಿಸುವಂತಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು ಅವೆಲ್ಲವುಗಳನ್ನು ಆಳುವಂತೆ ನಿನ್ನನ್ನು ಮಾಡಿದ್ದಾನೆ. ಆ ಬಂಗಾರದ ತಲೆಯು ನೀನೇ.
- 2 Chronicles 36:23 2 ಪೂರ್ವಕಾಲವೃತ್ತಾಂತ 36:23ಪಾರಸಿಯ ಅರಸನಾದ ಕೊರೇಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾದ ಕರ್ತನು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದೇಶದೊಳಗೆ ಯೆರೂಸಲೇಮಿನಲ್ಲಿ ತನಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮಲ್ಲಿ ಹೋಗುವವರು ಯಾರು? ಅವನು ಹೋಗಲಿ, ಅವನ ದೇವರಾದ ಕರ್ತನು ಅವನ ಸಂಗಡ ಇರಲಿ ಅಂದನು.
- Joshua 6:16 ಯೆಹೋಶುವ 6:16ಏಳನೇ ಸಾರಿ ಯಾಜಕರು ತುತೂರಿಗಳನ್ನು ಊದುವಾಗ ಆದದ್ದೇನಂದರೆ, ಯೆಹೋಶುವನು ಜನರಿಗೆ--ಆರ್ಭಟಿಸಿರಿ; ಕರ್ತನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ ಅಂದನು.
- Deuteronomy 2:36 ಧರ್ಮೋಪದೇಶಕಾಂಡ 2:36ಅರ್ನೋನಿನ ತೀರದಲ್ಲಿರುವ ಅರೋ ಯೇರ್ ಮತ್ತು ಆ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನ ವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ; ನಮ್ಮ ದೇವರಾದ ಕರ್ತನು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದನು.ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.
- Ezra 1:2 ಎಜ್ರನು 1:2ಪಾರಸಿಯ ಅರಸನಾದ ಕೋರೆಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾಗಿರುವ ಕರ್ತನು ಭೂಮಿಯ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದಲ್ಲಿರುವ ಯೆರೂಸಲೇಮಿನಲ್ಲಿ ತನಗೆ ಮನೆಯನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ.
Original words (Hebrew)
- up · H6965קוּם qûwm
- journey · H5265נָסַע nâçaʻ
- over · H5674עָבַר ʻâbar
- river · H5158נַחַל nachal
- Arnon · H769אַרְנוֹן ʼArnôwn
- behold · H7200רָאָה râʼâh
- given · H5414נָתַן nâthan
- hand · H3027יָד yâd
- Sihon · H5511סִיחוֹן Çîychôwn
- Amorite · H567אֱמֹרִי ʼĔmôrîy
- king · H4428מֶלֶךְ melek
- Heshbon · H2809חֶשְׁבּוֹן Cheshbôwn
- land · H776אֶרֶץ ʼerets
- begin · H2490חָלַל châlal
- possess · H3423יָרַשׁ yârash
- contend · H1624גָּרָה gârâh
- battle · H4421מִלְחָמָה milchâmâh