Deuteronomy · chapter 2 · verse 28
Deuteronomy 2:28 in Kannada
ನೀನು ಹಣಕ್ಕೋಸ್ಕರ ನನಗೆ ಮಾರುವ ಆಹಾರವನ್ನು ಉಣ್ಣುತ್ತೇನೆ; ಹಣಕ್ಕೋಸ್ಕರ ನನಗೆ ಕೊಡುವ ನೀರನ್ನು ಕುಡಿಯುತ್ತೇನೆ;
Neenu hanakkoskara nanage maaruva aahaaravannu unnuttene; hanakkoskara nanage koduva neerannu kudiyuttene;
Deuteronomy 2:28 in English
- King James Version (KJV)
- Thou shalt sell me meat for money, that I may eat; and give me water for money, that I may drink: only I will pass through on my feet;
- World English Bible (WEB)
- You shall sell me food for money, that I may eat; and give me water for money, that I may drink. Just let me pass through on my feet,
- American Standard Version (ASV)
- Thou shalt sell me food for money, that I may eat; and give me water for money, that I may drink: only let me pass through on my feet;
- Bible in Basic English (BBE)
- Let me have food, at a price, for my needs, and water for drinking: only let me go through on foot;
- Darby Translation (DBY)
- Thou shalt sell me food for money that I may eat; and thou shalt give me water for money that I may drink; I will only pass through on my feet,
- Webster's Bible (WBS)
- Thou shalt sell me food for money, that I may eat; and give me water for money, that I may drink: only I will pass through on my feet;
- Young's Literal Translation (YLT)
- food for money thou dost sell me, and I have eaten; and water for money thou dost give to me, and I have drunk; only, let me pass over on my feet, —
Read in context
- 26ಆಗ ನಾನು ಕೆದೇಮೋತೆಂಬ ಅರಣ್ಯದಿಂದ ಹೆಷ್ಬೋನಿನ ಅರಸನಾದ ಸೀಹೋನನಿಗೆ ಸಮಾಧಾನ ಸಂದೇಶ ದೂತರನ್ನು ಕಳುಹಿಸಿ--
- 27ನಾನು ನಿನ್ನ ದೇಶ ವನ್ನು ದಾಟಿಹೋಗುತ್ತೇನೆ. ನಾನು ರಾಜ ಮಾರ್ಗ ದಿಂದಲೇ ಹೋಗುತ್ತೇನೆ; ಎಡಕ್ಕೂ ಬಲಕ್ಕೂ ತಿರುಗು ವದಿಲ್ಲ.
- 28ನೀನು ಹಣಕ್ಕೋಸ್ಕರ ನನಗೆ ಮಾರುವ ಆಹಾರವನ್ನು ಉಣ್ಣುತ್ತೇನೆ; ಹಣಕ್ಕೋಸ್ಕರ ನನಗೆ ಕೊಡುವ ನೀರನ್ನು ಕುಡಿಯುತ್ತೇನೆ;
- 29ಕಾಲ್ನಡಿಗೆಯಾಗಿ ಹಾದು ಹೋಗುತ್ತೇನಷ್ಟೆ. ಸೇಯಾರಿನಲ್ಲಿ ವಾಸ ಮಾಡುವ ಏಸಾವನ ಮಕ್ಕಳೂ ಆರ್ನಲ್ಲಿ ವಾಸ ಮಾಡುವ ಮೋವಾಬ್ಯರೂ ನನಗೆ ಮಾಡಿದ ಹಾಗೆ ನಾನು ಯೊರ್ದನಿನ ಆಚೆಗೆ ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶಕ್ಕೆ ಹೋಗುವ ವರೆಗೆ ನನಗೆ ಮಾಡು ಅಂದೆನು.
- 30ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ.