Skip to content
ThuthiThuthiThuthi
Deuteronomy · chapter 2 · verse 26

Deuteronomy 2:26 in Kannada

ಆಗ ನಾನು ಕೆದೇಮೋತೆಂಬ ಅರಣ್ಯದಿಂದ ಹೆಷ್ಬೋನಿನ ಅರಸನಾದ ಸೀಹೋನನಿಗೆ ಸಮಾಧಾನ ಸಂದೇಶ ದೂತರನ್ನು ಕಳುಹಿಸಿ--

Aaga naanu kedemotemba aranyadinda heshbonina arasanaada seehonanige samaadhaana sandesha dootarannu kaluhisi--

Deuteronomy 2:26 in English

King James Version (KJV)
And I sent messengers out of the wilderness of Kedemoth unto Sihon king of Heshbon with words of peace, saying,
World English Bible (WEB)
I sent messengers out of the wilderness of Kedemoth to Sihon king of Heshbon with words of peace, saying,
American Standard Version (ASV)
And I sent messengers out of the wilderness of Kedemoth unto Sihon king of Heshbon with words of peace, saying,
Bible in Basic English (BBE)
Then from the waste land of Kedemoth I sent representatives to Sihon, king of Heshbon, with words of peace, saying,
Darby Translation (DBY)
And I sent messengers out of the wilderness of Kedemoth unto Sihon the king of Heshbon with words of peace, saying,
Webster's Bible (WBS)
And I sent messengers from the wilderness of Kedemoth to Sihon king of Heshbon with words of peace, saying,
Young's Literal Translation (YLT)
'And I send messengers from the wilderness of Kedemoth, unto Sihon king of Heshbon, — words of peace — saying,

Read in context

  1. 24ಏಳಿರಿ, ಹೊರಡಿರಿ; ಅರ್ನೋನ್‌ ನದಿಯನ್ನು ದಾಟಿರಿ; ಇಗೋ, ಹೆಷ್ಬೋನಿನ ಅರಸ ನಾದ ಅಮೋರಿಯನಾದ ಸೀಹೋನನನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಕೊಟ್ಟಿದ್ದೇನೆ, ಸ್ವಾಧೀನ ಪಡಿಸಿಕೊಳ್ಳುವದಕ್ಕೆ ಆರಂಭಮಾಡು. ಅವನ ಸಂಗಡ ಜಗಳವಾಡಿ ಯುದ್ಧಮಾಡು.
  2. 25ಇದೇ ದಿವಸ ಆಕಾಶವೆಲ್ಲಾದರ ಕೆಳಗಿರುವ ಜನಾಂಗಗಳ ಮೇಲೆ ನಿನ್ನ ಹೆದರಿಕೆಯನ್ನೂ ನಿನ್ನ ಭಯವನ್ನೂ ಉಂಟು ಮಾಡಲಾರಂಭಿಸುತ್ತೇನೆ. ಅವರು ನಿನ್ನ ಸುದ್ದಿಯನ್ನು ಕೇಳಿ ನಿನಗೋಸ್ಕರ ನಡುಗಿ ಅಂಜುವರು.
  3. 26ಆಗ ನಾನು ಕೆದೇಮೋತೆಂಬ ಅರಣ್ಯದಿಂದ ಹೆಷ್ಬೋನಿನ ಅರಸನಾದ ಸೀಹೋನನಿಗೆ ಸಮಾಧಾನ ಸಂದೇಶ ದೂತರನ್ನು ಕಳುಹಿಸಿ--
  4. 27ನಾನು ನಿನ್ನ ದೇಶ ವನ್ನು ದಾಟಿಹೋಗುತ್ತೇನೆ. ನಾನು ರಾಜ ಮಾರ್ಗ ದಿಂದಲೇ ಹೋಗುತ್ತೇನೆ; ಎಡಕ್ಕೂ ಬಲಕ್ಕೂ ತಿರುಗು ವದಿಲ್ಲ.
  5. 28ನೀನು ಹಣಕ್ಕೋಸ್ಕರ ನನಗೆ ಮಾರುವ ಆಹಾರವನ್ನು ಉಣ್ಣುತ್ತೇನೆ; ಹಣಕ್ಕೋಸ್ಕರ ನನಗೆ ಕೊಡುವ ನೀರನ್ನು ಕುಡಿಯುತ್ತೇನೆ;
Read all of Deuteronomy 2

Cross references

Original words (Hebrew)

Deuteronomy 2:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.