Deuteronomy · chapter 2 · verse 27
Deuteronomy 2:27 in Kannada
ನಾನು ನಿನ್ನ ದೇಶ ವನ್ನು ದಾಟಿಹೋಗುತ್ತೇನೆ. ನಾನು ರಾಜ ಮಾರ್ಗ ದಿಂದಲೇ ಹೋಗುತ್ತೇನೆ; ಎಡಕ್ಕೂ ಬಲಕ್ಕೂ ತಿರುಗು ವದಿಲ್ಲ.
Naanu ninna desha vannu daatihoguttene. Naanu raaja maarga dindale hoguttene; edakkoo balakkoo tirugu vadilla.
Deuteronomy 2:27 in English
- King James Version (KJV)
- Let me pass through thy land: I will go along by the high way, I will neither turn unto the right hand nor to the left.
- World English Bible (WEB)
- “Let me pass through your land. I will go along by the highway. I will turn neither to the right hand nor to the left.
- American Standard Version (ASV)
- Let me pass through thy land: I will go along by the highway, I will turn neither unto the right hand nor to the left.
- Bible in Basic English (BBE)
- Let me go through your land: I will keep to the highway, not turning to the right or to the left;
- Darby Translation (DBY)
- Let me pass through thy land: by the highway alone will I go; I will neither turn to the right hand nor to the left.
- Webster's Bible (WBS)
- Let me pass through thy land: I will go along by the highway, I will neither turn to the right hand nor to the left.
- Young's Literal Translation (YLT)
- Let me pass over through thy land; in the several ways I go; I turn not aside — right or left —
Read in context
- 25ಇದೇ ದಿವಸ ಆಕಾಶವೆಲ್ಲಾದರ ಕೆಳಗಿರುವ ಜನಾಂಗಗಳ ಮೇಲೆ ನಿನ್ನ ಹೆದರಿಕೆಯನ್ನೂ ನಿನ್ನ ಭಯವನ್ನೂ ಉಂಟು ಮಾಡಲಾರಂಭಿಸುತ್ತೇನೆ. ಅವರು ನಿನ್ನ ಸುದ್ದಿಯನ್ನು ಕೇಳಿ ನಿನಗೋಸ್ಕರ ನಡುಗಿ ಅಂಜುವರು.
- 26ಆಗ ನಾನು ಕೆದೇಮೋತೆಂಬ ಅರಣ್ಯದಿಂದ ಹೆಷ್ಬೋನಿನ ಅರಸನಾದ ಸೀಹೋನನಿಗೆ ಸಮಾಧಾನ ಸಂದೇಶ ದೂತರನ್ನು ಕಳುಹಿಸಿ--
- 27ನಾನು ನಿನ್ನ ದೇಶ ವನ್ನು ದಾಟಿಹೋಗುತ್ತೇನೆ. ನಾನು ರಾಜ ಮಾರ್ಗ ದಿಂದಲೇ ಹೋಗುತ್ತೇನೆ; ಎಡಕ್ಕೂ ಬಲಕ್ಕೂ ತಿರುಗು ವದಿಲ್ಲ.
- 28ನೀನು ಹಣಕ್ಕೋಸ್ಕರ ನನಗೆ ಮಾರುವ ಆಹಾರವನ್ನು ಉಣ್ಣುತ್ತೇನೆ; ಹಣಕ್ಕೋಸ್ಕರ ನನಗೆ ಕೊಡುವ ನೀರನ್ನು ಕುಡಿಯುತ್ತೇನೆ;
- 29ಕಾಲ್ನಡಿಗೆಯಾಗಿ ಹಾದು ಹೋಗುತ್ತೇನಷ್ಟೆ. ಸೇಯಾರಿನಲ್ಲಿ ವಾಸ ಮಾಡುವ ಏಸಾವನ ಮಕ್ಕಳೂ ಆರ್‌ನಲ್ಲಿ ವಾಸ ಮಾಡುವ ಮೋವಾಬ್ಯರೂ ನನಗೆ ಮಾಡಿದ ಹಾಗೆ ನಾನು ಯೊರ್ದನಿನ ಆಚೆಗೆ ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶಕ್ಕೆ ಹೋಗುವ ವರೆಗೆ ನನಗೆ ಮಾಡು ಅಂದೆನು.
Cross references
- Judges 11:19 ನ್ಯಾಯಸ್ಥಾಪಕರು 11:19ಇಸ್ರಾಯೇಲು ಹೆಷ್ಬೋನಿನ ಅರಸನಾ ದಂಥ ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿದನು. ಅವರು--ನನ್ನ ಸ್ಥಳಕ್ಕೆ ನಿನ್ನ ದೇಶವನ್ನು ನಾವು ದಾಟಿಹೋಗುವದಕ್ಕೆ ಅಪ್ಪಣೆಕೊಡಬೇಕು ಅಂದರು.
- Deuteronomy 2:6 ಧರ್ಮೋಪದೇಶಕಾಂಡ 2:6ನೀವು ಉಣ್ಣುವ ಆಹಾರವನ್ನು ಅವ ರಿಂದ ಹಣಕ್ಕೆ ತಕ್ಕೊಳ್ಳಬೇಕು; ಕುಡಿಯುವ ನೀರನ್ನು ಸಹ ಅವರಿಂದ ಹಣಕ್ಕೆ ತಕ್ಕೊಳ್ಳಬೇಕು.
- Numbers 21:21–23 ಅರಣ್ಯಕಾಂಡ 21:21–23ಆಗ ಇಸ್ರಾಯೇಲ್ಯರು ಅಮೋರಿಯರ ಅರಸ ನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ-- ನಾವು ನಿನ್ನ ದೇಶದಲ್ಲಿ ದಾಟಿ ಹೋಗಬೇಕು; ನಾವು ಹೊಲದಲ್ಲಾದರೂ ದ್ರಾಕ್ಷೇ ತೋಟದಲ್ಲಾದರೂ ತಿರುಗಿ ಕೊಳ್ಳದೆ ಬಾವಿಯ ನೀರನ್ನು ಕುಡಿಯದೆ ನಿನ್ನ ಮೇರೆಯನ್ನು ದಾಟುವ ವರೆಗೆ ರಾಜಮಾರ್ಗದಲ್ಲಿ ಹೋಗುತ್ತೇವೆ. ಆದರೆ ಸೀಹೋನನು ಇಸ್ರಾಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ ತನ್ನ ಜನರೆಲ್ಲರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರಿಗೆದುರಾಗಿ ಅರಣ್ಯಕ್ಕೆ ಹೊರಟನು; ಅವನು ಯಹಚಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದನು.